ಕೋಟಿ ಗೀತಾ ಲೇಖನ ಯಜ್ಞ ಸಂಕಲ್ಪ2024-26ರ ಅವಧಿಯಲ್ಲಿ ಶ್ರೀಮದ್ಭಗವದ್ಗೀತೆ ಅನ್ನು ಬರೆಯಿಸಿ ಉಡುಪಿಯ ಶ್ರೀಕೃಷ್ಣನಿಗೆ ಸಮರ್ಪಿಸಲು ‘ಕೋಟಿ ಗೀತಾ ಲೇಖನ ಯಜ್ಞ’ ಸಂಕಲ್ಪ ಕೈಗೊಳ್ಳಲಾಗಿದೆ ಎಂದು ಉಡುಪಿ ಭಾವಿ ಪರ್ಯಾಯ ಪೀಠಾಧಿಪತಿ ಹಾಗೂ ಶ್ರೀಪುತ್ತಿಗೆ ಮಠದ ಶ್ರೀ ಡಾ. ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದ್ದಾರೆ.