• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಟೀಸ್‌- 2.0 ಸ್ಪರ್ಧೆಯಲ್ಲಿ ಭಾಗವಹಿಸಲು ಸಿದ್ಧತೆ
ಏನಿದು ಸಿಟೀಸ್‌:ಸಿಐಟಿಐಐಎಸ್‌- 2.0 (City Investments to Innovate, Integrate and Sustain 2.0) ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆಯು ಫ್ರೆಂಚ್‌ ಡೆವಲಪ್‌ಮೆಂಟ್‌ ಏಜೆನ್ಸಿ, ಯುರೋಪಿಯನ್‌ ಯೂನಿಯನ್‌ ಇವುಗಳ ಸಹಯೋಗದಲ್ಲಿ ಈ ಯೋಜನೆ ಜಾರಿಗೊಳಿಸಲಿದೆ.
ರಣಜಿ ಪಂದ್ಯಕ್ಕೆ ಎರಡೂ ತಂಡಗಳಿಂದ ಕಠಿಣ ತಾಲೀಮು
ತಂಡದ ಕೋಚ್‌ ಪಿ.ವಿ. ಶಶಿಕಾಂತ್‌ ಅವರೊಂದಿಗೆ ಮಯಾಂಕ್‌ ಕೆಲಕಾಲ ಚರ್ಚೆ ನಡೆಸಿದರು. ಆರಂಭಿಕ ಆಟಗಾರ ಆರ್‌. ಸಮರ್ಥ ಅವರು, ವೇಗಿಗಳಾದ ವಿದ್ವತ್‌ ಕಾವೇರಪ್ಪ, ವೈಶಾಖ ವಿಜಯಕುಮಾರ ಬೌಲಿಂಗ್‌ ಎದುರಿಸಿದರು.
ಶಿಕ್ಷಣಕ್ಕೆ ವಿಶ್ವವೇ ಧಾರವಾಡದತ್ತ ತಿರುಗಿ ನೋಡುವ ಯೋಜನೆ!
ಉತ್ತರ ಕರ್ನಾಟಕದ ಸಮಸ್ಯೆಗಳು ದಕ್ಷಿಣದ ಭಾಗದವರ ಕಣ್ಣಿಗೆ ಗೋಚರಿಸುತ್ತಿಲ್ಲ. ಭವಿಷ್ಯದಲ್ಲಿ ಇದಕ್ಕೆ ಅವಕಾಶ ನೀಡಲ್ಲ. ಉತ್ತರದ ಸಮಸ್ಯೆ ಬಗ್ಗೆ ಧ್ವನಿ ಎತ್ತುವೆ. ಮೂಲಭೂತ ಸೌಕರ್ಯ, ಸಾಮಾಜಿಕ ಸಮಸ್ಯೆ, ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿ, ಉದ್ಯೋಗ ಸೃಷ್ಠಿಗಾಗಿ ಸಮಯ ಮೀಸಲಿಡಬೇಕಾಗಿದೆ
ಮಕ್ಕಳಲ್ಲಿ ರಾಮನ ಚಿಂತನೆ ಬೆಳೆಸಿ
ಗಾಂಧಿಜೀ ಕೂಡ ರಾಮರಾಜ್ಯದ ಕನಸನ್ನು ಕಂಡಂತವರು, ಇಂದಿನ ರಾಜಕೀಯದಲ್ಲೂ ರಾಮನ ಆದರ್ಶ ಅಡಕಗೊಳ್ಳಬೇಕಿದೆ, ಮಕ್ಕಳಲ್ಲಿ ರಾಮನ ಚಿಂತನೆ ಬಿತ್ತಬೇಕಿದೆ ಅಂದಾಗ ಮಾತ್ರ ನಮ್ಮ ಮುಂದಿನ ಸಮಾಜ ರಾಮ ರಾಜ್ಯವಾಗಬಲ್ಲದು, ನಾವು ವೈಯಕ್ತಿಕ ಕಾರ್ಯಗಳ ಜತೆಗೆ ಸಾಮಾಜಿಕ, ಧಾರ್ಮಿಕ ಕಾರ್ಯ ಮಾಡಬೇಕು ಅಂದಾಗ ಮಾತ್ರ ಮನುಷ್ಯ ಧರ್ಮ ಶ್ರೇಷ್ಠ ಧರ್ಮವಾಗುತ್ತದೆ
ಮನಸ್ಸು ಏಕಾಗ್ರತೆಗೊಳಿಸುವ ಸಾಧನ ಅಭ್ಯಾಸ
ಶಿಕ್ಷಣಕಾಶಿ ಎಂದು ಕರೆಯಲ್ಪಡುವ ಧಾರವಾಡ ಜಿಲ್ಲೆಯು ಕಳೆದ ವರ್ಷ ಎಸ್ಸೆಸ್ಲೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಸಾಧನೆ ಮಾಡಿತ್ತು. ಈ ವರ್ಷ ಧಾರವಾಡ ಜಿಲ್ಲೆ ಉತ್ತೀರ್ಣತೆಯ ಪ್ರಮಾಣ ಹೆಚ್ಚಿಸಲು ಏನೆಲ್ಲಾ ಯೋಜನೆ
ಆರ್‌.ಅಶೋಕ ಸೇರಿದಂತೆ 43 ಜನರ ವಿರುದ್ಧ ಕೈ ದೂರು
ಇದೊಂದು ಪೂರ್ವನಿಯೋಜಿತ ಹೋರಾಟ. ಅಪರಾಧ ಎಸಗುವ ಉದ್ದೇಶದಿಂದ ಈ ರೀತಿ ನಾಗರಿಕ ವಿರೋಧಿ ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಇವರ ಮೇಲೆ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು
ಹಳೇ ಕೇಸ್‌ಗಳನ್ನು ಹಿಂಪಡೆಯಲಿ: ಶೆಟ್ಟರ್‌
ರಾಮಜನ್ಮಭೂಮಿ ಸೇರಿದಂತೆ ಹಿಂದಿನ ಬಹಳ ಹಳೆ ಕೇಸ್‌ಗಳನ್ನು ಪರಿಶೀಲನೆ ಮಾಡಿ ವಾಪಸ್‌ ಪಡೆಯಬೇಕೆಂದು ನಾನು ಹಿಂದೆಯೇ ಹೇಳಿದ್ದೆ. ಆ ಕೆಲಸ ಸರ್ಕಾರ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಆಗ್ರಹಿಸಿದ್ದಾರೆ.
7ರಂದು ಹುಬ್ಬಳ್ಳಿಯಲ್ಲಿ ರಾಜ್ಯ ಕ್ರಾಸ್‌ ಕಂಟ್ರಿ ಓಟ ಸ್ಪರ್ಧೆ
. 7ರಂದು ಬೆಳಗ್ಗೆ 6 ಗಂಟೆಗೆ ಹೊಸ ಕೋರ್ಟ್‌ನಿಂದ ಓಟ ಆರಂಭವಾಗಲಿದ್ದು, ಚೇತನ ಕಾಲೇಜು ರಸ್ತೆ, ಗಾಂಧಿನಗರ ರಸ್ತೆಯನ್ನು ನೇರವಾಗಿ ಕ್ರಾಸ್ ಮಾಡಿ ಸಾಲಿಮಠ ಕಟ್ಟಡದಿಂದ ಗೋಕುಲ ರಸ್ತೆ ತಲುಪಿ ವಿವಿಧ ಮಾರ್ಗಗಳಲ್ಲಿ ಹಾದು ಮರಳಿ ಹೊಸ್ ಕೋರ್ಟ್‌ಗೆ ಬಂದು ಮುಕ್ತಾಯವಾಗಲಿದೆ
ರಾಮಭಕ್ತರ ಸೆರೆ: ರಾಜ್ಯಾದ್ಯಂತ ಬೀದಿಗಿಳಿದು ಬಿಜೆಪಿ ಪ್ರತಿಭಟನೆ
30 ವರ್ಷದ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಬೆಂಗಳೂರಲ್ಲಿ ವಿಜಯೇಂದ್ರ, ಹುಬ್ಬಳ್ಳಿಯಲ್ಲಿ ಅಶೋಕ್‌ ಹೋರಾಟ ನಡೆಸಿದ್ದಾರೆ. 150ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹಿಂದೂ ಕಾರ್ಯಕರ್ತರ ಬಂಧನ ಖಂಡನೆ
ರಾಮಭಕ್ತರನ್ನು ಬೇಕಂತಲೇ ಬಂಧಿಸಲಾಗುತ್ತಿದೆ. ಈ ಮೂಲಕ ಹಿಂದೂಗಳನ್ನು ಹೆದರಿಸುವ ತಂತ್ರಗಾರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಹುಬ್ಬಳ್ಳಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಿತು. ಹಮ್ಮಿಕೊಂಡಿತು.
  • < previous
  • 1
  • ...
  • 484
  • 485
  • 486
  • 487
  • 488
  • 489
  • 490
  • 491
  • 492
  • ...
  • 531
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved