• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎರಡೆರಡು ಕುಟುಂಬಗಳಿಗೆ ಆಶ್ರಯ ಮನೆಗಳ ಹಂಚಿಕೆ<bha>;</bha> ಪಾಲಿಕೆಯಿಂದ ಸಮೀಕ್ಷೆ
ಇದು ಇಲ್ಲಿನ ತಾರಿಹಾಳದಲ್ಲಿನ ರಾಮನಗರ ಆಶ್ರಯ ಬಡಾವಣೆಯ ಪರಿಸ್ಥಿತಿ. ಹೌದು, ಇಲ್ಲಿನ ಮೂಲಫಲಾನುಭವಿಗಳು ವಾಸಿಸುತ್ತಿಲ್ಲ. ಬದಲಿಗೆ ಬೇರೆ ಬೇರೆ ಕುಟುಂಬಗಳೇ ವಾಸವಾಗಿವೆ. ಇದೀಗ ಮೂಲಫಲಾನುಭವಿಗಳು ನಮಗೆ ಮನೆಗಳನ್ನು ಕೊಡಿಸಿ ಎಂದು ಜಿಲ್ಲಾಡಳಿತ, ಜನಪ್ರತಿನಿಧಿಗಳಿಗೆ ದುಂಬಾಲು ಬಿದ್ದಿದ್ದಾರೆ. ಈ ಕಾರಣದಿಂದ ಮಹಾನಗರ ಪಾಲಿಕೆಯೂ ಸಮೀಕ್ಷೆ ಕೈಗೊಂಡಿದೆ.
ವಿಜಯೇಂದ್ರ ಆಯ್ಕ- ಕೆಲವರಲ್ಲಿ ಅಸಮಾಧಾನವಾಗಿರುವುದು ನಿಜ
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆ ವಿಳಂಬವಾಗಿತ್ತು. ಇದೀಗ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಇದನ್ನು ನಾನು ಸ್ವಾಗತಿಸುತ್ತೇನೆ. ದೀಪಾವಳಿ ಉಡುಗೊರೆಯಾಗಿ ನಮಗೆ ವಿಜಯೇಂದ್ರ ಅವರನ್ನು ಪಕ್ಷ ನೀಡಿದೆ. ನಾವು ಅವರ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುತ್ತೇವೆ ಎಂದಿದ್ದಾರೆ ಮಾಜಿ ಸಚಿವ ಮುರುಗೇಶ ನಿರಾಣಿ
ರೈತರಿಗೆ ಮಧುಮೇಹಿ ಸ್ನೇಹಿ ಭತ್ತ ಪರಿಚಯಿಸಿದ ವಾಲ್ಮಿ!
ತೆಲಂಗಾಣದ ಆರ್‌ಎನ್‌ಆರ್‌-15048 ತಳಿ ಬೆಳೆದು ರೈತರಿಗೆ ಪರಿಚಯಿಸುತ್ತಿರುವ ವಾಲ್ಮಿ. ಕಡಿಮೆ ಗ್ಲೆಸಿಮಿಕ್‌ ಸೂಚ್ಯಂಕ, ಕಡಿಮೆ ನೀರಲ್ಲಿ ಬೆಳೆಯುವ ಬತ್ತವಿದು. ಮಧುಮೇಹಿಗಳಿಗೆ ಸೂಕ್ತವಾದ ಬತ್ತದ ತಳಿ. ತುಂಗಭದ್ರಾ ಅಚ್ಚುಕಟ್ಟ ಸೇರಿದಂತೆ ಬತ್ತ ಬೆಳೆಯುವ ರೈತರಿಗೆ ವಾಲ್ಮಿಯಿಂದ ಈ ತಳಿ ಪರಿಚಯ.
ಬಿಜೆಪಿ ಕಾರ್ಯಕರ್ತರಿಗೆ ಕಿರಿಕಿರಿ: ಪೊಲೀಸ್‌ ಅಧಿಕಾರಿ ತರಾಟೆಗೆ
ಬಿಜೆಪಿ ಕಾರ್ಯಕರ್ತರಿಗೆ ಅನವಶ್ಯಕವಾಗಿ ಕಿರಿಕಿರಿ ಮಾಡಲಾಗುತ್ತಿದೆ ಎಂಬ ಆರೋಪದ ಕೇಳಿ ಬಂದ ಹಿನ್ನೆಲೆಯಲ್ಲಿ ಧಾರವಾಡ ಶಹರ ಪೊಲೀಸ್‌ ಠಾಣೆ ಪಿಐ ಎನ್‌.ಸಿ. ಕಾಡದೇವರಮಠ ಅವರನ್ನು ಕಾರ್ಯಕರ್ತರ ಎದುರಿನಲ್ಲೇ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತರಾಟೆಗೆ ತೆಗೆದುಕೊಂಡ ಘಟನೆ ಭಾನುವಾರ ನಡೆಯಿತು.
ಬೆಳಕಿನ ಹಬ್ಬ ದೀಪಾವಳಿ ಆಚರಿಸಲು ಧಾರವಾಡ ಜನ ಸಜ್ಜು
ಈ ಬಾರಿ ದೀಪಾವಳಿ ಸಂಭ್ರಮ ಜೋರಾಗಿದ್ದು, ಅಗತ್ಯ ವಸ್ತುಗಳ ಖರೀದಿ ಭರಾಟೆ ಜೋರಾಗಿದೆ. ಈಗಾಲೇ ಮಾರುಕಟ್ಟೆಯಲ್ಲಿ ಎಲ್ಲ ಅಗತ್ಯ ವಸ್ತುಗಳ ಮಾರಾಟದ ಭರಾಟೆ ಪ್ರಾರಂಭವಾಗಿದ್ದು, ಜನರೂ ತಮ್ಮಿಷ್ಟದ ವಸ್ತುಗಳನ್ನು ಖರೀದಿಸಲು ಮುಗಿ ಬೀಳುತ್ತಿದ್ದಾರೆ.
ದೇಶಿಯ ವಸ್ತುಗಳ ಖರೀದಿಗೆ ಮುಂದಾದ ಜನತೆ
ಈ ಬಾರಿ ಜನತೆ ಸ್ಥಳೀಯವಾಗಿ ತಯಾರಾಗುವ ವಸ್ತುಗಳಿಗೆ ಹೆಚ್ಚಾಗಿ ಮೊರೆ ಹೋಗಿದ್ದಾರೆ. ಪ್ರತಿಬಾರಿ ಜನ ಹಣತೆ, ಆಕಾಶಬುಟ್ಟಿ, ಬಗೆಬಗೆಯ ಲೈಟಿನ ಸರಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ಗೃಹಪಯೋಗಿ ವಸ್ತುಗಳಿಗಾಗಿ ಚೀನಾ ವಸ್ತುಗಳ ಮೊರೆ ಹೋಗುತ್ತಿದ್ದರು. ಆದರೆ, ಈ ಬಾರಿ ಸ್ಥಳೀಯವಾಗಿ ಉತ್ಪಾದನೆಯಾಗುವ, ಮೇಡ್‌ ಇನ್‌ ಇಂಡಿಯಾ ವಸ್ತುಗಳನ್ನೇ ಕೇಳಿ ಪಡೆಯುತ್ತಿದ್ದಾರೆ. ಚೀನಾ ವಸ್ತುಗಳು ಇಲ್ಲಿನ ವಸ್ತುಗಳಿಗಿಂತ ಕೊಂಚ ಕಡಿಮೆ ಬೆಲೆಯಲ್ಲಿರುತ್ತವೆ.
ಅತ್ತು, ಕರೆದು ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ
ರಾಜ್ಯ ಬಿಜೆಪಿ ನಾಯಕರು ಅತ್ತು, ಕರೆದು ರಾಜ್ಯಾಧ್ಯಕ್ಷರ ಆಯ್ಕೆ ಮಾಡಿರುವಂತಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪ ಸದಸ್ಯ ಜಗದೀಶ ಶೆಟ್ಟರ ವ್ಯಂಗ್ಯವಾಡಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಆರು ತಿಂಗಳಿಂದ ಬಿಜೆಪಿ ನಾಯಕನ ಆಯ್ಕೆ ಮಾಡಿರಲಿಲ್ಲ. ಇದೀಗ ಆಯ್ಕೆ ಮಾಡಿದ್ದಾರೆ. ರಾಜಕೀಯ ಪಕ್ಷ ಆಗಿ ತಕ್ಷಣವೇ ರಾಜ್ಯಾಧ್ಯಕ್ಷರ ಆಯ್ಕೆ ಮಾಡಬೇಕಿತ್ತು. ಈ ವಿಷಯದಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ ಎಂದರು.
ಜಗತ್ತಿನ ಉದ್ಧಾರಕ್ಕೆ ಕನ್ನಡದ ಕೊಡುಗೆಯ ಚಿಂತನೆಯಾಗಲಿ
. 500 ವರ್ಷಗಳ ಪ್ರಾಚೀನ ಇತಿಹಾಸ ಹೊಂದಿರುವ ಕನ್ನಡಕ್ಕೆ 1500 ವರ್ಷಗಳ ಸಾಹಿತ್ತಿಕ ಇತಿಹಾಸವಿದೆ. ಅನೇಕ ಕವಿಗಳು ಕನ್ನಡ ನಾಡು ಮತ್ತು ಭಾಷೆಯ ಹಿರಿಮೆಯ ಬಗ್ಗೆ ಹೇಳಿದ್ದಾರೆ. ಮುಂಬರುವ ದಿನಗಳಲ್ಲಿ ಕನ್ನಡವನ್ನು ಉಳಿಸಿಕೊಳ್ಳಬೇಕಾದದ್ದು ಇಂದಿನ ಜನಾಂಗದ ಅಗತ್ಯವಾಗಿದೆ ಎಂದು ಎಂದು ಉಪನ್ಯಾಸಕ ರಂಗನಾಥ ಕಂಟನಕುಂಟೆ ಹೇಳಿದರು.
ಉಣಕಲ್‌ ಕೆರೆ ಉಳಿಸಿ ಜನಾಂದೋಲನಕ್ಕೆ ಸಿದ್ಧತೆ
ಬರೋಬ್ಬರಿ 240 ಎಕರೆ ಪ್ರದೇಶದಲ್ಲಿ ಈ ಕೆರೆ ವ್ಯಾಪಿಸಿದೆ. ಹುಬ್ಬಳ್ಳಿ- ಧಾರವಾಡದ ಮಧ್ಯದಲ್ಲಿರುವ ಈ ಕೆರೆ ಮಹಾನಗರದ ಸೌಂದರ್ಯ ಹೆಚ್ಚಿಸಲು ತನ್ನದೇ ಆದ ಕೊಡುಗೆ ನೀಡಿದೆ. ಆದರೆ ಕೆರೆಯ ಸುತ್ತಮುತ್ತಲಿನ ಬಡಾವಣೆ, ಅಚ್ಚುಕಟ್ಟು ಪ್ರದೇಶಗಳಲ್ಲಿನ ಬಡಾವಣೆಗಳ ಚರಂಡಿ ನೀರೆಲ್ಲ ಕೆರೆಗೆ ಸೇರ್ಪಡೆಯಾಗುತ್ತಿದೆ.
ಹಸಿರು ಹುಬ್ಬಳ್ಳಿ ಪ್ರಯತ್ನಕ್ಕೆ ಚಾಲನೆ
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರವನ್ನು ಅಲ್ಪ ಅವಧಿಯಲ್ಲಿ ಹಸಿರುಮಯ ಮಾಡುವುದಾಗಿ ಬಿಜೆಪಿ ಶಾಸಕ ಮಹೇಶ್‌ ಟೆಂಗಿನಕಾಯಿ ಭರವಸೆ ನೀಡಿದರು.
  • < previous
  • 1
  • ...
  • 513
  • 514
  • 515
  • 516
  • 517
  • 518
  • 519
  • 520
  • 521
  • ...
  • 530
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved