• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾನಪದ ವಿವಿ ಅಕ್ರಮ ನೇಮಕಾತಿ ವಿರೋಧಿಸಿ ಧರಣಿ
ಜಾನಪದ ವಿಶ್ವ ವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ ಮಾಡಿಕೊಂಡಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿ. 8, 9ರಂದು ಸುವರ್ಣಸೌಧ ಎದುರು ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಜಾನಪದ ಸ್ನಾತಕೋತ್ತರ ಹಾಗೂ ಸಂಶೋಧಕರ ಒಕ್ಕೂಟದ ಅಧ್ಯಕ್ಷ ಡಾ. ನಿಟ್ಟೂರು ಶಿವಸೋಮಪ್ಪ ತಿಳಿಸಿದರು
ಮುಸ್ಲಿಂ ಹಿತರಕ್ಷಣೆ ಹೇಳಿಕೆ ಸಮರ್ಥಿಸಿಕೊಂಡ ಶೆಟ್ಟರ
ಮುಸ್ಲಿಂರ ಹಿತರಕ್ಷಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆ ವಿಷಯವನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪ ಸದಸ್ಯ ಜಗದೀಶ ಶೆಟ್ಟರ ಸಮರ್ಥಿಸಿಕೊಂಡಿದ್ದಾರೆ.
ಹುಚ್ಚರಂತೆ ವರ್ತಿಸುತ್ತಿರುವ ಯತ್ನಾಳ: ಹಿಂಡಸಗೇರಿ
ಪಾಳೆ ಗ್ರಾಮದಲ್ಲಿ ನಡೆದ ಧರ್ಮಗುರುಗಳ ಮಹಾಸಮ್ಮೇಳನದಲ್ಲಿ ಐಸಿಸ್‌ ಉಗ್ರರ ಜತೆ ನಂಟು ಇದ್ದವರು ಭಾಗಿಯಾಗಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸುತ್ತಿರುವುದು ಸತ್ಯಕ್ಕೆ ದೂರವಾಗಿದೆ. ಈ ರೀತಿ ಹುಚ್ಚರಂತೆ ವರ್ತಿಸುವುದನ್ನು ನಿಲ್ಲಿಸಲಿ ಎಂದು ಮಾಜಿ ಸಚಿವ, ಮುಸ್ಲಿಂ ಧರ್ಮಗುರುಗಳ ಸಮ್ಮೇಳನದ ಉಸ್ತುವಾರಿ ಎ.ಎಂ. ಹಿಂಡಸಗೇರಿ ಹೇಳಿದರು.
ಆಹಾರ ಪರವಾನಗಿ, ತರಬೇತಿ ಹೆಸರಿನಲ್ಲಿ ಮೋಸದ ಜಾಲ?
ಆಹಾರ ಸುರಕ್ಷತಾ ಲೈಸೆನ್ಸ್ ಪಡೆಯಬೇಕೆಂದು ಸಣ್ಣ ಪುಟ್ಟ ವ್ಯಾಪಾರಿಗಳನ್ನು ಶೋಷಣೆ ಮಾಡುವ ಜಾಲ ನಗರದಲ್ಲಿ ಹುಟ್ಟಿಕೊಂಡಿದ್ದು ವ್ಯಾಪಾರಿಗಳಿಗೆ ತಲೆನೋವಾಗಿದೆ.
ಹುಚ್ಚರಂತೆ ವರ್ತಿಸುತ್ತಿರುವ ಯತ್ನಾಳ: ಹಿಂಡಸಗೇರಿ
ಪಾಳೆ ಗ್ರಾಮದಲ್ಲಿ ನಡೆದ ಧರ್ಮಗುರುಗಳ ಮಹಾಸಮ್ಮೇಳನದಲ್ಲಿ ಐಸಿಸ್‌ ಉಗ್ರರ ಜತೆ ನಂಟು ಇದ್ದವರು ಭಾಗಿಯಾಗಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸುತ್ತಿರುವುದು ಸತ್ಯಕ್ಕೆ ದೂರವಾಗಿದೆ. ಈ ರೀತಿ ಹುಚ್ಚರಂತೆ ವರ್ತಿಸುವುದನ್ನು ನಿಲ್ಲಿಸಲಿ ಎಂದು ಮಾಜಿ ಸಚಿವ, ಮುಸ್ಲಿಂ ಧರ್ಮಗುರುಗಳ ಸಮ್ಮೇಳನದ ಉಸ್ತುವಾರಿ ಎ.ಎಂ. ಹಿಂಡಸಗೇರಿ ಹೇಳಿದರು.
ಉಣಕಲ್ಲ ಕೆರೆಯಲ್ಲಿ ಮಿಯಾವಾಕಿ ಕಿರುಅರಣ್ಯ ನಿರ್ಮಾಣ!
ಜಪಾನ್‌ ದೇಶದ ಸಸ್ಯತಜ್ಞ ಡಾ. ಅಕಿರಾ ಮಿಯಾವಾಕಿ ಅವರ ಅರಣ್ಯ ಮಾದರಿಯಲ್ಲಿ ಇಲ್ಲಿನ ಉಣಕಲ್ಲ ಕೆರೆಯ ಪಕ್ಕದಲ್ಲಿ ಕಿರುಅರಣ್ಯ ನಿರ್ಮಾಣಕ್ಕೆ ಸಿಐಐ (Confederation of indian industry)ನ ಯಂಗ್‌ ಇಂಡಿಯನ್ಸ್ ತಂಡವು ಮುಂದಾಗಿದೆ.
ಕಿಮ್ಸ್‌ ನಿರ್ವಹಣೆಗೆ ಹೆಚ್ಚುವರಿ ₹30 ಕೋಟಿ ಅನುದಾನ ಅಗತ್ಯ
ಕಿಮ್ಸ್ ಆಸ್ಪತ್ರೆ ನಿರ್ವಹಣೆಗೆ ವಾರ್ಷಿಕ ₹24 ಕೋಟಿ ಹೊರತಾಗಿಯೂ ಹೆಚ್ಚುವರಿಯಾಗಿ ₹30 ಕೋಟಿ ಅನುದಾನದ ಅವಶ್ಯಕತೆ ಇದೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಹೇಳಿದರು.
ಚಂದನ್‌ ಸ್ಕೂಲ್‌ನಲ್ಲಿ 10ರಿಂದ ಅಂತಾರಾಷ್ಟ್ರೀಯ ವಿಜ್ಞಾನ ವಿಸ್ತೃತ ಕಾರ್ಯಕ್ರಮ
ದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಚಂದನ ಸ್ಕೂಲ್‌ನಲ್ಲಿ ಡಿ. 10ರಿಂದ 12ರ ವರೆಗೆ ಮೂರು ದಿನಗಳ ಕಾಲ ಬೆಳಗ್ಗೆ 8.30 ರಿಂದ ಸಂಜೆ 4 ಗಂಟೆಯ ವರೆಗೆ ಅಂತಾರಾಷ್ಟ್ರೀಯ ವಿಜ್ಞಾನ ವಿಸ್ತೃತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಟಿ. ಈಶ್ವರ ಹೇಳಿದರು.
ದೇಶದ ಏಕೈಕ ಸಂಗೀತ ಗುರುಕುಲ ಸ್ಥಳಾಂತರದ ವದಂತಿ?
ಇಲ್ಲಿನ ಡಾ. ಗಂಗೂಬಾಯಿ ಹಾನಗಲ್‌ ಸಂಗೀತ ಗುರುಕುಲವನ್ನು ಹುಬ್ಬಳ್ಳಿಯಿಂದ ಮೈಸೂರಿಗೆ ಸ್ಥಳಾಂತರ ಮಾಡುವ ಹುನ್ನಾರ ನಡೆಯುತ್ತಿದೆ ಎಂಬ ವದಂತಿ ಬಲುಜೋರಾಗಿ ಹಬ್ಬಿದೆ.
ಮುಸ್ಲಿಂರಿಗೆ ಸಂಪತ್ತು ಕೊಡುವುದರಲ್ಲಿ ತಪ್ಪೇನು?: ತಿಮ್ಮಾಪುರ
ಮುಸ್ಲಿಮರು ಈ ನಾಡಿನವರು. ಅವರಿಗೂ ನಮ್ಮಷ್ಟೇ ಹಕ್ಕಿದೆ. ನಾಡಿನ ಸಂಪತ್ತನ್ನು ಮುಸ್ಲಿಮರಿಗೆ ಕೊಡುವುದರಲ್ಲಿ ತಪ್ಪೇನು? ಎಂದು ಸಚಿವ ಆರ್‌.ಬಿ. ತಿಮ್ಮಾಪುರ ಪ್ರಶ್ನಿಸಿದರು.
  • < previous
  • 1
  • ...
  • 544
  • 545
  • 546
  • 547
  • 548
  • 549
  • 550
  • 551
  • 552
  • ...
  • 570
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved