ಪ್ರೈಡ್ ಆಫ್ ಇಂಡಿಯಾ ತಂಡ ಜೂ.16ರಂದು ಬೆಳಗಿನ 2.15ಕ್ಕೆ ಈಜು ಆರಂಭಿಸಿದ್ದು, ಮಧ್ಯಾಹ್ನ 3.52ಕ್ಕೆ ಮುಕ್ತಾಯಗೊಳಿಸಿದೆ. ಈಜುವ ಸಂದರ್ಭದಲ್ಲಿ ಕೆಲವು ಜನರಿಗೆ ವಾಂತಿಭೇದಿ, ತಲೆ ಸುತ್ತುವುದು, ಇತರೆ ಸಮಸ್ಯೆ ಕಾಡಿದ್ದರೂ ಛಲ ಬಿಡದ ತಂಡ, ಕೆಚ್ಚೆದೆಯಿಂದ ಈ ಅಭೂತಪೂರ್ವ ಸಾಧನೆ ಮಾಡಿದೆ.
ಪ್ರೀತಿಸಿ ಮದುವೆ ಮಾಡಿಕೊಂಡಿದ್ದ ಯುವತಿಯನ್ನು ಗಂಡನ ಮನೆಯಿಂದಲೇ ಆಕೆಯ ಪೋಷಕರು ಹೊತ್ತೊಯ್ದ ಘಟನೆ ಇಲ್ಲಿನ ಭೈರಿದೇವರಕೊಪ್ಪದಲ್ಲಿ ಶನಿವಾರ ರಾತ್ರಿ ನಡೆದಿದೆ.