ಕಾಂಗ್ರೆಸ್ ನವರು ನಾವು ರಾಮನ ಭಕ್ತರು, ನಮ್ಮ ಯೋಜನೆ ಅಕ್ಕಿಯೇ ಮಂತ್ರಾಕ್ಷತೆಗೆ ಬಳಸುತ್ತಿದ್ದಾರೆ ಎಂದು ಕ್ರೆಡಿಟ್ ಪಡೆಯಲು ಮುಂದಾಗುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಜೋಶಿ ಹೇಳಿದರು.