• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸದನದಲ್ಲಿ ಎಚ್‌.ಕೆ. ಪಾಟೀಲ, ಐದು ಸಂಪುಟಗಳ ಲೋಕಾರ್ಪಣೆ ನಾಳೆ
ಪ್ರಸ್ತುತ ರಾಜಕಾರಣದ ಕಾಲಘಟ್ಟದಲ್ಲಿ ಸಚಿವ ಎಚ್‌.ಕೆ. ಪಾಟೀಲ ಮುತ್ಸದ್ಧಿ, ಯುವ ರಾಜಕಾರಣಿಗಳಿಗೆ ಮಾರ್ಗದರ್ಶಕರು. ಈ ಹಿನ್ನೆಲೆಯಲ್ಲಿ ಅವರ ಭಾಷಣಗಳನ್ನು ಸಂಪುಟವಾಗಿ ಸಿದ್ಧಗೊಳಿಸಲಾಗಿದೆ
ವಚನ ಸಾಹಿತ್ಯದಲ್ಲಿದೆ ಮಾನವೀಯ ಮೌಲ್ಯ: ರಾಜೂರ
ತ್ಯಾಗವೀರ ಶಿರಸಂಗಿ ಲಿಂಗರಾಜರು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದು, ಅವರ ತತ್ವಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು
ಜೈನ ಪರಂಪರೆಗಳ ಕುರಿತು ನಿಖರ ಅಧ್ಯಯನ ನಡೆಯಲಿ
ಜೈನ ಧರ್ಮ ಕರ್ನಾಟಕಕ್ಕೆ ಉತ್ತರ ಭಾರತದಿಂದ ಬಂದದ್ದು, ಆದರೆ ಕರ್ನಾಟಕದಲ್ಲಿ ಜೈನ ಧರ್ಮದ ಪ್ರಯೋಗಗಳು ಉತ್ತರ ಭಾರತಕ್ಕಿಂತ ಭಿನ್ನವಾಗಿವೆ. ಒಂದು ಅಂದಾಜಿನ ಪ್ರಕಾರ 450ಕ್ಕೂ ಹೆಚ್ಚು ಕವಿಗಳು 520ಕ್ಕೂ ಹೆಚ್ಚು ಕೃತಿಗಳನ್ನು ಕನ್ನಡ ಸಾಹಿತ್ಯಕ್ಕೆ ಕೊಡುಗೆಯಾಗಿ ಕೊಟ್ಟಿದ್ದಾರೆ. ಪ್ರತಿಯೊಂದು ಕೃತಿಯೂ ತನ್ನದೇ ವೈಶಿಷ್ಟ್ಯತೆ ಹೊಂದಿದೆ.
ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ಕ್ರಮ ಕೈಗೊಳ್ಳಿ
ಸಮಾನ ಸ್ವಚ್ಛತಾ ಕೆಲಸ ನಿರ್ವಹಿಸುತ್ತಿರುವ ಇತರೆ ಪೌರಕಾರ್ಮಿಕರಿಗೆ ವಸತಿ ಸೌಲಭ್ಯದಿಂದ ವಂಚಿಸಿ ತಾರತಮ್ಯ ಮಾಡಲಾಗುತ್ತಿದೆ. ಆದಷ್ಟು ಬೇಗನೆ ಪಾಲಿಕೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲ ಪೌರಕಾರ್ಮಿಕರಿಗೆ ಸರ್ಕಾರದಿಂದ ಉಚಿತವಾಗಿ ಮನೆ ನಿರ್ಮಿಸಿಕೊಡುವ ಕಾರ್ಯ ಕೈಗೊಳ್ಳುವಂತೆ ಒತ್ತಾಯ
ವೀರಾಪುರ ಓಣಿಯಲ್ಲಿ ಸಂಚರಿಸಿದ ಭಾವೈಕ್ಯತಾ ರಥಯಾತ್ರೆ
ಶಿರಹಟ್ಟಿ ಸಂಸ್ಥಾನಮಠದ ಶ್ರೀಫಕ್ಕಿರ ಸಿದ್ದರಾಮ ಸ್ವಾಮೀಜಿ ಹಾಗೂ ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ವಾಹನದಲ್ಲಿ ವಿರಾಜಮಾನವಾಗಿ ರಥಯಾತ್ರೆ
ವಿಶ್ವಕರ್ಮ ಯೋಜನೆ ಪ್ರಯೋಜನ ಪಡೆದುಕೊಳ್ಳಿ
ಬಿಜೆಪಿ ವಿಶ್ವದಲ್ಲೆ ಅತೀ ಹೆಚ್ಚು ಪಕ್ಷದ ಸದಸ್ಯರು ಹೊಂದಿದ ಪಕ್ಷ ಎಂದು ದಾಖಲಾಗಿದೆ, ರಾಜ್ಯ ಮತ್ತು ದೇಶದಲ್ಲಿ ಪಕ್ಷವು ದಿನದಿಂದ ದಿನಕ್ಕೆ ಸಂಘಟನೆಯಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದೆ. ಇನ್ನೂ ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಬರುತ್ತಿದ್ದು ಪಕ್ಷದ ಕಾರ್ಯಕರ್ತರು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಿಕೊಳ್ಳಬೇಕು. ರಾಜ್ಯದಲ್ಲಿ ಕನಿಷ್ಠ 25 ಸ್ಥಾನಗಳನ್ನು ನಾವು ಗೆದ್ದೇ ಗೆಲ್ಲುತ್ತೇವೆ
ಅಯೋಧ್ಯೆಗೆ ಪಾದಯಾತ್ರೆ ಹೊರಟ ಹುಬ್ಬಳ್ಳಿ ಯುವಕ
ಡಿ.22ರಂದು ಹುಬ್ಬಳ್ಳಿ ಸಿದ್ಧಾರೂಢ ಸ್ವಾಮಿ ದರ್ಶನ ಪಡೆದು ಮಠದಿಂದ ಈ ಯಾತ್ರೆ ಪ್ರಾರಂಭಿಸಿದರು. ಊಟ, ವಸತಿ ಬಗ್ಗೆ ಚಿಂತಿಸದೆ, ಕೈಯಲ್ಲಿ ಕರ್ನಾಟಕ ಧ್ವಜ ಹಿಡಿದು, ಕೊರಳಿನಲ್ಲಿ ಕೇಸರಿ ಬಣ್ಣದ ಶಾಲು ಹಾಕಿಕೊಂಡು ನಡೆದು ನಡೆದು ಪಾದಗಳಲ್ಲಿ ಬೊಬ್ಬೆ ಬಂದು, ಆರೋಗ್ಯದಲ್ಲಿ ಏರುಪೇರಾದರೂ ಶ್ರೀರಾಮ ಜಪ ಮಾಡುತ್ತ, ಅಲ್ಲಲ್ಲಿ ಮಠ-ಮಂದಿರಗಳಲ್ಲಿ ನೀಡುವ ಪ್ರಸಾದ ಸೇವಿಸುತ್ತ ದೃಢ ಮನಸ್ಸಿನಿಂದ ಮುನ್ನಡೆದಿದ್ದಾರೆ.
ಅತಿಯಾದ ಆತ್ಮವಿಶ್ವಾಸವೇ ವಿದ್ಯುತ್ ಅಪಘಾತಕ್ಕೆ ಕಾರಣ
ಸೈನಿಕರು ಹೇಗೆ ದೇಶದ ಸಲುವಾಗಿ ದುಡಿಯುತ್ತಾರೋ ಹಾಗೇ ವಿದ್ಯುತ್ ನೌಕರರು ದೇಶದ ಒಳಗಿನ ಜನರ ಸಲುವಾಗಿ ದುಡಿಯುತ್ತಾರೆ. ನೌಕರರು ದೇಶದ ಸೈನಿಕರಿದ್ದಂತೆ. ನೌಕರಿಗಾಗಿ ಜೀವ ವಿಮೆ ಮಾಡಿಸಲಾಗಿದೆ. ಮೃತಪಟ್ಟ ನೌಕರರ ಕುಟುಂಬಕ್ಕೆ ₹5 ಲಕ್ಷ ಮತ್ತು ಮೇಜರ್ ಪಾಯಿಂಟ್‌ನವರಿಗೆ ₹10 ಲಕ್ಷ ನೀಡಲಾಗುವುದು
ಯುವ ಜನತೆಯಲ್ಲಿ ಜಾನಪದ ಜಾಗೃತವಾಗಲಿ: ಟೆಂಗಿನಕಾಯಿ
ಇಂದಿನ ಕಾಲದಲ್ಲಿ ಜಾನಪದ ಕಲಾವಿದರನ್ನು ಹಾಗೂ ಕಲಾ ಸಂಸ್ಥೆಗಳನ್ನು ಉಳಿಸಿ ಬೆಳೆಸಬೇಕಾದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಸ್ವರ್ಣ ಮಯೂರಿ ಸಾಂಸ್ಕೃತಿಕ ಸಂಸ್ಥೆ ಮಕ್ಕಳಲ್ಲಿ ಹಾಗೂ ಯುವಕರಲ್ಲಿ ಜಾನಪದ ಕಲೆ ಕಲಿಸುವ ಕಾರ್ಯ ಕೈಗೊಂಡಿರುವುದು ಅಭಿನಂದನಾರ್ಹ
ಭಾಷೆ ಬೇರೆಯಾದರೂ ಭಾವನೆ ಒಂದೇ
ರಾಷ್ಟ್ರೀಯ ಭಾವೈಕ್ಯತೆ ಶಿಬಿರವು ಒಂದು ಚಿಕ್ಕ ರಾಷ್ಟ್ರದಂತೆ ಕಾಣಬಹುದು. ಎಲ್ಲ ರಾಜ್ಯಗಳ ಮಾತೃ ಭಾಷೆಗಳನ್ನು ಕಲಿಯಲು ಉತ್ತಮ ಅವಕಾಶ, ಭಾಷೆ ಬೇರೆಯಾದರು ಭಾವನೆ ಮಾತ್ರ ಒಂದೇ ಆಗಿದೆ
  • < previous
  • 1
  • ...
  • 477
  • 478
  • 479
  • 480
  • 481
  • 482
  • 483
  • 484
  • 485
  • ...
  • 531
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved