• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖಾಲಿ ನಿವೇಶನ ಸ್ವಚ್ಚಗೊಳಿಸಿ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಲಿ

ಧಾರವಾಡ ಜಿಪಂ ಆವರಣದಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷರೂ ಆದ ನ್ಯಾಯಮೂರ್ತಿ ಸುಭಾಷ ಬಿ.ಆಡಿ ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆ ನಡೆಸಿದರು. 

ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಪತ್ರ ಚಳವಳಿ
ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಈ ಭಾಗದ ರೈತರು ಹಲವು ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಆದರೆ, ಈ ಭಾಗದ ಶಾಸಕರು, ಸಂಸದರು ಈ ಯೋಜನೆಯ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆಯೇ ಹೊರತು ಯೋಜನೆ ಜಾರಿಗೆ ಆಸಕ್ತಿ ವಹಿಸುತ್ತಿಲ್ಲ ಎಂದು ರೈತ ಸೇನಾದ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ದೂರಿದರು.
ಇತಿಹಾಸ ಬಲ್ಲವರೇ ಇತಿಹಾಸ ಸೃಷ್ಟಿ
ನಾಡಿನ ಮೂಲೆ ಮೂಲೆಯಲ್ಲೂ ಇತಿಹಾಸಕಾರರಿದ್ದಾರೆ. ಅವರೆಲ್ಲರೂ ನಿಸ್ವಾರ್ಥದಿಂದ ಸಮಾಜ ಹಾಗೂ ಧರ್ಮದ ಉದ್ಧಾರಕ್ಕಾಗಿ ಶ್ರಮಿಸಿದ್ದಾರೆ. ಅಂಥವರನ್ನು ನಾವು ನಿತ್ಯ ನೆನೆಯಲೇಬೇಕು. ಇತಿಹಾಸ ಬಲ್ಲವರಿಂದಲೇ ಇತಿಹಾಸ ರಚನೆ ಮಾಡಲು ಸಾಧ್ಯ ಎಂದು ಬೈಲೂರ ನಿಷ್ಕಲ ಮಂಟಪದ ಶ್ರೀ ನಿಜಗುಣಾನಂದ ಸ್ವಾಮೀಜಿ ಹೇಳಿದರು
ಎಲ್ಲ ನಿಗಮ-ಮಂಡಳಿಗಳಿಗೆ ಏಕಾಕಾಲಕ್ಕೆ ನೇಮಕ ಮಾಡಿ!
ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಒಂದೇ ತಿಂಗಳಲ್ಲಿ ನಿಗಮ, ಮಂಡಳಿಗಳಿಗೆ ನೇಮಕ ಮಾಡಲಾಗುವುದು. ಸಚಿವಗಿರಿ ಸಿಗದ ಹಿರಿಯ ಶಾಸಕರು ಹಾಗೂ ಟಿಕೆಟ್‌ ಕೈ ತಪ್ಪಿದವರಿಗೆ ಈ ಮೂಲಕ ಸಮಾಧಾನ ಮಾಡಲಾಗುವುದು ಎಂದು ಭರವಸೆ ನೀಡಲಾಗಿತ್ತು. ಏಳು ತಿಂಗಳಾದರೂ ಈ ವರೆಗೂ ಈ ನೇಮಕವನ್ನೇ ಮಾಡಲಿಲ್ಲ. ಇದರಿಂದಾಗಿ ಈಗ ಒತ್ತಡ ಹೆಚ್ಚಿದೆ. ಈ ಒತ್ತಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ದೆಹಲಿಗೆ ದೌಡಾಯಿಸುವಂತೆ ಮಾಡಿದೆ.
ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸಿ
ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ಉತ್ತರ ಕರ್ನಾಟಕ ದಿ. ಎ.ಜೆ. ಮುಧೋಳ ಅಭಿಮಾನಿಗಳ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ, ಧಾರವಾಡ ಜಿಲ್ಲಾ ಎಐಟಿಯುಸಿ ಸಹಯೋಗದಲ್ಲಿ ಸೋಮವಾರ ತಹಸೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮಕ್ಕಳ ಮೇಲಿನ ದೌರ್ಜನ್ಯ ತಡೆ ನಮ್ಮೆಲ್ಲರ ಕರ್ತವ್ಯ
ಧಾರವಾಡದಲ್ಲಿ ಸೋಮವಾರ ವಸತಿ ನಿಲಯದ ನಿಲಯ ಪಾಲಕರು ಹಾಗೂ ಬಿಆರ್‌ಪಿ, ಸಿಆರ್‌ಪಿಗಳಿಗೆ ಬಾಲನ್ಯಾಯ ಕಾಯ್ದೆ, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳ ಕುರಿತು ತರಬೇತಿ ಕಾರ್ಯಾಗಾರ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶ ಪರಶುರಾಮ ದೊಡ್ಡಮನಿ, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಆದ್ದರಿಂದ ಮಕ್ಕಳನ್ನು ಸುಸಂಸ್ಕೃತರನ್ನಾಗಿ ಮಾಡುವುದು ನಮ್ಮೆಲ್ಲರ ಕರ್ತವ್ಯ. ಜತೆಗೆ ಮಕ್ಕಳ ಮೇಲೆ ದೌರ್ಜನ್ಯ ನಡೆಯದಂತೆ ತಡೆಯುವುದು ಎಲ್ಲರ ಕರ್ತವ್ಯ ಎಂದು ಹೇಳಿದರು.
ಕೆಡಕು ಮಾಡುವವರನ್ನು ದೇವರೇ ನೋಡಿಕೊಳ್ಳುತ್ತಾನೆ
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಎಲ್ಲರನ್ನೂ ಪ್ರೀತಿಯಿಂದ ಕಂಡವರು. ಯಾರೊಬ್ಬರ ಕೇಡು ಬಯಸದ ಇಂತಹ ವ್ಯಕ್ತಿಗೆ ಕೇಡು ಮಾಡಲು ಬಯಸಿದವರನ್ನು ಆ ದೇವರೇ ನೋಡಿಕೊಳ್ಳುತ್ತಾನೆ ಎಂದು ಶ್ರೀಶೈಲ ಪೀಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಶ್ರೀಗಳು ವಿಷಾಧಿಸಿದರು.
ಶೆಟ್ಟರ ಜನ್ಮದಿನ ಶುಭಾಶಯ ಕೋರಿದ ಸಿದ್ದರಾಮಯ್ಯ
ಸಿದ್ದರಾಮಯ್ಯ, ಧಾರವಾಡ ಪ್ರವಾಸದಲ್ಲಿದ್ದೆ. ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಿದ್ದೆ. ಶೆಟ್ಟರ ಅವರು ಮನೆಗೆ ಉಪಾಹಾರಕ್ಕೆ ಕರೆದಿದ್ದರು. ಅದಕ್ಕೆ ಬಂದಿದ್ದೆ ಅಷ್ಟೇ. ಇದೇ ವೇಳೆ ಲೋಕಸಭೆ ಚುನಾವಣೆ ಕುರಿತು ಚರ್ಚೆ ನಡೆಸಿದೆ ಎಂದರು.
ಬರದ ಚರ್ಚೆಗೆ ಆಹ್ವಾನವೇ ನೀಡುತ್ತಿಲ್ಲ
ಬರದ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಕೆಲವು ಸಚಿವರ ಭೇಟಿಗೆ ಅವಕಾಶ ಕೋರಿದರೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಯಾವುದೇ ಅವಕಾಶ ಕೊಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೋವಿಡ್‌ ಹೊಸ ಅಲೆ: ಸಿದ್ಧತೆಗೆ ಕಿಮ್ಸ್‌ನಲ್ಲಿಂದು ಸಭೆ
ಅತ್ತ ಕೇರಳದಲ್ಲಿ ಕೋವಿಡ್‌ ಜೆಎನ್‌1 ರೂಪಾಂತರಿತಳಿ ಪತ್ತೆಯಾಗುತ್ತಿದ್ದಂತೆ, ಇತ್ತ ಉತ್ತರ ಕರ್ನಾಟಕದ ಸಂಜೀವಿನಿಯೆಂದೇ ಹೆಸರು ಪಡೆದಿರುವ ಕಿಮ್ಸ್‌ನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸದ್ದಿಲ್ಲದೇ ಸಿದ್ಧತೆಗಳು ನಡೆದಿವೆ.
  • < previous
  • 1
  • ...
  • 498
  • 499
  • 500
  • 501
  • 502
  • 503
  • 504
  • 505
  • 506
  • ...
  • 531
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved