• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆ‍‍ಳಗಾವಿ ಅಧಿವೇಶನದಲ್ಲಿ 10 ಪ್ರಮುಖ ಮಸೂದೆ ಮಂಡನೆ
ಬೆಳಗಾವಿಯಲ್ಲಿ ಡಿ. ೪ರಿಂದ ಆರಂಭವಾಗುವ ಅಧಿವೇಶನದಲ್ಲಿ ಸುಮಾರು ೧೦ ಪ್ರಮುಖ ಬಿಲ್ ಮಂಡನೆಯಾಗಲಿವೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
ಶಾಲೆಗಳಿಗೆ ಬಾಂಬ್‌ ಬೆದರಿಕೆ - ವೀಕ್‌ ಲೀಡರ್‌ ಶಿಪ್‌ ಕಾರಣ
ಬೆಂಗಳೂರಿನಲ್ಲಿ ಹಲವಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದು ವೀಕ್‌ ಲೀಡರ್‌ಶಿಪ್‌ ಕಾರಣವೆಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.
ಶಾಲೆಗಳಿಗೆ ಬಾಂಬ್‌ ಬೆದರಿಕೆ - ವೀಕ್‌ ಲೀಡರ್‌ ಶಿಪ್‌ ಕಾರಣ
ಬೆಂಗಳೂರಿನಲ್ಲಿ ಹಲವಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದು ವೀಕ್‌ ಲೀಡರ್‌ಶಿಪ್‌ ಕಾರಣವೆಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.
ಆಡಳಿತದ ನೀತಿ ಪಾಠ ಹೇಳಿದ ಲೋಕಾಯುಕ್ತ ನ್ಯಾಯಮೂರ್ತಿ
ಶುಕ್ರವಾರ ಸರ್ಕಾರದ ವಿವಿಧ ಇಲಾಖೆಗಳ ಮೇಲಿರುವ ದೂರುಗಳ ಪರಿಶೀಲನಾ ಸಭೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ ಅವರು ಸುಮಾರು ನಾಲ್ಕು ಗಂಟೆಗಳ ಕಾಲ ಅಧಿಕಾರಿಗಳಿಗೆ ಆಡಳಿತದ ನೀತಿ ಪಾಠ ಮಾಡಿದರು.
ಪ್ರತಿಷ್ಠಿತ ಕರ್ನಾಟಕ ವಿವಿಯಲ್ಲಿ ಮಾಟ-ಮಂತ್ರದ ಆಟ
ಇಲ್ಲಿಯ ಪ್ರತಿಷ್ಠಿತ ವಿದ್ಯಾಕೇಂದ್ರವಾಗಿರುವ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕೆಲವರಿಗೆ ಅಜ್ಞಾನದ ಹುಚ್ಚು ಹಿಡಿದಿದೆ. ಅಲ್ಲಿಯ ಪ್ರಾಚೀನ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದಲ್ಲಿ ಮಾಟ-ಮಂತ್ರ ಮಾಡಿ ವಿಶ್ವವಿದ್ಯಾಲಯವನ್ನು ಬೆಚ್ಚಿ ಬೀಳಿಸಿದ್ದಾರೆ.
2025ರ ವೇಳೆಗೆ ದೇಶದ 15 ಕೋಟಿ ಜನರಿಗೆ ಕ್ಯಾನ್ಸರ್‌ ಸಂಭವ
ಕನ್ನಡಪ್ರಭ ವಾರ್ತೆ ಧಾರವಾಡನಿತ್ಯ ನಾವು ಸೇವಿಸುವ ಆಹಾರ ಅಮೃತಕ್ಕೆ ಸಮಾನ. ಉತ್ತಮ ಆಹಾರದ ಎದುರು ಎಂತಹ ಔಷಧಿಯೂ ಇಲ್ಲ ಎಂದು ಪಾರಂಪರಿಕ ವೈದ್ಯ ಹನುಮಂತ ಮಳಲಿ ಹೇಳಿದರು.ಇಲ್ಲಿಯ ಸರ್ಕಾರಿ ನೌಕರರ ಭವನದಲ್ಲಿ ಸ್ವದೇಶಿ ಹೋರಾಟಗಾರ ರಾಜೀವ ದೀಕ್ಷಿತ್ ವಿಚಾರ ವೇದಿಕೆ ಗುರುವಾರ ಆಯೋಜಿಸಿದ್ದ ರಾಜೀವ ದೀಕ್ಷಿತ ಜಯಂತಿ ಹಾಗೂ ಪಾರಂಪರಿಕ ಔಷಧಿಗಳ ಶಕ್ತಿ ಮತ್ತು ಚಿಕಿತ್ಸೆ ಕುರಿತು ಉಪನ್ಯಾಸ ನೀಡಿದ ಅವರು, ನಮ್ಮ ದೇಹಕ್ಕೆ ಆಹಾರವೇ ಪರಮ ಔಷಧಿ. ಆದರೆ, ಈ ಬಗ್ಗೆ ಹೆಚ್ಚಿನವರಿಗೆ ತಿಳಿವಳಿಕೆ ಇಲ್ಲದೇ ಇಂಗ್ಲೀಷ್‌ ಔಷಧಿಗೆ ಮಾರು ಹೋಗಿದ್ದೇವೆ. ದೇಶದಲ್ಲಿ 21 ಲಕ್ಷ ವನಸ್ಪತಿಗಳಿವೆ. ಪ್ರತಿಯೊಂದರಲ್ಲೂ ಒಂದೊಂದು ಔಷಧಿ ಇದೆ. ವನಸ್ಪತಿಯಲ್ಲಿನ ಔಷಧಿ ಗುಣ ಗುರುತಿಸುವವರು ವಿರಳ ಎಂದರು.
ರಾಜ್ಯದಲ್ಲಿ 10 ಕೆಜಿ ಅಕ್ಕಿ ವಿತರಣೆ ಯಾವಾಗ ?
ಕನ್ನಡಪ್ರಭ ವಾರ್ತೆ ಧಾರವಾಡಈಗಾಗಲೇ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ನೀಡುತ್ತಿದೆ. ರಾಜ್ಯ ಸರ್ಕಾರ 10 ಕೆಜಿ ಅಕ್ಕಿ ನೀಡುವುದು ಯಾವಾಗ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ.ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನೇತೃತ್ವದಲ್ಲಿ ಕ್ಯಾಬಿನೆಟ್ ಸಭೆಯಲ್ಲಿ 5 ಕೆಜಿ ಪಡಿತರ ಅಕ್ಕಿ ವಿತರಣೆ ಮುಂದುವರೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.ದೇಶದ 80 ಕೋಟಿ ಜನರಿಗೆ ಐದು ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಕರ್ನಾಟಕದ ಆರೂವರೆ ಕೋಟಿ ಜನಸಂಖ್ಯೆ ಪೈಕಿ ಶೇ.50ರಷ್ಟು ಜನರಿಗೆ ಇದರ ಲಾಭ ಸಿಗಲಿದೆ. ಚುನಾವಣೆ ಪೂರ್ವ 10 ಕೆಜಿ ಅಕ್ಕಿ ನೀಡುವುದಾಗಿ ಸಾರ್ವಜನಿಕವಾಗಿ ಭಾಷಣ ಮಾಡಿದ ಕಾಂಗ್ರೆಸ್ ನಾಯಕರು, ಇದೀಗ ಅಕ್ಕಿ ನೀಡುತ್ತಿಲ್ಲ ಏತಕೆ? ಎಂದು ಪ್ರಶ್ನಿಸಿದರು.
ಏಡ್ಸ್‌ ಸೋಂಕಿತರ ಪ್ರಮಾಣದಲ್ಲಿ ಗಣನೀಯ ಇಳಿಕೆ!
ಕನ್ನಡಪ್ರಭ ವಾರ್ತೆ ಧಾರವಾಡಸುಮಾರು ಮೂರುವರೆ ದಶಕಗಳಿಂದ ಮಾನವ ಜನಾಂಗವನ್ನು ಕಾಡುತ್ತಿರುವ ಎಚ್‌ಐವಿ ಏಡ್ಸ್‌ ಸೋಂಕಿತರ ಪ್ರಮಾಣ ಹಲವು ನಿಯಂತ್ರಣ ಕ್ರಮಗಳಿಂದ ವರ್ಷದಿಂದ ವರ್ಷಕ್ಕೆ ಕುಂಠಿತಗೊಂಡಿದೆ. ಧಾರವಾಡ ಜಿಲ್ಲೆಯ ಮಟ್ಟಿಗೆ ಆಶಾದಾಯಕ ಎಂಬಂತೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ.ರಾಷ್ಟ್ರೀಯ ಏಡ್ಸ್‌ ನಿಯಂತ್ರಣ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ಫ್ರಿವೆನಷನ್‌ ಸೊಸೈಟಿ ಹಾಗೂ ಸ್ಥಳೀಯವಾಗಿ ಎಲ್ಲ ಜಿಲ್ಲೆಗಳಲ್ಲೂ ನಿರಂತರ ಜಾಗೃತಿ ಕಾರ್ಯಕ್ರಮಗಳಿಂದಾಗಿ ಎಚ್‌ಐವಿ ಸೋಂಕಿತರ ಪ್ರಮಾಣ ಇಳಿಮುಖಗೊಂಡಿದೆ. ರೋಗವನ್ನು ಪೂರ್ತಿಯಾಗಿ ನಿರ್ಮೂಲನೆಗೊಳಿಸಲು ಸಾಕಷ್ಟು ಪ್ರಯತ್ನಗಳೂ ನಡೆದಿವೆ.
ಭೂಗತವಾಗಿ ಅಳವಡಿಸಿರುವ ಕೇಬಲ್‌ ತೆರವುಗೊಳಿಸಿ
ಹು-ಧಾ ಅವಳಿ ನಗರದಲ್ಲಿ ಅವೈಜ್ಞಾನಿಕವಾಗಿ ಎಲ್ಲೆಂದರಲ್ಲಿ ಭೂಗತ ಕೇಬಲ್ ಅಳವಡಿಕೆ ಹಾಗೂ ವಿದ್ಯುತ್ ಕಂಬಕ್ಕೆ ಕೇಬಲ್‌ಗಳನ್ನು ಕಟ್ಟಲಾಗಿದೆ. ಇದರಿಂದ ನಗರದ ಸೌಂದರ್ಯ ಹಾಳಾಗುತ್ತಿದ್ದು, ಕೂಡಲೇ ಪರವಾನಗಿ ಪಡೆಯದೆ ಅಳವಡಿಸಲಾದ ಎಲ್ಲ ಕೇಬಲ್‌ಗಳನ್ನು ಪಾಲಿಕೆ ಅಧಿಕಾರಿಗಳು ತೆರವುಗೊಳಿಸಬೇಕು ಎಂದು ಸಭೆಯಲ್ಲಿ ಸರ್ವ ಸದಸ್ಯರು ಆಗ್ರಹಿಸಿದರು.
ಇಂದಿರಾ ಗಾಜಿನ ಮನೆಯಲ್ಲಿ ಚಿತ್ರಕಲಾ ಜಗತ್ತು ಸೃಷ್ಟಿ!
ಇಲ್ಲಿಯ ಇಂದಿರಾಗಾಜಿನ ಮನೆ ಆವರಣದಲ್ಲಿ ಬುಧವಾರ ಅದ್ಭುತ ಚಿತ್ರಕಲಾ ಜಗತ್ತೇ ಸೃಷ್ಟಿಯಾಗಿತ್ತು. ನೂರಾರು ಶಾಲೆಗಳ ಸಾವಿರಾರು ಮಕ್ಕಳು ತರಹೇವಾರಿ ಬಣ್ಣಗಳ ಧಿರಿಸು ಧರಿಸಿ ತಮ್ಮ ಕಲ್ಪನೆಯ ಚಿತ್ರಗಳನ್ನು ಕ್ಯಾನ್ವಾಸ್‌ ಮೇಲೆ ಒಡಮೂಡಿಸುವ ಮೂಲಕ ಸಂಭ್ರಮಿಸಿದರು. ಮಕ್ಕಳು ಬಣ್ಣದ ಲೋಕವೊಂದರಲ್ಲಿ ಮಿಂದು ತಮ್ಮ ಪ್ರತಿಭೆ, ಬುದ್ಧಿಮತ್ತೆ, ಪ್ರಾವಿಣ್ಯತೆ ಪ್ರದರ್ಶಿಸಿ ಮೆರೆದರು
  • < previous
  • 1
  • ...
  • 506
  • 507
  • 508
  • 509
  • 510
  • 511
  • 512
  • 513
  • 514
  • ...
  • 530
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved