ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೂಬಿಹಾಳದಲ್ಲಿ ಅಮೆರಿಕಾ ಯುವತಿಯ ಯೋಗಾಭ್ಯಾಸ
ಯೋಗಕ್ಕೆ ಮನಸೋತ ಅಮೆರಿಕದ ಯುವತಿ ಆಲಿಸನ್ ಭಾರತಕ್ಕೆ ಆಗಮಿಸಿ ಯೋಗ ಕಲಿಕೆಯಲ್ಲಿ ನಿರತಳಾಗಿದ್ದಾಳೆ.
ಸ್ವಾಮಿ ವಿವೇಕಾನಂದರು ಯುವ ಸಮುದಾಯಕ್ಕೆ ಸ್ಫೂರ್ತಿ
ವಿವೇಕಾನಂದರ ಕಣ್ಣಿನಲ್ಲಿದ್ದ ತೇಜಸ್ಸು, ಕಾಂತಿ ಪ್ರತಿಯೊಬ್ಬರಲ್ಲಿಯೂ ಸಂಚಲನವನ್ನುಂಟು ಮಾಡಿತ್ತು ಎಂದು ತಾಲೂಕು ಕಸಾಪ ನಿಕಟ ಪೂರ್ವ ಅಧಕ್ಷ ಡಾ. ಬಸವರಾಜ ಮೂಡಬಾಗಿಲ ಹೇಳಿದರು.
ಯುವ ಜನ ವಿಜ್ಞಾನ, ತಂತ್ರಜ್ಞಾನದ ಮೂಲಕ ಕೊಡುಗೆ ನೀಡಲಿ
ಹುಬ್ಬಳ್ಳಿಯಲ್ಲಿ ಸದ್ಗುರು ಶ್ರೀ ಸಿದ್ದಾರೂಢರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದ ಸ್ವಾಮಿ ವಿವೇಕಾನಂದರು, ಸರ್ವರಲ್ಲಿ ಒಂದೇ ಭಾವನೆ ಸರ್ವರಲ್ಲಿ ಶಿವನ ಸ್ವರೂಪ ಕಂಡವರಾಗಿದ್ದರು ಎಂದು ಖ್ಯಾತ ಹೃದ್ರೋಗ ತಜ್ಞರಾದ ಡಾ. ವಿಜಯಲಕ್ಷ್ಮೀ ಬಾಳೇಕುಂದ್ರಿ ಹೇಳಿದರು.
ಯುವಕರಿಗೆ ಸ್ವಾಮಿ ವಿವೇಕಾನಂದರ ಮಾತು ಮಾಣಿಕ್ಯ
ನವಲಗುಂದ ಪಟ್ಟಣದ ಶಂಕರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಅಡಿಯಲ್ಲಿ ಎನ್.ಎಸ್.ಎಸ್. ಘಟಕದಿಂದ ಸ್ವಾಮಿ ವಿವೇಕಾನಂದರ ೧೬೧ನೇ ಜನ್ಮದಿನಾಚರಣೆ ಹಾಗೂ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ ನಡೆಯಿತು.
ಯುವನಿಧಿ ಯೋಜನೆಗೆ ಜಿಲ್ಲೆಯಿಂದ 2019 ಅರ್ಜಿ ಸ್ವೀಕಾರ
ಧಾರವಾಡ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿ 2,091 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜಾನಪದ ವಿವಿ ಅಕ್ರಮ ನೇಮಕಾತಿ ಸಿಬಿಐ ತನಿಖೆಗೆ ವಹಿಸಿ
ಹಾವೇರಿ ಜಿಲ್ಲೆ ಜಾನಪದ ವಿವಿ 24 ಬೋಧಕ-ಬೋಧಕೇತರ ಹುದ್ದೆಗಳು ಅಕ್ರಮವಾಗಿ ನೇಮಿಸಿದೆ. ಈ ಬಗ್ಗೆ ಸರ್ಕಾರದ ಗಮನ ಸೆಳೆದರೂ, ಮೌನ ವಹಿಸಿರುವುದು ಏಕೆ ಎಂದು ಹೋರಾಟಗಾರ ಶಿವಸೋಮಣ್ಣ ನಿಟ್ಟೂರ ಪ್ರಶ್ನಿಸಿದ್ದಾರೆ.
ವಿವೇಕ ಜಯಂತಿ: ಎಬಿವಿಪಿಯಿಂದ ವಿವೇಕ ರನ್
ಹುಬ್ಬಳ್ಳಿ ಬಿವಿಬಿ ಕಾಲೇಜು ಆವರಣದಿಂದ ವಿವೇಕ ರನ್ ಮ್ಯಾರಥಾನ್ ಕಿಮ್ಸ್, ಹೊಸೂರ ಸರ್ಕಲ್, ಭಗತ್‌ಸಿಂಗ್ ಸರ್ಕಲ್, ಬಸವವನ ಮಾರ್ಗವಾಗಿ ಚೆನ್ನಮ್ಮ ವೃತ್ತದ ವರೆಗೂ ನಡೆಯಿತು.
ಸೂರು ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ
ವಲ್ಲಭಬಾಯಿ ನಗರ ಹಾಗೂ ರಾಜಗೋಪಾಲ ನಗರದಲ್ಲಿ ಕಳೆದ 200 ವರ್ಷಗಳಿಂದ ಎಸ್ಸಿ-ಎಸ್ಟಿ ಜನಾಂಗದವರು ವಾಸವಾಗಿದ್ದರು. ಆದರೆ, 16 ವರ್ಷದ ಹಿಂದೆ ಇಲ್ಲಿನ ಕುಟುಂಬಗಳನ್ನು ಒಕ್ಕಲೆಬ್ಬಿಸಲಾಗಿದ್ದು, ಅವರಿಗೆ ಸೂರು ಕಲ್ಪಿಸಲು ಆಗ್ರಹಿಸಲಾಯಿತು.
ಅಂಧರ ಮಹಿಳಾ ರಾಷ್ಟ್ರೀಯ ಟಿ-20 ಕ್ರಿಕೆಟ್: ಓಡಿಸಾ ತಂಡಕ್ಕೆ ಜಯ
ಅಂಧ ಮಹಿಳಾ ಕ್ರಿಕೆಟ್ ರಾಷ್ಟ್ರೀಯ ಟಿ-20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಓಡಿಸಾ ತಂಡ ಕರ್ನಾಟಕ ತಂಡವನ್ನು ಪರಾಭವಗೊಳಿಸಿದೆ.
ಜನವರಿ ಬಂದರೂ ಜನರ ಮಧ್ಯೆ ಬಾರದ ಮುನೇನಕೊಪ್ಪ!
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಜತೆ ಮುನೇನಕೊಪ್ಪ ಕಾಂಗ್ರೆಸ್ಸಿಗೆ ಹೋಗುತ್ತಾರೆ ಎನ್ನುವ ಅಬ್ಬರದ ಸುದ್ದಿಯೊಂದು ಹಬ್ಬಿದಾಗ ಮಾಧ್ಯಮಗಳ ಎದುರು ಬಂದು ಜನವರಿ ವೇಳೆಗೆ ನನ್ನ ರಾಜಕೀಯ ನಿರ್ಧಾರ ತಿಳಿಸುತ್ತೇನೆ ಎಂದಿದ್ದರು. ಹಾಗಾಗಿ ಜನವರಿ ಬಂದರೂ ಮುನೇನಕೊಪ್ಪ ತುಟಿ ಬಿಚ್ಚದಿರುವುದು ಈ ಶಂಕೆಗಳಿಗೆ ಕಾರಣ.
< previous
1
...
476
477
478
479
480
481
482
483
484
...
531
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ