• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೌಲ್ಯಗಳಿಲ್ಲದ ಜೀವನ ಅರ್ಥಹೀನ: ಶ್ರೀಶೈಲ ಶ್ರೀಗಳು
ಬದುಕನ್ನು ಸುಂದರ ಮತ್ತು ಸಾರ್ಥಕಗೊಳಿಸುವ ಸಮೂಹವೇ ಧರ್ಮ. ಧರ್ಮವು ಕೇವಲ ಬರಡು ಭೂಮಿಯಾಗಿರಬಾರದು. ಬರೀ ವೈಚಾರ ಆಕಾಶ ಕುಸುಮವಾಗಿರಬಾರದು. ವಿಚಾರ ಮತ್ತು ವಿಶ್ವಾಸಗಳ ಮಧ್ಯದಲ್ಲಿ ಪವಿತ್ರ ಗರಿಕೆಯಾಗಿ ಧರ್ಮವು ಮನುಕುಲ ಕಾಪಾಡಬೇಕು
ಅಮರಶಿಲ್ಪಿ ಜಕಣಾಚಾರಿ ಶಿಲೆಗಳ ಕೆತ್ತೆನೆಯು ಕಲಾ ನೈಪುಣ್ಯತೆಗೆ ಕನ್ನಡಿ
ಕಾರ್ಯಕ್ರಮದಲ್ಲಿ ಜಕಣಾಚಾರಿ ಅವರ ಕುರಿತು ಉಪನ್ಯಾಸ ನೀಡಲಾಗುವುದು. ವಿಶೇಷ ಸಾಧನೆಗೈದ ಶಿಲ್ಪಿಗಳಿಗೆ ಸನ್ಮಾನಿಸಲಾಗುವುದು
ಕಾಂಗ್ರೆಸ್‌ ಸಂಸ್ಥಾಪನಾ ದಿನಾಚರಣೆ
ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಸಂಯುಕ್ತಾಶ್ರಯದಲ್ಲಿ ಗುರುವಾರ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ 139ನೇ ಕಾಂಗ್ರೆಸ್ ಸಂಸ್ಥಾಪನಾ ದಿನ
ಬಸ್ಸಿನಲ್ಲಿ ಸೀಟ್‌ಗಾಗಿ ಮಹಿಳೆಯರ ಹೊಡೆದಾಟ
ಬಸ್ ಬಂತೆಂದರೆ ಸಾಕು ಪ್ರಯಾಣಿಕರು ಬಸ್ಸಿನ ಆಸನ ಹಿಡಿಯಲು ಹರಸಾಹಸ ಪಡುವಂತಾಗಿದೆ. ಗುರುವಾರವೂ ಇಂತಹದ್ದೇ ಘಟನೆ ನಗರದಲ್ಲಿ ನಡೆದಿದೆ
ರಾಜಕೀಯ ಏಳುಬೀಳು ಕಂಡ ವರ್ಷ
ಬಿಜೆಪಿಯಿಂದ ಸಾಕಷ್ಟು ಆಫರ್‌ ಕೊಟ್ಟರೂ ಒಪ್ಪದೇ ಟಿಕೆಟ್‌ಗೆ ಪಟ್ಟು ಹಿಡಿದು ಕೊನೆಗೆ ತಾವೇ ಬೆಳೆಸಿದ ಬಿಜೆಪಿಯನ್ನೇ ತೊರೆದಿದ್ದು ಇತಿಹಾಸ. ಜತೆಗೆ ರಾಜ್ಯ ರಾಜಕೀಯದಲ್ಲೂ ಸಾಕಷ್ಟು ಸಂಚಲನ ಮಾಡಿತು. ಇಡೀ ದೇಶದ ಕುತೂಹಲ ಕೆರಳಿಸಿತು. ಕಾಂಗ್ರೆಸ್‌ ಸೇರಿ ಟಿಕೆಟ್‌ ಪಡೆದರಾದರೂ ಸೆಂಟ್ರಲ್‌ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಸೋಲನ್ನಭವಿಸಿದರು. ಕಾಂಗ್ರೆಸ್‌ ಶೆಟ್ಟರನ್ನು ಮೇಲ್ಮನೆಗೆ ಆಯ್ಕೆ ಮಾಡಿತು.
ವದಂತಿ: ಕೆವೈಸಿ ಅಪ್ಡೇಟ್‌ಗಾಗಿ ಸಾಲುಗಟ್ಟಿ ನಿಂತ ಜನತೆ
ಇ-ಕೆವೈಸಿ ಮಾಡಿಸಲು ಡಿ. 31ರ ವರೆಗೆ ಮಾತ್ರ ಅವಕಾಶವಿದ್ದು, ನಂತರ ಇ-ಕೆವೈಸಿ ಮಾಡಿಸಿದರೆ ಸಬ್ಸಿಡಿ ಹಣ ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ ಎಂಬ ವದಂತಿ ಎಲ್ಲೆಡೆ ಹರಡಿದೆ.
ದೈಹಿಕ ಶಿಕ್ಷಕರಿಗೆ ಸಹ ಶಿಕ್ಷಕರೆಂದು ಪರಿಗಣಿಸಿ ಪದೋನ್ನತಿ ನೀಡಿ
ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದರೂ ದೈಹಿಕ ಶಿಕ್ಷಕರಿಗೆ ಪದೋನ್ನತಿ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗಳನ್ನು ಬದಲಾವಣೆ ಮಾಡಿ ದೈಹಿಕ ಶಿಕ್ಷಣ ಶಿಕ್ಷಕರಿಗೆ ಸಹ ಶಿಕ್ಷಕರೆಂದು ಪರಿಣಿಸಿ ಪದೋನ್ನತಿ ಅವಕಾಶ ಮಾಡಿಕೊಡಬೇಕು.
ನಮ್ಮದು ಸಂವಿಧಾನದಡಿ ನಡೆಯುವ ಸರ್ಕಾರ: ಖರ್ಗೆ
ಸರಕಾರಗಳು ನಡೆಯುವುದು ಭಗವದ್ಗೀತೆ, ಬೈಬಲ್‌, ಕುರಾನ್‌ ಆಧಾರದ ಮೇಲಲ್ಲ. ಸಂವಿಧಾನದ ಅಡಿಯಲ್ಲಿ ನಡೆಯುವಂಥದ್ದು. ಅದನ್ನು ಕಾಂಗ್ರೆಸ್‌ ಮಾಡುತ್ತಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಹಾಗೂ ಐಟಿ, ಬಿಟಿ ಖಾತೆ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.
ಸಾಹಿತ್ಯ, ಧರ್ಮದಿಂದ ಸುಖ, ಸಮೃದ್ಧಿ, ನೆಮ್ಮದಿ ಸಾಧ್ಯ
ಪರಂಪರೆಯನ್ನು ಇನ್ನಷ್ಟು ಜನಸಾಮಾನ್ಯರಿಗೆ ತಲುಪಿಸುವ ಮತ್ತು ಜನರನ್ನು ಸಂಸ್ಕಾರವಂತರನ್ನಾಗಿ ಮಾಡುವ ಕಾರ್ಯಕ್ರಮಗಳು ಅಗತ್ಯವಾಗಿವೆ ಕಾಶಿ ಪೀಠದ ಎಂದು ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯರು ಹೇಳಿದ್ದಾರೆ.
ಸಿಖ್‌ ಸಮುದಾಯದ ಪರಂಪರೆ ಇತರರಿಗೆ ಮಾದರಿ
ಸಿಖ್‌ ಸಮುದಾಯದ ಇತಿಹಾಸ ರೋಚಕವಾಗಿದ್ದು, ಇವರ ಪರಂಪರೆ ಎಲ್ಲರಿಗೂ ಮಾದರಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
  • < previous
  • 1
  • ...
  • 490
  • 491
  • 492
  • 493
  • 494
  • 495
  • 496
  • 497
  • 498
  • ...
  • 531
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved