ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯ
ಶಿಕ್ಷಣ ಇಲಾಖೆಯ ಗೌರವ ಹೆಚ್ಚಿಸಬೇಕಾದ ಸಚಿವರು ಚೆಕ್‌ಬೌನ್ಸ್ ಪ್ರಕರಣದಲ್ಲಿ ಸಿಲುಕಿ ಹಾಕಿಕೊಂಡಿರುವುದು ದುರಂತದ ಸಂಗತಿ ಎಂದು ಎಬಿವಿಪಿ ಆಕ್ರೋಶ ವ್ಯಕ್ತಪಡಿಸಿದೆ
ರಾಮಮಂದಿರ ನಿರ್ಮಾಣವಾದರೆ ನಿಮಗೇಕೆ ಹೊಟ್ಟೆಕಿಚ್ಚು?
ರಾಜ್ಯದಲ್ಲಿರುವುದು ಐಎಸ್‌ಐಎಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿದುಕೊಂಡಿದ್ದಾರೆ ಎಂದು ಟೀಕಿಸಿದ ಕೇಂದ್ರ ಸಚಿವ ಜೋಶಿ ಇದು ಮುಸಲ್ಮಾನರ ತುಷ್ಟೀಕರಣದ ಪರಾಕಾಷ್ಠೆ ಎಂದಿದ್ದಾರೆ.
ಶ್ರೀರಾಮ ಮಂದಿರ ಉದ್ಘಾಟನೆ ಸಂತಸ ತಂದಿದೆ
ಕುಂದಗೋಳ ಪಟ್ಟಣದ ಕಲ್ಯಾಣಪುರ ಬಸವಣ್ಣಜ್ಜನವರ ಮಠದಲ್ಲಿ ಮಂಗಳವಾರ ವಿಶ್ವಹಿಂದೂ ಪರಿಷತ್ ಹಾಗೂ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಪವಿತ್ರ ಮಂತ್ರಾಕ್ಷತೆಯ ಭವ್ಯ ಮೆರವಣಿಗೆ ನಡೆಯಿತು.
₹1.50 ಕೋಟಿ ದಾಟಿದ ಯುಪಿಐ ವಹಿವಾಟು
. ಸಾರ್ವಜನಿಕರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಎಲ್ಲ ನಗದು ರಹಿತ ವ್ಯವಹಾರಕ್ಕೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ.
ಕಾಂಗ್ರೆಸ್ ಸರ್ಕಾರದಿಂದ ಸೇಡಿನ ರಾಜಕಾರಣ
1992ರಲ್ಲಿ ರಾಮಮಂದಿರಕ್ಕಾಗಿ ಹುಬ್ಬಳ್ಳಿಯಲ್ಲಿ ಹೋರಾಟ ನಡೆದಿತ್ತು. ಆ ಸಮಯದಲ್ಲಿ ಕೆಲವು ಪ್ರಕರಣಗಳು ದಾಖಲಾಗಿದ್ದವು. ಈಗ ಅದಕ್ಕೆ ಮರು ಜೀವ ತುಂಬುವ ಮೂಲಕ ಕಾಂಗ್ರೆಸ್ ದುಷ್ಕೃತ್ಯ ಎಸಗುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆರೋಪಿಸಿದರು.
ಧಾರವಾಡ ತಹಸೀಲ್ದಾರ್ ಕಚೇರಿ ದುರಸ್ತಿ ಯಾವಾಗ?
ಶತಮಾನದ ಇತಿಹಾಸ ಹೊಂದಿದ್ದರೂ ಕಟ್ಟಡದ ತಳಪಾಯ, ಗೋಡೆಗಳು ಇನ್ನೂ ಸಾಕಷ್ಟು ಗಟ್ಟಿಯಾಗಿವೆ. ಆದರೆ, ಹೆಂಚಿನ ಕಟ್ಟಡವಾಗಿದ್ದು ಮೇಲ್ಚಾವಣಿ ಶಿಥಿಲವಾಗಿದೆ. ದೊಡ್ಡ ಮಳೆ ಅಥವಾ ಗಾಳಿ ಬಂದಾಗ ಅನಾಹುತ ಸಂಭವಿಸಿದರೂ ಅಚ್ಚರಿ ಏನಿಲ್ಲ.
ಅಯೋಧ್ಯೆ ಕೇಸ್‌ಗೆ ಮರುಜೀವ: 31 ವರ್ಷ ಬಳಿಕ ಹುಬ್ಬಳ್ಳಿಯಲ್ಲಿ ಇಬ್ಬರು ಹೋರಾಟಗಾರರ ಬಂಧನ
1992ರಲ್ಲಿ ಅಯೋಧ್ಯೆಯಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಸಮಯದಲ್ಲಿ ಹುಬ್ಬಳ್ಳಿಯಲ್ಲಿ ಗಲಭೆ, ಘರ್ಷಣೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 30 ವರ್ಷ ಬಳಿಕ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಹಿಂದೂಪರ ಸಂಘಟನೆಗಳು ಬಿಜೆಪಿ ಆಕ್ರೋಶ ಹೊರಹಾಕಿದೆ.
ಹಿಂದೂ ಕಾರ್ಯಕರ್ತನ ಬಂಧನ: ಶಹರ ಠಾಣೆಗೆ ಮುತ್ತಿಗೆ
ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಶಹರ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್‌ಗೆ ಹೊಸ ಆಡಳಿತ
ನೌಕರರ ಸಂಘದ ಬೆಂಬಲಿತ 13 ನಿರ್ದೇಶಕರ ಸಂಪೂರ್ಣ ಪ್ಯಾನೆಲ್ ಬಹುಮತದೊಂದಿಗೆ ಚುನಾವಣೆಯಲ್ಲಿ ಜಯಗಳಿಸಿ ದಾಖಲೆ ಬರಿದಿದೆ.
ಕ್ರಿಕೆಟ್: ಕರ್ನಾಟಕ ತಂಡಕ್ಕೆ ಗೆಲವು
ಅಮೋಘ ಬ್ಯಾಟಿಂಗ್ ಪ್ರದರ್ಶನ ಹಾಗೂ ಶಿಸ್ತುಬದ್ಧ ಬೌಲಿಂಗ್ ನೆರವಿನೊಂದಿಗೆ ಅಂಡರ್-19 ಕೂಚ್ ಬಿಹಾರ್ ಟ್ರೋಫಿ ಕ್ವಾಟರ್ ಫೈನಲ್ ಪಂದ್ಯದಲ್ಲಿ ಮಧ್ಯಪ್ರದೇಶ (ಎಂಪಿಸಿಎ) ತಂಡವನ್ನು ಮಣಿಸಿ ಕರ್ನಾಟಕ ತಂಡ ಗೆಲುವಿನ ನಗೆ ಬೀರಿತು.
< previous
1
...
486
487
488
489
490
491
492
493
494
...
531
next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಕೆಎಸ್‌ಸಿಎ ಚುನಾವಣೆ: ವೆಂಕಟೇಶ್ ಪ್ರಸಾದ್ ಟೀಮ್‌ಗೆ ಕುಂಬ್ಳೆ, ದ್ರಾವಿಡ್, ಶ್ರೀನಾಥ್ ಬೆಂಬಲ