ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೇಂದ್ರ ಸಚಿವರು ಅಭಿವೃದ್ಧಿ ಕುರಿತು ಮಾತನಾಡಲಿ: ಶಾಸಕ ಅಬ್ಬಯ್ಯ
ಹಳೇ ಹುಬ್ಬಳ್ಳಿ ಪ್ರಕರಣದಲ್ಲಿ ಪಾರದರ್ಶಕವಾಗಿ ತನಿಖೆಯಾಗಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಆದರೆ, ಶೇ. 90ರಷ್ಟು ಅಮಾಯಕರನ್ನು ಬಂಧಿಸಲಾಗಿದೆ ಎಂಬುದನ್ನು ಸಚಿವರು ಮೊದಲು ಅರಿತುಕೊಳ್ಳಬೇಕು. ರಾಜಕೀಯ ದುರುದ್ದೇಶದಿಂದ ಬಹುತೇಕ ಅಮಾಯಕರನ್ನು ಬಂಧಿಸಲಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಯೋಗೇಶಗೌಡ ಹತ್ಯೆ ಪ್ರಕರಣ: ಸಿಬಿಐ ತನಿಖೆ ಮತ್ತೆ ಚುರುಕು
ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಚೆನ್ನಕೇಶವ ಟಿಂಗರೀಕರ ಬಂಧನಕ್ಕಾಗಿ ಭಾನುವಾರ ಬೆಳ್ಳಂಬೆಳಗ್ಗೆ ಇಲ್ಲಿನ ಮಲಪ್ರಭಾನಗರದಲ್ಲಿನ ಚೆನ್ನಕೇಶವ ಮನೆಗೆ ಸಿಬಿಐ ಅಧಿಕಾರಿಗಳು ಆಗಮಿಸಿದ್ದರು. ಆದರೆ ಅವರ ಆಗಮನ ಮಾಹಿತಿ ತಿಳಿಯುತ್ತಿದ್ದಂತೆ ಮನೆ ಹಿಂದಿನ ಬಾಗಿಲಿನಿಂದ ಕಾಲ್ಕಿತ್ತಿದ್ದಾರೆ.
ಗಣೇಶನಿಗೆ ಅದ್ಧೂರಿ ವಿದಾಯ
ಹು-ಧಾ ಹಿಂದು ಮಹಾಗಣಪತಿ ಉತ್ಸವ ಮಂಡಳಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ವಿಸರ್ಜನೆ
ಹದಗೆಟ್ಟ ಹುಬ್ಬಳ್ಳಿಯ ಟೆಂಡರ್ ಶ್ಯೂರ್ ರಸ್ತೆ!
ಈ ಭಾಗದ ಮಾದರಿ ರಸ್ತೆಯಾಗಬೇಕಿದ್ದ, ಉತ್ತರ ಕರ್ನಾಟಕದ ಮೊದಲ ಟೆಂಡರ್ ಶ್ಯೂರ್ ರಸ್ತೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನಿರ್ಲಕ್ಷ್ಯ, ನಿರ್ವಹಣೆ ಕೊರತೆಯಿಂದ ಹದಗೆಟ್ಟಿದೆ. ಅನಧಿಕೃತ ಪಾರ್ಕಿಂಗ್, ಡಬ್ಬಾ ಅಂಗಡಿಗಳ ತಾಣವಾಗಿ ಪರಿವರ್ತನೆಯಾಗಿದೆ.
ಕೇಂದ್ರ ಬರ ಅಧ್ಯಯನ ತಂಡ ರೈತರಿಗೆ ಆಶಾಕಿರಣ
ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ ಕುಮಾರ ಸಾಹು ನೇತೃತ್ವದ ಐವರು ಅಧಿಕಾರಿಗಳ ತಂಡ ಶನಿವಾರ ಸಂಜೆ 4ರ ಸುಮಾರಿಗೆ ಸವದತ್ತಿ ಮಾರ್ಗವಾಗಿ ಜಿಲ್ಲೆಗೆ ಆಗಮಿಸಿ ಬೆಳೆ ಹಾನಿ ಪರಿಶೀಲಿಸಿತು
ಹತ್ತು ವರ್ಷಗಳಲ್ಲಿ ಭಾರತ ಪ್ರಪಂಚದ ಕಾರ್ಖಾನೆ
ಮುಂದಿನ ದಿನಗಳಲ್ಲಿ ಎಲ್ಲ ಉತ್ಪಾದನೆ ಭಾರತದಲ್ಲೇ ಆಗುತ್ತದೆ. ಕೌಶಲ್ಯ, ಪ್ರಮಾಣ ಹಾಗೂ ವೇಗದಿಂದ ಇದು ಸಾಧ್ಯವಾಗಲಿದೆ. ಭಾರತದಲ್ಲಿ ಈಗ ಅತೀ ಹೆಚ್ಚು ವಿದೇಶಿ ಬಂಡವಾಳ ಹೂಡಿಕೆಯಾಗುತ್ತಿದೆ
ಕುಡಿತಕ್ಕೆ ಪ್ರಚೋದನೆ ನೀಡುವುದು ಸರಕಾರದ ಕೆಲಸವಲ್ಲ-ಎಚ್.ಕೆ. ಪಾಟೀಲ
ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗಬೇಕಾದರೆ, ಮಧ್ಯದ ಅಂಗಡಿಗಳು ಕಡಿಮೆಯಾಗಬೇಕು. ಸರ್ಕಾರ ಕೂಡ ಮದ್ಯದ ಅಂಗಡಿ ಕಡಿಮೆ ಮಾಡುವತ್ತ ಗಮನ ಹರಿಸಬೇಕು. ಸಮಾಜದ ಮತ್ತು ಜನರ ಆರೋಗ್ಯಕ್ಕಿಂತ ಸರ್ಕಾರಕ್ಕೆ ಆದಾಯ ಮುಖ್ಯವಲ್ಲ ಎಂಬುದನ್ನು ನಾವು ಸೇರಿದಂತೆ ಎಲ್ಲರೂ ಅರಿಯಬೇಕು ಎಂದು ಸಚಿವ ಪಾಟೀಲ ಹೇಳಿದ್ದಾರೆ.
ಶಿವಮೊಗ್ಗದ ಗಲಭೆ ಸಣ್ಣ ವಿಚಾರವೇನಲ್ಲ!
ಗಲಾಟೆ, ಗಲಭೆಗಳನ್ನು ಸರ್ಕಾರದಿಂದ ನಿಯಂತ್ರಿಸುವ ಕೆಲಸವಾಗಬೇಕು. ಗಲಭೆಗಳನ್ನು ಮೂಲದಲ್ಲಿಯೇ ಹತ್ತಿಕ್ಕಬೇಕು. ಯಾರೂ ಇಂತಹವುಗಳನ್ನು ಸಣ್ಣ ವಿಚಾರವೆಂದು ತಿಳಿಯಬಾರದು. ಸರ್ಕಾರ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು
ಹುಬ್ಬಳ್ಳಿಯಲ್ಲೊಂದು ಮಾದರಿ ಪೊಲೀಸ್ ಠಾಣೆ
ಜನಸ್ನೇಹಿಯೊಂದಿಗೆ ಪರಿಸರಸ್ನೇಹಿ ಠಾಣೆಯಾಗಿ ಕಂಗೊಳಿಸುತ್ತಿರುವ ಕಸಬಾಪೇಟ ಪೊಲೀಸ್ ಠಾಣೆ
ಜೆಎಸ್ಸೆಸ್ ಇನ್ನಷ್ಟು ಸೇವೆ ನೀಡುವಂತಾಗಲಿ-ಪೇಜಾವರಶ್ರೀ
ಯಾವುದೇ ವ್ಯಕ್ತಿಯ ಭವಿಷ್ಯವನ್ನು ಆತನ ಜಾತಕದಿಂದ ನಿರ್ಧರಿಸಲಾಗುತ್ತದೆ. ಆದರೆ, ಒಂದು ಸಮಾಜದ ಭವಿಷ್ಯ ಆರೋಗ್ಯವಂತ ಮಕ್ಕಳಿಂದ ನಿರ್ಧರಿಸಲಾಗುತ್ತದೆ ಎಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ನುಡಿದರು.
< previous
1
...
536
537
538
539
540
541
542
543
544
next >
Top Stories
ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣಗೆ ತಿಂಗಳಿಗೆ 5 ಸಾವಿರ ರೂ. ಸಂಬಳದ ಕೆಲಸ
ಪ್ರತಾಪ್‌ಗೆ ಕೋರ್ಟ್‌ನಲ್ಲೇ ಉತ್ತರ ನೀಡುತ್ತೇವೆ: ಸಿಎಂ
ದಸರೆ ಉದ್ಘಾಟನೆ: ಬಾನು ವಿರುದ್ಧ ಪ್ರತಾಪ್ ಕೋರ್‍ಟಿಗೆ
3ನೇ ಸಲ ಪಪ್ಪಿ ಆಸ್ತಿಗೆ ಇ.ಡಿ. ರೇಡ್: 2 ಚೀಲದಷ್ಟು ಚಿನ್ನ ಜಪ್ತಿ?
ಚಿನ್ನಯ್ಯ ತಂದ ಬುರುಡೆ ಮೂಲ ಸೌಜನ್ಯಳ ಮಾವ ವಿಠಲಗೌಡ?