• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಆರ್‌ಟಿಎಸ್‌ ಕಾರಿಡಾರ್‌ನಲ್ಲಿ ವಾಹನ ಓಡಿಸಲು ಯತ್ನ, ಬಂಧನ
ಬಿಆರ್‌ಟಿಎಸ್ ಕಾರಿಡಾರ್‌ನಲ್ಲಿ ಸಾರ್ವಜನಿಕರೊಂದಿಗೆ ವಾಹನಗಳನ್ನು ಓಡಿಸಲು ಯತ್ನ ನಡೆಸಿದ ಧಾರವಾಡ ಧ್ವನಿ ಪದಾಧಿಕಾರಿಗಳು, ವಿವಿಧ ಸಂಘಟನೆ ಮುಖಂಡರನ್ನು ಗುರುವಾರ ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿರುವ ಘಟನೆ ನಡೆಯಿತು. ಈ ವೇಳೆ ಹೋರಾಟಗಾರರು ಪೊಲೀಸರು, ಅಧಿಕಾರಿಗಳ ಜತೆ ವಾಗ್ವಾದ ನಡೆಸಿದರು.
ಮಾರ್ಚ್‌ 10ರಂದು ವಿಧಾನಸೌಧ ಚಲೋ, ಪೂರ್ವಭಾವಿ ಸಭೆ
ರೈತರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಮಾ. 10ರಂದು ರೈತ ಕೃಷಿ ಕಾರ್ಮಿಕರು ವಿಧಾನ ಸೌಧ ಚಲೋ ಕುರಿತು ಧಾರವಾಡ ತಾಲೂಕಿನ ಮುಗದ, ಕಲ್ಲಾಪುರ, ವರಹ ನಾಗಲಾವಿ, ಮಂಡ್ಯಾಳ ಗ್ರಾಮದಲ್ಲಿ ನರೇಗಾ ಕೂಲಿ ಕಾರ್ಮಿಕರ ನಡುವೆ ಪೂರ್ವಭಾವಿ ಸಭೆ ನಡೆಸಲಾಯಿತು.
ಕಳೆದ ವರ್ಷದ ಬಜೆಟ್‌ನಲ್ಲಿ ಧಾರವಾಡ ಜಿಲ್ಲೆಗೆ ಘೋಷಿಸಿದ್ದು ಬೆಟ್ಟದಷ್ಟು; ಈಡೇರಿಸಿದ್ದು ಅಲ್ಪ ಮಾತ್ರ!
ಜನರ ಆರೋಗ್ಯದ ದೃಷ್ಟಿಯಿಂದ ಹುಬ್ಬಳ್ಳಿ ಅಥವಾ ಧಾರವಾಡದಲ್ಲಿ ಕ್ರಿಟಿಕಲ್‌ ಕೇರ್‌ ಬ್ಲಾಕ್‌ ಮಾಡುವುದಾಗಿ ಘೋಷಿಸಿತ್ತು. ಆದರೆ ಈ ಬಗ್ಗೆ ಈ ವರೆಗೂ ಚಕಾರ ಕೂಡ ಎತ್ತುವ ಗೋಜಿಗೆ ಸರ್ಕಾರ ಹೋಗಿಲ್ಲ. ಕಳೆದ ವರ್ಷ ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ಎಂಟು ಪ್ರಮುಖ ನಗರಗಳಲ್ಲಿ ಟೌನ್‌ಶಿಪ್‌ ಮಾಡುವುದಾಗಿ ಘೋಷಿಸಿತ್ತು. ಆದರೆ ಇದು ಬರೀ ಘೋಷಣೆಯಾಗಿಯೇ ಉಳಿದಿದೆ.
ಜಗಜಿತ್ ಸಿಂಗ್ ಧಲೇವಾಲ್ ಉಪವಾಸ ಸತ್ಯಾಗ್ರಹ ಬೆಂಬಲಿಸಿ ಕಲಘಟಗಿಯಲ್ಲಿ ಧರಣಿ
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಹಾಗೂ ದೇಶದ ರೈತರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ರಾಷ್ಟ್ರಿಯ ರೈತ ನಾಯಕ ಜಗಜಿತ್ ಸಿಂಗ್ ಧಲೇವಾಲ್ ಕೈಗೊಂಡ ಉಪವಾಸ ಸತ್ಯಾಗ್ರಹ 100 ದಿನಗಳು ಪೂರೈಸಿದರೂ ಕೇಂದ್ರ ಸರ್ಕಾರ ರೈತರ ಸಮಸ್ಯೆ ಪರಿಹರಿಸುತ್ತಿಲ್ಲ ಎಂದು ಜಿಲ್ಲಾ ಕಬ್ಬು ಬೆಳೆಗಾರರ ಸಂಘಟನೆಯಿಂದ ಕಲಘಟಗಿಯಲ್ಲಿ ಮೌನ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಮಾರ್ಚ್‌ 9ರಂದು ಸರ್ಕಾರದಿಂದ ಧಾರವಾಡದಲ್ಲಿ ಉದ್ಯೋಗ ಮೇಳ
ಮಾ. 9ರಂದು ಧಾರವಾಡದ ಕರ್ನಾಟಕ ಕಾಲೇಜು ಆವರಣದಲ್ಲಿ ಕೌಶಲ್ಯ ರೋಜಗಾರ - ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಮೇಳದ ನೋಂದಣಿ ಪ್ರಕ್ರಿಯೆ ಫೆ. 25ರಿಂದ ಆರಂಭಿಸಲಾಗಿದೆ. ಇಲ್ಲಿಯವರೆಗೆ ನಾಲ್ಕು ಸಾವಿರ ಉದ್ಯೋಗ ಆಕಾಂಕ್ಷಿಗಳು ಆನ್‌ಲೈನ್ ನೋಂದಣಿ ಪಡೆದಿದ್ದು, ಮಾ. 7 ಕೊನೆ ದಿನ.
ಎಲ್ಲ ಕ್ಷೇತ್ರಗಳಿಗೆ ಪೂರಕ ಕೃತಕ ಬುದ್ಧಿಮತ್ತೆ: ಕಿರಣ ಜಾಧವ
ಧಾರವಾಡದ ಕರ್ನಾಟಕ ಕಲಾ‌ ಕಾಲೇಜಿನ ಸ್ನಾತಕ ಮತ್ತು ಸ್ನಾತಕೋತ್ತರ ಪ್ರವಾಸೋದ್ಯಮ ಅಧ್ಯಯನ ವಿಭಾಗವು ಗುರುವಾರ ಥೈಲ್ಯಾಂಡಿನ ನಾರ್ಥ ಚಾಂಗ್ಮಯಿ ಯುನಿವರ್ಸಿಟಿಯ ಸಹಯೋಗದಲ್ಲಿ ವಿಮಾನಯಾನ, ವಸತಿ ಉದ್ಯಮ ಮತ್ತು ಪ್ರವಾಸೋದ್ಯಮ ಬದಲಾವಣೆಯಲ್ಲಿ ಕೃತಕ ಬುದ್ಧಿಮತ್ತೆಯ ಹೊಸ ಆಯಾಮಗಳು ವಿಷಯದ ಕುರಿತು ವಿಚಾರ ಸಂಕಿರಣ ಆಯೋಜಿಸಿತ್ತು.
ಸೀಮಿತ ಅವಧಿಯಲ್ಲೇ ಸೇವಾ ಭಾರತಿ ಮಹೋನ್ನತ ಕಾರ್ಯ: ಕೇಂದ್ರ ಸಚಿವ ಜೋಶಿ
ಸಂಘದ ಪ್ರೇರಣೆಯಿಂದ ಹುಟ್ಟಿಕೊಂಡ ಸೇವಾ ಭಾರತಿ ಯಾರಿಗೆ ಸೇವೆಯ ಅವಶ್ಯಕತೆ ಇದೆಯೋ ಅಂಥವರಿಗೆ ಮೊದಲು ಹಸ್ತ ಚಾಚುತ್ತ ಇಂದು ಹೆಮ್ಮರವಾಗಿ ಬೆಳೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಶ್ಲಾಘಿಸಿದರು.
ಮೇಯರ್‌ ಫೋನ್‌ ಇನ್‌ ಕಾರ್ಯಕ್ರಮದಲ್ಲಿ 41 ದೂರು
ಮಹಾನಗರ ಪಾಲಿಕೆಯಲ್ಲಿ ಮೇಯರ್‌ ಕಾರ್ಯಾಲಯದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಮೇಯರ್ ಜತೆ ಮಾತುಕತೆ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಒಟ್ಟು 41 ದೂರುಗಳು ಬಂದವು.
ಧಾರವಾಡ ಪಾಲಿಕೆಗೆ ಸಿಗುವದೇ ವಿಶೇಷ ಅನುದಾನ!
ಧಾರವಾಡದ ಸಮಗ್ರ ಅಭಿವೃದ್ದಿ ದೃಷ್ಟಿಯಿಂದ ಇಲ್ಲಿಯ ಜನರು ರಾಜ್ಯ ಬಜೆಟ್‌ ಮೇಲೆ ಅತೀವ ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ನಕಲಿ ಮದ್ಯ ತಯಾರಿಕೆ ಅಡ್ಡೆ ಮೇಲೆ ದಾಳಿ: ₹5 ಲಕ್ಷ ಮೌಲ್ಯದ ಮದ್ಯ ವಶಕ್ಕೆ
ನಕಲಿ ಮದ್ಯ ತಯಾರಿಸುತ್ತಿದ್ದ ಹುಬ್ಬಳ್ಳಿ ಮೂಲದ ಸಂದೀಪ್ ಹಾಗೂ ಅಮೃತ್ ಎಂಬುವರನ್ನು ವಶಕ್ಕೆ ಪಡೆದಿದ್ದಾರೆ. ಜತೆಗೆ ನಕಲಿ ಲೇಬಲ್, ಭದ್ರಾತಾ ಚೀಟಿ ಸೇರಿ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 454
  • next >
Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved