• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಸಿಸಿ ಬ್ಯಾಂಕ್‌ನಿಂದ ಹೊಸಬೆಳಕು ಕಾರ್ಯಕ್ರಮ
ಬ್ಯಾಂಕಿನ ಗ್ರಾಹಕರಿಗೆ ಹೆಚ್ಚಿನ ಸಾಲ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಮತ್ತು ಠೇವಣಿಗಳ ಬಗ್ಗೆ ಅಗತ್ಯ ಸಮಗ್ರ ಮಾಹಿತಿ ಒದಗಿಸುವುದು ನೂತನ ಯೋಜನೆಯ ಉದ್ದೇಶ ಎಂದು ಕೆಸಿಸಿ ಬ್ಯಾಂಕ್ ನಿರ್ದೇಶಕ ಸಿದ್ದಪ್ಪ ಸಪೂರಿ ತಿಳಿಸಿದ್ದಾರೆ.
ಸ್ವಾತಂತ್ರ್ಯ ದೊರೆತ ವೇಳೆಯೇ ರಾಮ ಮಂದಿರ ನಿರ್ಮಾಣವಾಗಬೇಕಿತ್ತು
ಅಮೃತ ಕಾಲದಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದ್ದು, ಅದನ್ನು ಕಣ್ತುಂಬಿಕೊಳ್ಳುವ ಸೌಭಾಗ್ಯ ನಮ್ಮದಾಗಿದೆ ಎಂದು ದೇವರ ಹುಬ್ಬಳ್ಳಿ ಸಿದ್ಧಾರೂಢ ಮಠದ ಶಿವಯೋಗಿ ಸ್ವಾಮೀಜಿ ಹೇಳಿದ್ದಾರೆ.
ರಾಮಜನ್ಮಭೂಮಿ ಹೋರಾಟಗಾರ ಬಂಧನ: ಟೆಂಗಿನಕಾಯಿ ಕಿಡಿ
ಹಳೇ ಹುಬ್ಬಳ್ಳಿ ಗಲಾಟೆ ಮಾಡಿದವರಿಗೆ ಕಾಂಗ್ರೆಸ್ಸಿಗರು ಅಮಾಯಕರು ಎಂದು ಪಟ್ಟ ಕಟ್ಟಿದ್ದರು. ಆದರೆ 31 ವರ್ಷಗಳ ಹಿಂದೆ ರಾಮಜನ್ಮಭೂಮಿ ಹೋರಾಟದಲ್ಲಿ ಪಾಲ್ಗೊಂಡವರನ್ನು ಈಗ ಅರೆಸ್ಟ್‌ ಮಾಡುತ್ತಾರೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೆಐಎಡಿಬಿ ಬಹುಕೋಟಿ ಹಗರಣ ತನಿಖೆ ಹಾಲಿ ನ್ಯಾಯಾಧೀಶರಿಂದ ನಡೆಯಲಿ
ಕೆಐಎಡಿಬಿ ಬಹುಕೋಟಿ ಹಗರಣದಲ್ಲಿ ಹಲವು ಹಿರಿಯ ಅಧಿಕಾರಿಗಳನ್ನು ಮತ್ತು ಕೆಲ‌ವು ಮಧ್ಯವರ್ತಿಗಳನ್ನು ಪ್ರಕರಣದಿಂದ ಉಳಿಸುವ ಎಲ್ಲ ಪ್ರಯತ್ನ ಇಲ್ಲಾಗಿದೆ ಕೊರವರ ಆರೋಪಿಸಿದ್ದಾರೆ.
ಪ್ರಚಾರದ ಯುಗದಲ್ಲಿ ಹಿಂದೆ ಬಿದ್ದ ಹೋರಾಟಗಾರ್ತಿಯರು
ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಅತ್ಯುತ್ತಮ ಹೋರಾಟ ಮಾಡಿದ ಶ್ರೇಯಸ್ಸು ಬುಡಕಟ್ಟು ಜನಾಂಗಕ್ಕೆ ಸಲ್ಲುತ್ತದೆ ಎಂದು ಹಿರಿಯ ಸಂಸ್ಕೃತಿ ಚಿಂತಕ ಬೆಂಗಳೂರಿನ ರಾ.ನಂ. ಚಂದ್ರಶೇಖರ ಹೇಳಿದ್ದಾರೆ.
ಭಾರತೀಯ ಸಂಗೀತ ಉಳಿಸಿ ಬೆಳೆಸಲು ಪ್ರಯತ್ನಿಸಿ
ಸಂಗೀತದ ದಿಗ್ಗಜರನ್ನು ಬೆಳಸಿದ ಕೀರ್ತಿ ಧಾರವಾಡಕ್ಕೆ ಸಲ್ಲುತ್ತದೆ. ಸಂಗೀತ ಒಂದು ಭಾಷೆಯಾಗಿದ್ದು, ಸಂಗೀತವನ್ನು ಕಲಿಯಲು ಅಧ್ಯಯನ ಮಾಡಲು ಇಂದಿನ ಯುವಕರು ಮುಂದೆ ಬರಬೇಕು. ಭಾರತೀಯ ಸಂಗೀತ ಸಂಸ್ಕೃತಿ ಉಳಿಸುವಲ್ಲಿ ಸಂಗೀತಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು
ಮಕ್ಕಳ ಮೊಬೈಲ್‌ ಬಳಕೆಯ ಬಗ್ಗೆ ಎಚ್ಚರವಿರಲಿ
ಮಕ್ಕಳು ಭವಿಷ್ಯ ಭಾರತದ ನಿರ್ಮಾತೃಗಳು. ಇವರಲ್ಲಿ ಉತ್ತಮ ಸಂಸ್ಕಾರ ಮೂಡಿಸುವ ಕೆಲಸ ಆಗಬೇಕು. ಅತಿಯಾದ ಪ್ರೀತಿ, ಮೋಹ ಮಕ್ಕಳ ಮೇಲೆ ದುಷ್ಪರಿಣಾಮ ಬೀರಲಿದ್ದು, ಪಾಲಕರು ಹಾಗೂ ಶಿಕ್ಷಕರು ಪ್ರೀತಿಯೊಂದಿಗೆ ತಮ್ಮ ಜವಾಬ್ದಾರಿ ನಿರ್ವಹಿಸಬೇಕು
ಹೊಸವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಂಡ ಹುಬ್ಬಳ್ಳಿಗರು
ರಾಯಲ್‌ ರಿಡ್ಜ್‌, ಜಿಮಖಾನಾ ಕ್ಲಬ್‌, ಕ್ಯೂಬಿಕ್ಸ್, ಓಕ್ಸ್, ಕಾಟನ್ ಕೌಂಟಿ ಸೇರಿದಂತೆ ಪಂಚತಾರಾ ಹೊಟೇಲ್‌ಗಳಲ್ಲಿ ಸ್ನೇಹಿತರ ಗುಂಪಿಗೆ, ಕುಟುಂಬದವರಿಗೆ, ಯುವ ಜೋಡಿಗಳಿಗೆ ಹಾಗೂ ವೈಯಕ್ತಿಕವಾಗಿ ಹೋಗುವವರಿಗೆ ಪ್ರತ್ಯೇಕ ಅವಕಾಶ ಕಲ್ಪಿಸಿರುವುದು ಭಾನುವಾರ ಕಂಡುಬಂದಿತು. ಹೊಸ ವರ್ಷದ ಸಂಭ್ರಮಾಚರಣೆಗೆ ನಗರದ ಖಾಸಗಿ ಹೊಟೇಲ್‌ಗಳನ್ನು ವಿದ್ಯುತ್ ದೀಪಾಲಂಕಾರದಿಂದ ಶೃಂಗರಿಸಲಾಗಿತ್ತು.
ಕೇಂದ್ರದ ಅಭಿವೃದ್ಧಿ ಯೋಜನೆ ಮನೆಮನೆಗೆ ತಿಳಿಸುವ ಕಾರ್ಯ
ಭಾರತವನ್ನು 2047ರೊಳಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ, ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯುಳ್ಳ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಮನ್ ಕೀ ಬಾತ್ ನೇರ ಪ್ರಸಾರ ಕಾರ್ಯಕ್ರಮವನ್ನು ಸಚಿವರು ಸ್ಥಳೀಯರೊಂದಿಗೆ ವೀಕ್ಷಿಸಿದರು.
ಮಾನವ ಹಕ್ಕುಗಳ ಸಂರಕ್ಷಣೆಗೆ ಶ್ರಮಿಸುತ್ತಿರುವ ಸಾಧನಾ ಸಂಸ್ಥೆ
ಲಿಂಗ ಅಸಮಾನತೆ, ಧರ್ಮ, ಜಾತಿ, ವರ್ಗ ಮತ್ತು ಪುರುಷರನ್ನು ಒಳಗೊಂಡು ಮಹಿಳೆಯರ ಮೇಲೆ ನಿರಂತರ ದೈಹಿಕ ಮತ್ತು ಮಾನಸಿಕ ಹಲ್ಲೆಗಳು ಶತಮಾನದಿಂದಲೂ ನಡೆಯುತ್ತಲೆ ಬಂದಿದೆ. ಪುರಾಣದ ಮನು ಭಾರತ ಮತ್ತು ಅಂಬೇಡ್ಕರ್ ಅವರ ಸಂವಿಧಾನ ಭಾರತದ ಆಯ್ಕೆ ಯಾವುದು ಎಂದು ಕೇಳಿಕೊಳ್ಳುವ ಸಮಯ ಬಂದಿದೆ
  • < previous
  • 1
  • ...
  • 487
  • 488
  • 489
  • 490
  • 491
  • 492
  • 493
  • 494
  • 495
  • ...
  • 531
  • next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಕೆಎಸ್‌ಸಿಎ ಚುನಾವಣೆ: ವೆಂಕಟೇಶ್‌ ಪ್ರಸಾದ್‌ ಟೀಮ್‌ಗೆ ಕುಂಬ್ಳೆ, ದ್ರಾವಿಡ್‌, ಶ್ರೀನಾಥ್‌ ಬೆಂಬಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved