ಪಿಯು ಪರೀಕ್ಷೆ ಶುರು: ಡಿಸಿ ದಿವ್ಯಪ್ರಭು ಭೇಟಿ, ಪರಿಶೀಲನೆಕೆಲ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ದಿವ್ಯಪ್ರಭು ಅವರು, ಪರೀಕ್ಷಾ ವ್ಯವಸ್ಥೆ, ಪೂರ್ವಸಿದ್ಧತೆ, ವಿದ್ಯಾರ್ಥಿಗಳ ಆಸನ ವ್ಯವಸ್ಥೆ, ಹಾಜರಾತಿ, ಪರೀಕ್ಷಾ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿ ಕಾರ್ಯವಿಧಾನ ಪರಿಶೀಲಿಸಿದರು.