ಕೇಂದ್ರ ಸರ್ಕಾರ ಅಭಿವೃದ್ಧಿಗೆ ಬದ್ಧಕುಂದಗೋಳ, ಸಂಶಿ, ಕಳಸ ಮತ್ತು ಗುಡಗೇರಿ ರೈಲು ನಿಲ್ದಾಣಗಳ ಅಭಿವೃದ್ಧಿ ಹಾಗೂ ₹7,000 ಕೋಟಿ ವೆಚ್ಚದಲ್ಲಿ ಹುಬ್ಬಳ್ಳಿ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ಷಟ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಗಳು ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡಲಿವೆ ಎಂದು ಸಚಿವ ಪ್ರಹ್ಲಾದ ಜೋಶಿ ಹೇಳಿದರು.