• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಡಗರ ಸಂಭ್ರಮದ ವೈಕುಂಠ ಏಕಾದಶಿ
ಇಲ್ಲಿಯ ರಾಯಪುರದ ಇಸ್ಕಾನ್‌ ಮಂದಿರದಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ಶನಿವಾರ ವೈಕುಂಠ ಏಕಾದಶಿ ಆಚರಿಸಲಾಯಿತು.
ಕೋವಿಡ್‌ ಹೊಸ ರೂಪಾಂತರಿ ಬಗ್ಗೆ ಎಚ್ಚರದ ಕೆಲಸ ಮಾಡಿ
ಹೊಸ ತಳಿ ಬಗ್ಗೆ ಹೆಚ್ಚಿನ ಭಯ ಬೇಡ. ಜನಸಾಮಾನ್ಯರಲ್ಲಿ ಕೋವಿಡ್ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕವೇ ರೋಗವನ್ನು ಮೊದಲಿಗೆ ನಿಯಂತ್ರಣಕ್ಕೆ ತರಬೇಕು. ನಂತರದಲ್ಲಿ ಅಗತ್ಯ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕೋವಿಡ್ ಪರೀಕ್ಷೆ, ನಿಯಂತ್ರಣಕ್ಕೆ ಅಗತ್ಯ ಸಿಬ್ಬಂದಿ ಸಿದ್ಧತೆ, ಔಷಧಿಗಳ ದಾಸ್ತಾನು ಇರುವಂತೆ ಮುಂಜಾಗ್ರತೆ ವಹಿಸಬೇಕು. ಯಾವುದೇ ಕಾರಣಕ್ಕೂ ಸೌಲಭ್ಯಗಳ ಕೊರತೆ ಉಂಟಾಗಬಾರದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದದಾರೆ.
ಏಸುವಿನ ಆರಾಧನೆಗೆ ಹುಬ್ಬಳ್ಳಿ ಸನ್ನದ್ಧ
ಡಿ. 25ರಂದು ಕ್ರಿಸ್ಮಸ್‌ ಹಬ್ಬ. ನಗರದ ಎಲ್ಲ ಚರ್ಚ್‌ಗಳಲ್ಲೂ ಈಗ ಹಬ್ಬದ ಸಂಭ್ರಮ ಮನೆಮಾಡಿದ್ದು, ನಿತ್ಯವೂ ಸಾವಿರಾರು ಸಂಖ್ಯೆಯಲ್ಲಿ ಕ್ರೈಸ್ತ್‌ ಸಮಾಜ ಬಾಂಧವರು ಚರ್ಚ್‌ಗಳಲ್ಲಿ ಸೇರಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಾರೆ. ಹಬ್ಬಕ್ಕೆ ಬೇಕಾದ ತಯಾರಿಯಲ್ಲಿ ತೊಡಗಿದ್ದು, ಕಳೆದ ಒಂದು ವಾರದಿಂದ ಚರ್ಚ್‌, ತಮ್ಮ ಮನೆಗಳನ್ನು ವಿದ್ಯುದ್ದೀಪದಿಂದ ಅಲಂಕರಿಸುವುದು, ಬಟ್ಟೆ, ಉಡುಗೊರೆಗಳ ಖರೀದಿ ಜೋರಾಗಿದೆ.
ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗಿದ್ದೆ
ನಾನು ವೈಯಕ್ತಿಕ ಕೆಲಸಗಳಿಗಾಗಿ ದೆಹಲಿಗೆ ಹೋಗಿದ್ದೆ. ಹೈಕಮಾಂಡ್‌ನ ಯಾವ ನಾಯಕರನ್ನು ಭೇಟಿ ಮಾಡಿಲ್ಲ. ಲೋಕಸಭೆ ಚುನಾವಣೆಯ ಚರ್ಚೆಗಾಗಿ ಹೋಗಿಲ್ಲ. ಇದೆಲ್ಲ ಸುಳ್ಳು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸ್ಪಷ್ಟಪಡಿಸಿದ್ದಾರೆ.
ಸಿರಿಧಾನ್ಯ ಬೆಳೆಯುವ ರೈತರಿಗೆ ರೈತಸಿರಿ ಯೋಜನೆ ಮೂಲಕ ಪ್ರೋತ್ಸಾಹ
ಸಿರಿಧಾನ್ಯಗಳು ಪ್ರಸ್ತುತ ಸನ್ನಿವೇಶದಲ್ಲಿ ಪ್ರಮುಖ ಆಹಾರ ಬೆಳೆಗಳಾಗುತ್ತಿವೆ. ಅತೀ ಕಡಿಮೆ ಮಳೆ ಇರುವ ಪ್ರದೇಶಗಳಲ್ಲಿ, ಶುಷ್ಕ, ಒಣ ಪರಿಸ್ಥಿತಿಗಳಲ್ಲಿ, ಕಡಿಮೆ ಫಲವತ್ತತೆ ಇರುವ ಮಣ್ಣಿನಲ್ಲಿ ಸಹ ಬೆಳೆಯಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಕಿರಣಕುಮಾರ ಎಂ. ಹೇಳಿದರು.
146 ಸಂಸದರ ಅಮಾನತು ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ
ಇತ್ತೀಚೆಗೆ ಸಂಸತ್ತಿನ ಮೇಲೆ ದಾಳಿಯಾದಾಗ ಭದ್ರತೆಯ ಬಗ್ಗೆ ಪ್ರಶ್ನಿಸಿದ ಉಭಯ ಸದನಗಳ 146 ಸಂಸದರನ್ನು ಸಂಸತ್ತಿನ ಸದನಗಳಿಂದ ಚಳಿಗಾಲ ಅಧಿವೇಶನ ಮುಗಿಯುವ ವರೆಗೂ ಅಮಾನತು ಮಾಡಿರುವುದು ಖಂಡನೀಯ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರದ ಜನವಿರೋಧಿ ನೀತಿಗೆ ಖಂಡನೆ
ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರೋಧಿ ನೀತಿ ಖಂಡಿಸಿ ರಾಜ್ಯ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಕಲಾವಿದನ ಆಲೋಚನೆ ಎಂದಿಗೂ ಸಮಾಜಮುಖಿ
ವಿದ್ಯಾರ್ಥಿಗಳಾದವರು ಮನುಷ್ಯನ ದೇಹದ ಬಗ್ಗೆ ಸ್ಪಷ್ಟ ಪರಿಕಲ್ಪನೆ ಹೊಂದಿರಬೇಕು. ಅಂದಾಗ ಮಾತ್ರ ಶ್ರೇಷ್ಠ ಚಿತ್ರಕಲೆ ರೂಪಿಸಲು ಸಾಧ್ಯವಾಗುವುದು. ಹಾಗೆಯೇ ನಿಸರ್ಗ ಮತ್ತು ಸುತ್ತಮುತ್ತಲಿನ ದೃಶ್ಯ ಒಳಗಣ್ಣಿನಿಂದ ನೋಡುವಂತಾದಾಗ ಮಾತ್ರ ನೈಜ ಬಣ್ಣ ಕಂಡುಕೊಳ್ಳಲು ಸಾಧ್ಯ
ನ್ಯಾಯಾಂಗದ ಘನತೆ ಉಳಿಸಿ, ಬೆಳೆಸಿ
ನಿರಂತರ ಅಧ್ಯಯನ,ಪ್ರಾಮಾಣಿಕತೆ ಮತ್ತು ಕಕ್ಷಿದಾರರೊಂದಿಗೆ ಮಾನವೀಯ ನೆಲೆಯಲ್ಲಿ ವ್ಯವಹರಿಸುವ ಕ್ಷಮತೆ ಇದ್ದರೆ ವಕೀಲಿ ವೃತ್ತಿಯಲ್ಲಿ ಯಶಸ್ಸು ಗಳಿಸಲು ಸಾಧ್ಯ;ನ್ಯಾಯಮೂರ್ತಿ ರಾಮಚಂದ್ರ ಹುದ್ದಾರ
ಕ್ರೀಡೆ ಶಿಕ್ಷಣದ ಕಲಿಕೆಯ ಒಂದು ಭಾಗ
ಕ್ರೀಡೆಯು ಮಕ್ಕಳಲ್ಲಿ ಸ್ಪರ್ಧಾ ಮನೋಭಾವನೆ ಬೆಳೆಸುತ್ತದೆ.ಎಲ್ಲವನ್ನು ಸಮಚಿತ್ತದಿಂದ ಸ್ವೀಕರಿಸುವ ಗುಣ ಬರುತ್ತದೆ. ಎಲ್ಲರೊಟ್ಟಿಗೆ ಬೆರೆಯುವ ಮತ್ತು ಏಕಾಗ್ರತೆ ಹೊಂದುವುದಕ್ಕೆ ಸಹಕಾರಿಯಾಗುತ್ತದೆ.
  • < previous
  • 1
  • ...
  • 494
  • 495
  • 496
  • 497
  • 498
  • 499
  • 500
  • 501
  • 502
  • ...
  • 531
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ
ಪ್ರಧಾನಿ, ಸಿಎಂಗಳು ಜೈಲಿಗೆ ಹೋದ್ರೆ ವಜಾ : ಮಸೂದೆ ಮಂಡನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved