• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾವೇರಿ ನೀರು ಹರಿಸುವಂತೆ ಕೋರ್ಟ್ ಆದೇಶ ಆಘಾತ ತಂದಿದೆ<bha>;</bha> ಸಲೀಂ ಅಹ್ಮದ್
ರಾಜ್ಯದಿಂದ ಮತ್ತೆ ಕಾವೇರಿ ನೀರು ತಮಿಳುನಾಡಿಗೆ ಹರಿಸಲು ನಮ್ಮಲ್ಲಿ ನೀರಿಲ್ಲ. ಈ ಬಗ್ಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಸರ್ಕಾರ ಮಾಡಿದೆ.
ವಿದ್ಯುತ್‌ ಕಡಿತ-ವಿತರಣಾ ಕೇಂದ್ರಕ್ಕೆ ಮುತ್ತಿಗೆ
ಸರಿಯಾದ ರೀತಿಯಲ್ಲಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಬೆಳೆಗಳು ಒಣಗಿ ಹೋಗುತ್ತಿವೆ ಎಂದು ರೈತರು ಎತ್ತು, ಚಕ್ಕಡಿ ಸಮೇತ ವಿದ್ಯುತ್ ವಿತರಣಾ ಕೇಂದ್ರಕ್ಕೆ ಮುತ್ತಿಗೆ ಹಾಕಿದರು.
ಕಾಂಗ್ರೆಸ್‌ ಸರ್ಕಾರ ಜಾತಿಗಣತಿ ಕುರಿತು ಸ್ಪಷ್ಟನೆ ನೀಡಲಿ
ಹಿಂದಿನ ಕಾಂಗ್ರೆಸ್ ಸರ್ಕಾರ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಜಾರಿ ಮಾಡಬಹುದಿತ್ತು. ಚುನಾವಣೆ ಬಂತು ಅಂತ ಆ ಸಮಯದಲ್ಲಿ ಮಾಡಲಿಲ್ಲ. ಈಗ ಈ ಬಗ್ಗೆ ಮಾತನಾಡುತ್ತಾರೆ, ಅದು ಜಾತಿಗಣತಿ ಹೌದೋ ಅಲ್ಲವೋ ಅನ್ನುವುದರ ಬಗ್ಗೆ ಈ ವರೆಗೂ ಸ್ಪಷ್ಟತೆ ಇಲ್ಲ.
ಧಾರವಾಡ ಗ್ರಾಮೀಣ ಭಾಗದಲ್ಲಿ ವಿದ್ಯುತ್‌ಗೆ ಬರ!
ಹಿಂಗಾರು ಹಂಗಾಮಿಗೆ ಬಿತ್ತನೆ ಮಾಡಲು ಮಳೆ ಕೊರತೆ ಒಂದೆಡೆ ರೈತರನ್ನು ಕಂಗಾಲು ಮಾಡಿದರೆ, ಕಳೆದ ಕೆಲವು ದಿನಗಳಿಂದ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಅನಿರ್ದಿಷ್ಟಾವಧಿ ವಿದ್ಯುತ್‌ ಕಡಿತ ಮಾಡುತ್ತಿರುವುದು ಇನ್ನೊಂದೆಡೆ ಚಿಂತೆಗೆ ಕಾರಣವಾಗಿದೆ.
ಎಸ್‌ಇಪಿ ವಿರುದ್ಧ ಅಭಿಯಾನ-ಕಾಗೇರಿ
ಎನ್‌ಇಪಿ ಎಂದರೆ ನ್ಯಾಶನಲ್‌ ಎಜ್ಯುಕೇಶನ್‌ ಪಾಲಿಸಿ. ಮೋದಿ ಸರ್ಕಾರ ಜಾರಿಗೊಳಿಸಿದ್ದಕ್ಕಾಗಿ ಬದಲಿಸಲಾಗುತ್ತಿದೆ ಎಂದು ಇವರು ಹೇಳುತ್ತಾರೆ. ಹಾಗಾದರೆ ಎಸ್‌ಇಪಿ ಎಂದರೆ ಸೋನಿಯಾಗಾಂಧಿ ಎಜ್ಯುಕೇಶನ್‌ ಪಾಲಿಸಿನಾ ಎಂದು ಕಾಗೇರಿ ಪ್ರಶ್ನಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್‌ ವಿಸ್ತರಣೆಗೆ ಅಸ್ತು
ಹುಬ್ಬಳ್ಳಿ ಟರ್ಮಿನಲ್‌ ವಿಸ್ತರಣೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, 2024ರ ಜನವರಿಯಲ್ಲಿ ಹೊಸ ಟರ್ಮಿನಲ್ ಕಟ್ಟಡ ಕಾಮಗಾರಿ ಆರಂಭವಾಗಲಿದೆ. 2026ರ ವೇಳೆಗೆ ಹೊಸ ನಿಲ್ದಾಣ ಸಿದ್ಧವಾಗುವ ಸಾಧ್ಯತೆ ಇದೆ
ಹಮಾಸ್‌ ಉಗ್ರರ ಕೃತ್ಯ ಖಂಡನೀಯ: ಕಾಗೇರಿ
ಭಯೋತ್ಪಾದಕ ಕೃತ್ಯ ಎಲ್ಲೇ ನಡೆದರೂ ಅದು ಖಂಡನೀಯ. ಅಂತಹ ಕೃತ್ಯಗಳಿಗೆ ಯಾರೂ ಬೆಂಬಲಿಸಬಾರದು. ಇಸ್ರೇಲ್‌ನಲ್ಲಿ ಸಾಕಷ್ಟು ಜನ ಸಾವನ್ನಪ್ಪಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
ಸಿರಿಧಾನ್ಯಗಳ ಸೊಗಡು ಬಿಂಬಿಸಲಿರುವ ಕಿರುಮೇಳ
ಸಿರಿಧಾನ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಹಿನ್ನೆಲೆಯಲ್ಲಿ, ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷದ ಅಂಗವಾಗಿ ಹುಬ್ಬಳ್ಳಿಯ ಮೂರುಸಾವಿರ ಮಠದ ಮೂಜಗಂ ಸಭಾಂಗಣದಲ್ಲಿ ಕಿರು ಮೇಳ ಆಯೋಜಿಸಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಸ್ವೇಚ್ಛಾಚಾರದ ಆಡಳಿತ: ಕಾಗೇರಿ
ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಕುರಿತು ಮಾಜಿ ಸ್ಪೀಕರ್ ಪ್ರತಿಕ್ರಿಯಿಸಿ ಕಾನೂನು ಬಾಹಿರವಾಗಿ ಚಟುವಟಿಕೆ ಮಾಡಿ ಗಲಭೆ ಮಾಡಿದವರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದಿದ್ದಾರೆ.
ಕಲಘಟಗಿ, ಅಳ್ನಾವರ, ಅಣ್ಣಿಗೇರಿ ಸೇರಿ ಇಡೀ ಜಿಲ್ಲೆ ಬರಪೀಡಿತ
ಕಲಘಟಗಿ, ಅಳ್ನಾವರ ಹಾಗೂ ಅಣ್ಣಿಗೇರಿ ಭಾಗದಲ್ಲಿ ತುಸು ಪ್ರಮಾಣ ಮಳೆ ಹಾಗೂ ಬೆಳೆಗಳು ಹಸಿರು ಇರುವ ಕಾರಣ ಈ ಪಟ್ಟಿಯಿಂದ ಹೊರಗಿದ್ದವು. 2ನೇ ಪಟ್ಟಿಯಲ್ಲಿ ಕಲಘಟಗಿ, ಅಣ್ಣಿಗೇರಿ, ಅಳ್ನಾವರ ತಾಲೂಕುಗಳನ್ನೂ ಘೋಷಿಸಲಾಗಿದೆ.
  • < previous
  • 1
  • ...
  • 535
  • 536
  • 537
  • 538
  • 539
  • 540
  • 541
  • 542
  • 543
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved