ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗೋದ್ರಾ ಘಟನೆ ಮರುಕಳಿಸುತ್ತದೆ ಎಂದ ಹರಿಪ್ರಸಾದ ಬಂಧಿಸಿ
ಗೋದ್ರಾ ಘಟನೆ ಕರ್ನಾಟಕದಲ್ಲಿ ಆಗುತ್ತದೆ ಎಂದು ಹೇಳಿಕೆ ನೀಡಿದರೆ ಏನರ್ಥ. ಆಗ ಹಿಂದೂ ಕಾರ್ಯಕರ್ತರ ಸುಟ್ಟು ಜೀವಂತ ಸಮಾಧಿ ಮಾಡಿದ್ದರು. ಅದನ್ನು ನೆನಪು ಮಾಡಿ ಹಿಂದೂಗಳನ್ನು ಭಯ ಪಡಿಸುವ ಯತ್ನ ಮಾಡುತ್ತಿದ್ದಾರೆ
ಮಹಿಳೆ ಮೇಲೆ ಹಲ್ಲೆ - ಸರ್ಕಾರ ಗಂಭೀರ ಕ್ರಮ ತೆಗೆದುಕೊಳ್ಳಲಿದೆ
ಇಂತಹ ಪ್ರಕರಣಗಳ ಬಗ್ಗೆ ಸರ್ಕಾರ ಸುಮ್ಮನೆ ಕೂತಿಲ್ಲ. ಬೆಳಗಾವಿಯೇ ಆಗಲಿ, ಮಂಗಳೂರೇ ಆಗಲಿ ಎಲ್ಲಿ ನಡೆದರೂ ತಪ್ಪಿತಸ್ಥರ ಮೇಲೆ ಕ್ರಮವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ರಾಮಮಂದಿರ ಉದ್ಘಾಟನೆ-ಕಾಂಗ್ರೆಸ್‌ಗೆ ಹೊಟ್ಟೆಯುರಿ
ಸಿದ್ದರಾಮಯ್ಯ ಬೆಂಕಿ ಹಚ್ಚುವ ಅಂಬಾಸಿಡರ್ ಆಗಿದ್ದಾರೆ. ಹಿಂದೆ ವೀರಶೈವ- ಲಿಂಗಾಯತರ ಮಧ್ಯೆ ಬೆಂಕಿ ಹಚ್ಚಲು ಯತ್ನಿಸಿದ್ದರು. ಆಗ ಜನರೇ ಪಾಠ ಕಲಿಸಿದ್ದರು. ಇದೀಗ ಹಿಂದೂ ಮುಸ್ಲಿಮರ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ.
8ರಿಂದ ಮಹಿಳಾ ರಾಷ್ಟ್ರೀಯ ಅಂಧರ ಟಿ-20 ಕ್ರಿಕೆಟ್ ಪಂದ್ಯಾವಳಿ
ಕ್ರಿಕೆಟ್ ಅಸೋಸಿಯೇಶನ್ ಫಾರ್ ದಿ ಬ್ಲೈಂಡ್ ಇನ್ ಇಂಡಿಯಾ (ಸಿಎಬಿಐ), ಕರ್ನಾಟಕ ಕ್ರಿಕೆಟ್ ಅಸೋಸಿಯೇಶನ್ ಫಾರ್ ದಿ ಬ್ಲೈಂಡ್ (ಸಿಎಬಿಐ) ಸಹಯೋಗದಲ್ಲಿ ಜ. 8ರಿಂದ ಮಹಿಳಾ ರಾಷ್ಟ್ರೀಯ ಅಂಧರ ಟಿ-20 ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.
ಶ್ರೀಕಾಂತ ಪೂಜಾರಿ ಮನೆಗೆ ಆರ್.ಅಶೋಕ ಭೇಟಿ
ಬುಧವಾರ ಸಂಜೆ ವಿಧಾನ ಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಶ್ರೀಕಾಂತ ಪೂಜಾರಿ ಮನೆಗೆ ಭೇಟಿ ನೀಡಿದರು.
ಬಿಜೆಪಿ ಅವಧಿಯ ಕೋವಿಡ್ ಅವ್ಯವಹಾರ ತನಿಖೆಗೆ ಆಗ್ರಹ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ನಿರ್ವಹಣೆಯಲ್ಲಿ ವೈದ್ಯಕೀಯ ಸಲಕರಣೆ ಖರೀದಿ ಮತ್ತು ಇತರ ಸೇವೆ ಒದಗಿಸುವ ಹಂತದಲ್ಲಿ ಸಾವಿರಾರು ಕೋಟಿ ರೂಪಾಯಿಗಳಷ್ಟು ಅವ್ಯವಹಾರ ನಡೆದಿರುವ ಸಾಧ್ಯತೆ ಇದೆ. ಈ ಬಗ್ಗೆ ಸಾರ್ವಜನಿಕರಿಗೆ ಸತ್ಯ ತಿಳಿಸುವ ಅಗತ್ಯವಿದೆ.
ಕ್ರಿಮಿನಲ್ ಪರ ನಿಂತಿರುವ ಬಿಜೆಪಿ
ಈ ನೆಲದ ಕಾನೂನನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಕಾನೂನು ಯಾವುದೇ ಒಂದು ಸಮಾಜ, ಜಾತಿಗೆ ಸೀಮಿತವಾಗಿಲ್ಲ, ಇದನ್ನು ಪಾಲಿಸುವುದು ಎಲ್ಲರ ಕರ್ತವ್ಯ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದ್ದಾರೆ.
ಬಗರ್ ಹುಕ್ಕುಂ ಸಾಗುವಳಿದಾರರ ಮೇಲೆ ಪ್ರಕರಣ ದಾಖಲು - ವಿರೋಧ
ಕಡಬಗಟ್ಟಿ ಬಗರ್ ಹುಕುಂ ಸಾಗುವಳಿದಾರರಿಗೆ ನೋಟಿಸ್ ಗಳು ಬರುತ್ತಿದ್ದು, ರೈತರು ಇದರಿಂದ ಕಂಗಾಲಾಗಿದ್ದಾರೆ ಎಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಸ್ಸೆಸ್) ಮತ್ತು ಬಗರ್ ಹುಕ್ಕುಂ ಹೋರಾಟ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ.
ಅದ್ಯಾವುದೋ ಕೇಸ್ ಇಟ್ಕೊಂಡು ಬಿಜೆಪಿ ಬೆಂಕಿ ಹಚ್ತಾ ಇದೆ-ಅಬ್ಬಯ್ಯ
, ಹುಬ್ಬಳ್ಳಿಯಲ್ಲಿ ರಾಮಜನ್ಮಭೂಮಿ ಹೋರಾಟಗಾರರನ್ನು ಬಂಧಿಸಿದ ಪ್ರಕರಣವನ್ನು ದೊಡ್ಡದು ಮಾಡುತ್ತಿದ್ದಾರೆ. ಅದು ಪೊಲೀಸರ ರೂಟಿನ್ ಕೆಲಸವಷ್ಟೇ.
ತಪ್ಪದೇ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ
ಯಾವುದೇ ಚುನಾವಣೆಯಲ್ಲಿ ಯಾವುದೇ ಪ್ರಜೆಗಳು ಮತದಾನದಿಂದ ದೂರ ಉಳಿಯಬಾರದು ಎಂದು ತಾಪಂ ಸಹಾಯಕ ನಿರ್ದೇಶಕ ಚಂದ್ರಶೇಖರ್ ಕುರ್ತಕೋಟಿ ಹೇಳಿದರು.
< previous
1
...
485
486
487
488
489
490
491
492
493
...
531
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ