• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉದ್ದೇಶಪೂರ್ವಕ ಹಿಜಾಬ್‌ ವಿಷಯ ಮುನ್ನೆಲೆಗೆ: ಜೋಶಿ ಆರೋಪ
ಭಾರತದಲ್ಲಿ ಎಲ್ಲೂ ಹಿಜಾಬ್‌ ನಿಷೇಧ ಆಗಿಲ್ಲ. ಕೇವಲ ಶಾಲಾ-ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ಕಾಪಾಡುವ ನಿಟ್ಟಿನಲ್ಲಿ ಹಿಜಾಬ್‌ ಧರಿಸದಂತೆ ಆದೇಶಿಸಲಾಗಿತ್ತು. ಆದರೆ, ಮುಖ್ಯಮಂತ್ರಿ ಗೊಂದಲ ಸೃಷ್ಟಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ತಪ್ಪು ತಿದ್ದಿಕೊಂಡು ಸನ್ಮಾರ್ಗದಲ್ಲಿ ನಡೆಯಲು ವೃತಾಚರಣೆ ಸಹಕಾರಿ
ಪ್ರಸ್ತುತ ದಿನಗಳಲ್ಲಿ ಹಿರಿಯರಿಗೆ ಗೌರವ ಕೊಡುವುದು, ದೇವರಲ್ಲಿ ಭಕ್ತಿ ಕಡಿಮೆಯಾಗಿದೆ. ಮುಪ್ಪಿನ ಕಾಲದಲ್ಲಿ ತಂದೆ, ತಾಯಿಯನ್ನು ವೃದ್ಧಾಶ್ರಮಕ್ಕೆ ಕಳುಹಿಸುವ ಪ್ರವೃತ್ತಿ ಹೆಚ್ಚುತ್ತಿದೆ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಭಾರತ ವಿಶ್ವಗುರುವಾಗಿಸಲು ಯುವ ಸಮುದಾಯ ಕೈಜೋಡಿಸಲಿ
ಈಗಿನ ಯುವಕರು ವಿವೇಕಾನಂದರು ಬಯಸಿದ ತಾರುಣ್ಯವನ್ನು ಹೊಂದಿ, ಭಾರತವನ್ನು ವಿಶ್ವಗುರುವಾಗಿಸುವ ಕಾರ್ಯದಲ್ಲಿ ನಿರತರಾಗಬೇಕು ಎಂದು ಶ್ರೀ ಮಾತಾ ಆಶ್ರಮದ ಅಧ್ಯಕ್ಷೆ ಶ್ರೀಮಾತಾ ತೇಜೋಮಯಿ ಹೇಳಿದರು.
ಹರಿಪ್ರಸಾದ ಮಾನಸಿಕ ಸ್ಥಿತಿ ಸರಿಯಿಲ್ಲ: ಕಾರಜೋಳ
ಬಿಜೆಪಿಯವರು ಬ್ರಿಟಿಷರ ಬೂಟು ನೆಕ್ಕಿದವರು ಎಂಬ ಹೇಳಿಕೆಗೆ ಕಿಡಿಕಾರಿದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಹರಿಪ್ರಸಾದ ಒಬ್ಬ ಹಿರಿಯ ಹರಿಪ್ರಸಾದ್ ಒಬ್ಬ ಹಿರಿಯ ರಾಜಕಾರಣಿ. ನಾಲಿಗೆ ಮೇಲೆ ಹಿಡಿತ ಇರಿಸಿಕೊಂಡು ಮಾತನಾಡಬೇಕು ಎಂದು ಅಸಮಾಧಾನವ್ಯಕ್ತಪಡಿಸಿದ್ದಾರೆ.
ಸಡಗರ ಸಂಭ್ರಮದಿಂದ ಕ್ರಿಸ್ಮಸ್‌ ಆಚರಣೆ
ಕ್ರಿಸ್ಮಸ್‌ ಅಂಗವಾಗಿ ಹುಬ್ಬಳ್ಳಿ ಚರ್ಚ್‌ಗಳಲ್ಲಿ ವಿಶೇಷ ಸಾಮೂಹಿಕ ಪ್ರಾರ್ಥನೆ ನಡೆಯಿತು. ನಂತರ ಕ್ರಿಶ್ಚಿಯನ್‌ ಧರ್ಮಗುರುಗಳು ಕ್ರಿಸ್ಮಸ್‌ ಸಂದೇಶ ನೀಡಿದರು. ಕುಟುಂಬ ಸಮೇತರಾಗಿ ಆಗಮಿಸಿದ್ದ ಸಮಾಜದ ಬಾಂಧವರು ಧರ್ಮಗುರುಗಳ ಸಮ್ಮುಖದಲ್ಲಿ ಏಸುವಿಗೆ ಪ್ರಾರ್ಥನೆ ಸಲ್ಲಿಸಿದರು.
ಯುವಕರನ್ನು ಸೆಳೆಯುತ್ತಿದೆ ವಿವೇಕ ಮಾಲಾಧಾರಣೆ!
ನಾಲ್ಕೈದು ವರ್ಷಗಳ ಹಿಂದೆ ಯುವ ಬ್ರಿಗೇಡ್‌ ಹಾಗೂ ರಾಮಕೃಷ್ಣ- ವಿವೇಕಾನಂದರ ಆಶ್ರಮ ಈ ವಿವೇಕ ಮಾಲಾಧಾರಣೆಯನ್ನು ಪರಿಚಯಿಸಿತು. ವಿವೇಕರು ಕನ್ಯಾಕುಮಾರಿ ಬಂಡೆಯ ಮೇಲೆ ಭಾರತದ ಉದ್ಧಾರಕ್ಕಾಗಿ ಡಿ. 25ರಿಂದ 3 ದಿನಗಳ ಕಾಲ ಕಣ್ಣೀರು ಸುರಿಸುತ್ತಾ ಧ್ಯಾನಸ್ಥರಾಗಿದ್ದರು. ಈ ಹಿನ್ನೆಲೆಯಲ್ಲಿ ಡಿ. 25ರಂದು ರಾಕ್‌ ಡೇ ಎಂದು ಯುವಬ್ರಿಗೇಡ್‌ ಆಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಅಂದು ಈ ಮಾಲಾಧಾರಣೆ ಮಾಡಲಾಗುತ್ತಿದೆ.
ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: 45 ಜನರಿಗೆ ಪ್ರಶಸ್ತಿ ವಿತರಣೆ
2 ದಿನಗಳ ಈ ಚಲನಚಿತ್ರೋತ್ಸವದಲ್ಲಿ ಕನ್ನಡ, ಹಿಂದಿ, ಇಂಗ್ಲಿಷ್‌, ತೆಲಗು, ಮರಾಠಿ, ಪಂಜಾಬಿ, ಮಳೆಯಾಳಂ ಸೇರಿದಂತೆ ವಿವಿಧ ಭಾಷೆಗಳಲ್ಲಿ ನಿರ್ಮಿಸಲಾದ ಚಲನಚಿತ್ರ, ಕಿರುಚಿತ್ರ, ಹಾಡುಗಳು, ಟೆಲಿಚಿತ್ರಗಳು, ಸಾಕ್ಷ್ಯಚಿತ್ರಗಳು ಸೇರಿದಂತೆ ಒಟ್ಟು 145 ಚಿತ್ರಗಳು ಪಾಲ್ಗೊಂಡಿದ್ದವು. ಇವುಗಳಲ್ಲಿ ಆಯ್ದ 25 ಚಿತ್ರಗಳನ್ನು ಪ್ರದರ್ಶಿಸಲಾಯಿತು.
ಬಿಜೆಪಿಯವರು ಗೋಡ್ಸೆ ಅನುಯಾಯಿಗಳು: ಹರಿಪ್ರಸಾದ್‌
ಕಾಂಗ್ರೆಸ್ ಪಕ್ಷ ಸಂವಿಧಾನ ರಕ್ಷಣೆ ಮಾಡಲು ಶ್ರಮಿಸುತ್ತದೆ. ನಮ್ಮದು ಜಾತ್ಯಾತೀತ ರಾಷ್ಟ್ರ. ಎಲ್ಲ ಜಾತಿ-ಧರ್ಮಗಳನ್ನು ಕಾಪಾಡಬೇಕು. ಕಾಂಗ್ರೆಸ್ ಎಂದಿಗೂ ತುಷ್ಟೀಕರಣ ಮಾಡುತ್ತಿಲ್ಲ. ಬಹು ಸಂಖ್ಯಾತರ ತುಷ್ಟೀಕರಣ ಮಾಡುತ್ತಿರುವುದು ಬಿಜೆಪಿ. ಇವರು ಹಿಂಸೆ, ಸುಳ್ಳನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಸ್ಟ್ರೇಲಿಯಾದಿಂದ ಧಾರವಾಡಕ್ಕೆ ನುಸುಳಿದ್ದ ಕೋವಿಡ್‌ ಸೋಂಕು!
ಕೋವಿಡ್‌ -19 ಧಾರವಾಡ ಜಿಲ್ಲೆಯನ್ನು ಮೊದಲ ಹಂತದಲ್ಲಿಯೇ ತೀವ್ರತರವಾಗಿ ಬಾಧಿಸಿತು. ಮೂಲತಃ ಧಾರವಾಡದ ಹೊಸಯಲ್ಲಾಪೂರದ ನಿವಾಸಿ ಆಸ್ಟ್ರೇಲಿಯಾದಲ್ಲಿ ಸಾಫ್ಟವೇರ್‌ ಎಂಜಿನಿಯರ್‌ ಆಗಿದ್ದ ಯುವಕ ಆಸ್ಟ್ರೇಲಿಯಾದಿಂದ ಧಾರವಾಡಕ್ಕೆ ಮರಳುವ ಸಂದರ್ಭದಲ್ಲಿ ತನಗೆ ಗೊತ್ತಿಲ್ಲದಂತೆ ಕೋವಿಡ್‌ ಹೊತ್ತು ತಂದಿದ್ದನು. ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ ಮಾರ್ಚ್‌ 23ರಿಂದ ಮೂರು ಕಿ.ಮೀ. ಕಂಟೇನಮೆಂಟ್‌ ಝೋನ್‌ ಘೋಷಣೆ ಮಾಡಿದ್ದು ಇನ್ನೂ ಬಹಳ ಜನರಿಗೆ ನೆನಪಿದೆ.
ಹಿಜಾಬ್‌: ಸಿದ್ದರಾಮಯ್ಯ ಮೂರ್ಖತನದ ಹೇಳಿಕೆ
ಹಿಜಾಬ್‌ ವಿಷಯದಲ್ಲಿ ಸಿದ್ದರಾಮಯ್ಯ ಮೂರ್ಖರಂತೆ ಮಾತನಾಡುತ್ತಿದ್ದಾರೆ. ಇಲ್ಲದ ಹಿಜಾಬ್‌ ಆದೇಶ ಹಿಂದಕ್ಕೆ ಪಡೆಯುತ್ತೇವೆ ಎಂದು ಹೇಳುತ್ತಿದ್ದಾರೆ. ಇದು ಸಿದ್ದರಾಮಯ್ಯ ಅವರ ಮುಠ್ಠಾಳತನ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
  • < previous
  • 1
  • ...
  • 492
  • 493
  • 494
  • 495
  • 496
  • 497
  • 498
  • 499
  • 500
  • ...
  • 531
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved