ಹುಬ್ಬಳ್ಳಿ ಜಿಪಂ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಇತರೆ ಇಲಾಖೆಯ ಅಧಿಕಾರಿಗಳೊಂದಿಗೆ ಕೈಜೋಡಿಸಿ ಪ್ರಗತಿ ಹಂತದಲ್ಲಿರುವ ಎಲ್ಲ ಕಾರ್ಯಗಳನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಿ ಎಂದರು.