• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯದ ಕಡೆಗೂ ಕಾಳಜಿ ವಹಿಸಿ: ಕುಂಬಾರ
ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಸರ್ಕಾರದ ಅನುಮೋದನೆಯಂತೆ ಸಂಸ್ಥೆಯಲ್ಲಿ ಹಂತ ಹಂತವಾಗಿ ವಿವಿಧ ರೀತಿಯ ಸುಮಾರು 800ಕ್ಕೂ ಹೆಚ್ಚು ಹೊಸ ಬಸ್‌ ಸೇರ್ಪಡೆಯಾಗಲಿವೆ: ಬಸವರಾಜ್
ಪಾಳು ಬಿಟ್ಟ ಗಣಿ ಕಂದಕಗಳು ಜಲಮೂಲಗಳಾಗಲಿ
ರೈತ ಮತ್ತು ಸೈನಿಕ ದೇಶದ ಬೆನ್ನೆಲುಬು ಇದ್ದಂತೆ. ಒಬ್ಬನು ದೇಶಕ್ಕೆ ಅನ್ನ ನೀಡಿದರೆ ಇನ್ನೊಬ್ಬನು ಗಡಿಯಲ್ಲಿ ಕಾಯುವ ಮೂಲಕ ದೇಶ ರಕ್ಷಿಸುವ ಕೆಲಸ ಮಾಡುತ್ತಾನೆ. ಇಂಜಿನಿಯರುಗಳಾದ ನಿಮಗೆ ರೈತನಿಗೆ ಆತನ ಹೊಲಕ್ಕೆ ನೀರು ಒದಗಿಸುವ ಗುರುತರ ಜವಾಬ್ದಾರಿ ಇದೆ.
ಹುಬ್ಬಳ್ಳಿಯಲ್ಲಿ ಶಿರಹಟ್ಟಿ ಫಕೀರ ಶ್ರೀಗಳ ಅಮೃತ ಮಹೋತ್ಸವ
ಫೆ.1ರಂದು ಶಿರಹಟ್ಟಿಯ ಫಕೀರ ಸಿದ್ಧರಾಮ ಶ್ರೀಗಳ ಜನ್ಮದಿನ. ಅಂದು ಶ್ರೀಗಳ ಮೂರ್ತಿ ಇರುವ ಅಂಬಾರಿ ಹೊತ್ತ ಆನೆಯ ಅದ್ಧೂರಿ ಮೆರವಣಿಗೆ ನಡೆಯಲಿದೆ. ಇಲ್ಲಿನ ಮೂರುಸಾವಿರ ಮಠದಿಂದ ಮಧ್ಯಾಹ್ನ 3ಕ್ಕೆ ಪ್ರಾರಂಭವಾಗುವ ಮೆರವಣಿಗೆಯು ನೆಹರು ಮೈದಾನಕ್ಕೆ ಬರಲಿದೆ. ಅಲ್ಲಿ ಸಂಜೆ 6 ಗಂಟೆಗೆ ಆನೆ ಅಂಬಾರಿ ಸಮೇತವಾಗಿಯೇ ಸಿದ್ಧರಾಮ ಶ್ರೀಗಳ ತುಲಾಭಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ
ರೈತರು ಆಧುನಿಕತೆ ಬೆಳೆಸಿಕೊಳ್ಳಲಿ
ಆಧುನಿಕ ಭರಾಟೆಯಲ್ಲಿ ಕೃಷಿ ಹಿನ್ನೆಲೆಗೆ ಸರಿದಿದೆ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಕೃಷಿ ಚಟುವಟಿಕೆಗಳ ತರಬೇತಿ ನೀಡಬೇಕು. ಹೈನುಗಾರಿಕೆಯಲ್ಲಿ ತೊಡಗಿರುವ ರೈತರು ಆಧುನಿಕತೆ ಬಳಸಿಕೊಳ್ಳಬೇಕು.
ರಾಹುಲ್‌ ಗಾಂಧಿ, ಕಲ್ಯಾಣ ಬ್ಯಾನರ್ಜಿ ಅಮಾನತಿಗೆ ಒತ್ತಾಯ
ಸಂಸತ್ತಿನಲ್ಲಿ ಉಪರಾಷ್ಟ್ರಪತಿಗಳು ಪಕ್ಷಾತೀತವಾಗಿ ಕಾರ್ಯ ನಿರ್ವಹಿಸುತ್ತಿದ್ದರೂ ಸಹ ಕಾಂಗ್ರೆಸ್ ಹಾಗೂ ಟಿಎಂಸಿ ನಾಯಕರು ಉಪ ರಾಷ್ಟ್ರಪತಿಗಳಿಗೆ ಅವಮಾನಿಸುವ ಮೂಲಕ ಜನಪ್ರತಿನಿಧಿಗಳ ಕಾಯ್ದೆ ಉಲ್ಲಂಘಿಸಿದ್ದಾರೆ.
ಕಾರ್ಮಿಕ ಇಲಾಖೆ ತಪಾಸಣೆ:ಮೂವರು ಬಾಲಕಾರ್ಮಿಕರ ಪತ್ತೆ
ಜಂಟಿ ಕಾರ್ಮಿಕ ಆಯುಕ್ತರ ಸೂಚನೆ ಮೇರೆಗೆ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ತಪಾಸಣೆ ನಡೆಸಲಾಯಿತು. ಮೂವರು ಮಕ್ಕಳನ್ನು ರಕ್ಷಿಸಿ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಯಿತು. ಮಕ್ಕಳನ್ನು ನೇಮಿಸಿಕೊಂಡ ಮಾಲೀಕರ ವಿರುದ್ಧ ಬಾಲ ಕಾರ್ಮಿಕರ ವಿರುದ್ಧ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಯಿತು.
ದುಡಿವ ವರ್ಗದ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ
ದುಡಿಯವ ವರ್ಗಕ್ಕೆ ಒಳ್ಳೆಯ ದಿನ ಕಲ್ಪಿಸುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರವು ಹಿಂದಿನ ಸರ್ಕಾರಗಳ ನೀತಿಗಳನ್ನೇ ಅನುಸರಿಸುತ್ತಿದೆ. ದುಡಿಯುವವರ ಜೀವನವನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದೆ. ಹೀಗಾಗಿ ಎಐಯುಟಿಯುಸಿ ದೇಶವ್ಯಾಪಿ ಪ್ರತಿಭಟನಾ ಸಪ್ತಾಹಕ್ಕೆ ಕರೆ ನೀಡಿದೆ
ಎಸ್ಸಿ-ಎಸ್ಟಿ ಅನುದಾನ ನೂರರಷ್ಟು ಬಳಸಲು ಡಿಸಿ ಸೂಚನೆ
ವಾರ್ತೆ ಧಾರವಾಡ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಗಳ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕೆ ನಿಗದಿಪಡಿಸಿರುವ ಅನುದಾನವನ್ನು ಅನುಮೋದಿತ ಕ್ರಿಯಾಯೋಜನೆ ಅನುಸಾರ ಬಳಕೆ ಮಾಡಿ ನೂರರಷ್ಟು ಪ್ರಗತಿ ಸಾಧಿಸಿ, ಅಧಿಕಾರಿಗಳು ವರದಿ ನೀಡಬೇಕು ಎಂದು ಜಿಲ್ಲಾ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಸೇವಾ ನ್ಯೂನ್ಯತೆ - ಎಸ್‌.ಎಸ್‌.ವಿ. ಶೇಲ್ರ್ಸ್ ಕಂಪನಿಗೆ ದಂಡ
ಸೇವಾ ನ್ಯೂನ್ಯತೆ ಎಸಗಿದ ಎಸ್‌.ಎಸ್‌.ವಿ. ಶೇಲ್ರ್ಸ್ ಕಂಪನಿಗೆ ಬಡ್ಡಿಯೊಂದಿಗೆ ರು. 8. 50 ಲಕ್ಷ ಹಣ ಹಿಂದಿರುಗಿಸಲು ಜಿಲ್ಲಾ ಗ್ರಾಹಕರ ಆಯೋಗದ ಆದೇಶ ಮಾಡಿದೆ.
ರಸ್ತೆ ಕಾಮಗಾರಿಯ 30 ಕೋಟಿ ಅನುದಾನಕ್ಕೆ ತಡೆ
ಹುಬ್ಬಳ್ಳಿ- ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಮಂಜೂರಾಗಿದ್ದ ರು.30 ಕೋಟಿ ಕಾಮಗಾರಿಯನ್ನು ಹಿಂದಿನ ಶಾಸಕರು ತಡೆ ಹಿಡಿದಿದ್ದಾರೆ. ರಾಜಕೀಯ ದುರುದ್ದೇಶದಿಂದ ಇದನ್ನು ತಡೆ ಹಿಡಿಯಲಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದ್ದಾರೆ.
  • < previous
  • 1
  • ...
  • 495
  • 496
  • 497
  • 498
  • 499
  • 500
  • 501
  • 502
  • 503
  • ...
  • 531
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ
ಪ್ರಧಾನಿ, ಸಿಎಂಗಳು ಜೈಲಿಗೆ ಹೋದ್ರೆ ವಜಾ : ಮಸೂದೆ ಮಂಡನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved