• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರ ಬೇಡಿಕೆ ಪೂರೈಸುವ ಮಹತ್ವದ ವ್ಯವಸ್ಥೆ ಸಹಕಾರ ವಲಯ
ಮಧ್ಯಮ ವರ್ಗದವರು, ಬಡವರು, ಕೂಲಿಕಾರರ ಬದುಕಿಗೆ ಸಹಕಾರಿ ಸಂಘಗಳು ಆಸರೆಯಾಗಿ ನಿಂತಿವೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಜಿ. ನಂಜೇಗೌಡ ಹೇಳಿದರು.
ಶಾಸಕರಿಗೆ ಸ್ವಯಂ ಅಂಕುಶ ಇರಲಿ-ಎಚ್.ಕೆ.ಪಾಟೀಲ
ಶಾಸಕರು ಸ್ವಯಂ ಅಂಕುಶವನ್ನು ಇಟ್ಟುಕೊಳ್ಳಬೇಕು. ಆದರೆ, ಕೆಲವು ಶಾಸಕರ ಮಾತು, ಕೃತಿಗಳ ಮೇಲೆ ಅಂಕುಶ ಇಲ್ಲದಾಗಿದೆ ಎಂದು ಎಚ್.ಕೆ. ಪಾಟೀಲ ಹೇಳಿದ್ದಾರೆ.
17ರಂದು ಲಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ-ರವೀಂದ್ರ
ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಶಾಸನ ಜನಸಾಮಾನ್ಯರ ಮೇಲೆ‌ ಭಾರಿ ಪ್ರಮಾಣದ ಹೊರೆಯಾಗಲಿದೆ ಎಂದು ಆಕ್ರೋಶ ವ್ಯಕ್ತವಾಗಿದೆ.
ಐದು ಸಂಪುಟಗಳು ಎಚ್ಕೆ ರಾಜಕೀಯ ಪರಿಶ್ರಮ, ತ್ಯಾಗ, ತಾಳ್ಮೆ ಸಂಕೇತ:ಸಭಾಧ್ಯಕ್ಷ ಯು.ಟಿ. ಖಾದರ್
ಸದನದಲ್ಲಿ ಎಚ್‌.ಕೆ. ಪಾಟೀಲ ಐದು ಸಂಪುಟಗಳ ಲೋಕಾರ್ಪಣೆ ಮಾಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಸಚಿವ ಎಚ್.ಕೆ. ಪಾಟೀಲರ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಕನ್ನಡ ಶಾಲೆ ಉಳಿಸಲು ಶೀಘ್ರ ಪಿಐಎಲ್‌ ಸಲ್ಲಿಕೆ: ಡಾ. ಮಹೇಶ ಜೋಶಿ
ಮೂಲಭೂತ ಸೌಕರ್ಯಗಳ ಕೊರತೆಯಿಂದ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುತ್ತಿಲ್ಲ. ಹೀಗಾಗಿ, ಶಾಲೆಗಳನ್ನು ಮುಚ್ಚುವ ಸ್ಥಿತಿ ಉಂಟಾಗುತ್ತಿದೆ ಎಂದು ಡಾ. ಮಹೇಶ ಜೋಶಿ ಹೇಳಿದ್ದಾರೆ.
ಚಿಂತಕರ ಚಾವಡಿ ಈಗ ಪುನರ್‌ ವಸತಿ ಕೇಂದ್ರ-ಬಸವರಾಜ ಹೊರಟ್ಟಿ ವಿಷಾದ
ಸಾಹಿತಿಗಳು, ಕಲಾವಿದರು, ಶಿಕ್ಷಣ ತಜ್ಞರು, ಸಂಗೀತ ಸಾಧಕರು ಬರಬೇಕಾದ ಮೇಲ್ಮನೆಗೆ ಅರ್ಹತೆ ಇಲ್ಲದವರು ಬರುವುದರ ಜೊತೆಗೆ ಅದರ ಘನತೆ ಮತ್ತು ಗೌರವಕ್ಕೆ ಧಕ್ಕೆ ತರಲಾಗುತ್ತಿದೆ. ಇದು ಆತಂಕಕಾರಿ ಬೆಳವಣಿಗೆ ಎಂದು ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದರು.
ಬಿಜೆಪಿಯವರಿಗೆ ರಾಮನೊಬ್ಬನೇ ದೇವರಾ?-ಆರ್‌.ಬಿ. ತಿಮ್ಮಾಪುರ
ನಮ್ಮೂರಲ್ಲಿರುವ ದೇವರು ದೇವರಲ್ಲವೆ? ಹಳ್ಳಿಯಲ್ಲಿರುವ ದೇವರು ಬಿಜೆಪಿಯವರಿಗೆ ದೇವರಾಗಿ ಕಾಣುತ್ತಿಲ್ಲವಾ ಎಂದು ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪುರ ಪ್ರಶ್ನಿಸಿದ್ದಾರೆ.
ಚುನಾವಣೆ ಸಮಯದಲ್ಲಿ ಮಾತ್ರ ರಾಮಮಂದಿರ ಚರ್ಚೆ- ಸಚಿವ ಸಂತೋಷ ಲಾಡ್
ಪ್ರಸ್ತುತ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯವಾಗಿ ರಾಮ ಮಂದಿರವನ್ನು ಬಿಜೆಪಿ ಬಳಸುತ್ತಿದೆ ಎಂದು ಸಂತೋಷ ಲಾಡ್ ಹೇಳಿದ್ದಾರೆ.
ಕೇಂದ್ರದಿಂದ ತಾರತಮ್ಯವಾಗಿದ್ದರೆ ಸಾಬೀತುಪಡಿಸಲಿ: ಸಿ.ಟಿ.ರವಿ
ಯುಪಿಎ ಸರ್ಕಾರಕ್ಕಿಂತ ಎನ್‌ಡಿಎ ಸರ್ಕಾರ ಹೆಚ್ಚಿನ ಅನುದಾನ ನೀಡಿದೆ. ಕಡಿಮೆ ಅನುದಾನ ನೀಡಿರುವುದು ಸಾಬೀತುಪಡಿಸಿದರೆ ನಾವು ಅಭ್ಯರ್ಥಿಗಳನ್ನು ಕಣಕ್ಕಿಳಿಸಲ್ಲ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.
ನೈತಿಕ ಪೊಲೀಸ್‌ ಗಿರಿ ಖಂಡನಾರ್ಹ: ಲಕ್ಷ್ಮೀ ಹೆಬ್ಬಾಳ್ಕರ
ಹಾನಗಲ್ಲಿನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸ್‌ ಇಲಾಖೆ ಕ್ರಮ ಕೈಗೊಂಡಿದೆ. ಮಹಿಳೆಯರು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
  • < previous
  • 1
  • ...
  • 475
  • 476
  • 477
  • 478
  • 479
  • 480
  • 481
  • 482
  • 483
  • ...
  • 531
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved