ಮೂತ್ರಪಿಂಡದಲ್ಲಿ ಕಲ್ಲು ಹಾಗೂ ಪ್ರಾಸ್ಟೇಟ್‌ನ ಶಸ್ತ್ರಚಿಕಿತ್ಸೆಯಲ್ಲಿ ಅತ್ಯಾಧುನಿಕ ಮೋಸೇಸ್ - 2.0 ತಂತ್ರಜ್ಞಾನವನ್ನು ಬೆಂಗಳೂರಿನ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಲ್ಲಿ ಅಳವಡಿಸಿಕೊಂಡಿದ್ದು, ಇದು ದೇಶದಲ್ಲೇ ಮೊದಲ ಹಾಗೂ ವಿಶ್ವದಲ್ಲಿ 3ನೇ ಆಸ್ಪತ್ರೆ ಆಗಿದೆ.
ಈಗಾಗಲೇ ಕೆರೆಗೆ ಹರಿದು ಬರುವ ಚರಂಡಿ ನೀರು ತಡೆಗೆ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ. ಈ ಮಧ್ಯೆಯೂ ಚರಂಡಿ ನೀರು ಕೆರೆಗೆ ಸೇರ್ಪಡೆಯಾಗುತ್ತಿರುವ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖೇದ ವ್ಯಕ್ತಪಡಿಸಿದರು.