ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿರಿಧಾನ್ಯಗಳ ಸೊಗಡು ಬಿಂಬಿಸಲಿರುವ ಕಿರುಮೇಳ
ಸಿರಿಧಾನ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಹಿನ್ನೆಲೆಯಲ್ಲಿ, ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷದ ಅಂಗವಾಗಿ ಹುಬ್ಬಳ್ಳಿಯ ಮೂರುಸಾವಿರ ಮಠದ ಮೂಜಗಂ ಸಭಾಂಗಣದಲ್ಲಿ ಕಿರು ಮೇಳ ಆಯೋಜಿಸಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಸ್ವೇಚ್ಛಾಚಾರದ ಆಡಳಿತ: ಕಾಗೇರಿ
ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಕುರಿತು ಮಾಜಿ ಸ್ಪೀಕರ್ ಪ್ರತಿಕ್ರಿಯಿಸಿ ಕಾನೂನು ಬಾಹಿರವಾಗಿ ಚಟುವಟಿಕೆ ಮಾಡಿ ಗಲಭೆ ಮಾಡಿದವರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದಿದ್ದಾರೆ.
ಕಲಘಟಗಿ, ಅಳ್ನಾವರ, ಅಣ್ಣಿಗೇರಿ ಸೇರಿ ಇಡೀ ಜಿಲ್ಲೆ ಬರಪೀಡಿತ
ಕಲಘಟಗಿ, ಅಳ್ನಾವರ ಹಾಗೂ ಅಣ್ಣಿಗೇರಿ ಭಾಗದಲ್ಲಿ ತುಸು ಪ್ರಮಾಣ ಮಳೆ ಹಾಗೂ ಬೆಳೆಗಳು ಹಸಿರು ಇರುವ ಕಾರಣ ಈ ಪಟ್ಟಿಯಿಂದ ಹೊರಗಿದ್ದವು. 2ನೇ ಪಟ್ಟಿಯಲ್ಲಿ ಕಲಘಟಗಿ, ಅಣ್ಣಿಗೇರಿ, ಅಳ್ನಾವರ ತಾಲೂಕುಗಳನ್ನೂ ಘೋಷಿಸಲಾಗಿದೆ.
ಪಂಚಮಸಾಲಿ ಸಮಾಜಕ್ಕೆ ಸೌಲಭ್ಯ ಕಲ್ಪಿಸಲು ಆಗ್ರಹಿಸಿ 13ರಂದು ಪ್ರತಿಭಟನೆ
ರಾಜ್ಯ ಸರ್ಕಾರ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಹಾಗೂ ಒಬಿಸಿ ಮೀಸಲಾತಿಗೆ ಕೂಡಲೇ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ
ವಂಚನೆ - ಇಬ್ಬರು ಆರೋಪಿಗಳಿಗೆ ದಂಡದ ಜೊತೆ ಶಿಕ್ಷೆ
ತಾನು ಸೇವೆ ಸಲ್ಲಿಸುತ್ತಿದ್ದ ಬ್ಯಾಂಕ್‌ಗೆ ವಂಚಿಸಿದ ಪ್ರಕರಣವೊಂದರಲ್ಲಿ ಬ್ಯಾಂಕ್ ಸಹಾಯಕ ವ್ಯವಸ್ಥಾಪಕ ಹಾಗೂ ಬಟ್ಟೆ ಅಂಗಡಿ ಮಾಲೀಕನಿಗೆ ದಂಡದ ಜತೆಗೆ ಶಿಕ್ಷೆಯನ್ನು ಪ್ರಕಟಿಸಿ ಇಲ್ಲಿಯ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಮಾಡಿದೆ.
ನೇರವಾಗಿ ನ್ಯಾಯಾಲಯಕ್ಕೆ ಹಾಜರಾದ ಟಿಂಗರಿಕರ್!
ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದರಿಂದ ವಶಕ್ಕೆ ತೆಗೆದುಕೊಳ್ಳಲು ಬಂದಿದ್ದ ಸಿಬಿಐ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಿ ಭಾನುವಾರ ಪರಾರಿಯಾಗಿದ್ದ ಪೊಲೀಸ್ ಇನಸ್ಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ಸೋಮವಾರ ನೇರವಾಗಿ ನ್ಯಾಯಾಲಯಕ್ಕೆ ಹಾಜರಾಗಿiದ್ದಾರೆ.
ಪೌರಕಾರ್ಮಿಕರ ವಿಶ್ರಾಂತಿಗೆ ಬಂದಿವೆ ''ಭೀಮಾಶ್ರಯ''
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಪೌರಕಾರ್ಮಿಕರ ವಿಶ್ರಾಂತಿಗಾಗಿ ಭೀಮಾಶ್ರಯ ತಂಗುದಾಣಗಳನ್ನು ಸ್ಥಾಪಿಸಿದೆ. ಪಾಲಿಕೆಯ ವ್ಯಾಪ್ತಿಯಲ್ಲಿ ಇದೇ ಮೊದಲ ಬಾರಿಗೆ ಇಂತಹ ವಿಶ್ರಾಂತಿ ತಾಣಗಳನ್ನು ನಿರ್ಮಿಸಲಾಗಿದೆ.
ಕೇಂದ್ರ ಸಚಿವರು ಅಭಿವೃದ್ಧಿ ಕುರಿತು ಮಾತನಾಡಲಿ: ಶಾಸಕ ಅಬ್ಬಯ್ಯ
ಹಳೇ ಹುಬ್ಬಳ್ಳಿ ಪ್ರಕರಣದಲ್ಲಿ ಪಾರದರ್ಶಕವಾಗಿ ತನಿಖೆಯಾಗಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಆದರೆ, ಶೇ. 90ರಷ್ಟು ಅಮಾಯಕರನ್ನು ಬಂಧಿಸಲಾಗಿದೆ ಎಂಬುದನ್ನು ಸಚಿವರು ಮೊದಲು ಅರಿತುಕೊಳ್ಳಬೇಕು. ರಾಜಕೀಯ ದುರುದ್ದೇಶದಿಂದ ಬಹುತೇಕ ಅಮಾಯಕರನ್ನು ಬಂಧಿಸಲಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಯೋಗೇಶಗೌಡ ಹತ್ಯೆ ಪ್ರಕರಣ: ಸಿಬಿಐ ತನಿಖೆ ಮತ್ತೆ ಚುರುಕು
ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಚೆನ್ನಕೇಶವ ಟಿಂಗರೀಕರ ಬಂಧನಕ್ಕಾಗಿ ಭಾನುವಾರ ಬೆಳ್ಳಂಬೆಳಗ್ಗೆ ಇಲ್ಲಿನ ಮಲಪ್ರಭಾನಗರದಲ್ಲಿನ ಚೆನ್ನಕೇಶವ ಮನೆಗೆ ಸಿಬಿಐ ಅಧಿಕಾರಿಗಳು ಆಗಮಿಸಿದ್ದರು. ಆದರೆ ಅವರ ಆಗಮನ ಮಾಹಿತಿ ತಿಳಿಯುತ್ತಿದ್ದಂತೆ ಮನೆ ಹಿಂದಿನ ಬಾಗಿಲಿನಿಂದ ಕಾಲ್ಕಿತ್ತಿದ್ದಾರೆ.
ಗಣೇಶನಿಗೆ ಅದ್ಧೂರಿ ವಿದಾಯ
ಹು-ಧಾ ಹಿಂದು ಮಹಾಗಣಪತಿ ಉತ್ಸವ ಮಂಡಳಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ವಿಸರ್ಜನೆ
< previous
1
...
522
523
524
525
526
527
528
529
530
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ