ನಾನು ಲೂಸಿ ಟೆಲಿಫಿಲ್ಮ, ವಚನ ಇಂಚರ ಕೃತಿ ಬಿಡುಗಡೆಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಂಗಣದಲ್ಲಿ ಮೀಡಿಯ ಮೈಂಡ್ ಕ್ರಿಯೇಶನ್ಸ ಹಾಗೂ ಅಕ್ಷರತಾಯಿ ಲೂಸಿ ಸಾಲ್ಡಾನಾ ಸೇವಾ ಸಂಸ್ಥೆ ಸಹಕಾರದೊಂದಿಗೆ ಶಿಕ್ಷಕ ಸಾಹಿತಿ ವೈ.ಬಿ. ಕಡಕೋಳ ಕಥೆಯಾಧಾರಿತ ಟೆಲಿಪಿಲ್ಮ ನಾನು ಲೂಸಿ ಹಾಗೂ ವೈ.ಬಿ. ಕಡಕೋಳ ಸಂಪಾದಕತ್ವದ ವಚನ ಇಂಚರ ಕೃತಿ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.