ಸೆಮಿಫೈನಲ್‌ನಲ್ಲೂ ಬಿಜೆಪಿಗೆ ಗೆಲುವುಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ರಾಜಸ್ಥಾನ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ ಹಿನ್ನೆಲೆಯಲ್ಲಿ ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾನುವಾರ ಭರ್ಜರಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು.