ಬರಗಾಲ ಗೌಣ, ಅಧಿಕಾರಿಗಳ ಮೇಲಿನ ಆರೋಪ ಮುನ್ನಲೆಗೆಇಲ್ಲಿಯ ಕೃಷಿ ವಿವಿ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಶುಕ್ರವಾರ ಸಚಿವ ಸಂತೋಷ ಲಾಡ್ ಅಧ್ಯಕ್ಷತೆಯಲ್ಲಿ ನಡೆದ ಬರಗಾಲ ಸಮರ್ಪಕ ನಿರ್ವಹಣೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬರಗಾಲ ನಿರ್ವಹಣೆಯ ಕ್ರಮಗಳಿಗಿಂತ ಜಿಪಂ ಸಿಇಒ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳ ಬೇಜವಾಬ್ದಾರಿತನ, ಆಡಳಿತಾತ್ಮಕ, ತಾಂತ್ರಿಕ ಸಮಸ್ಯೆಗಳೇ ಮುನ್ನಲೆಗೆ ಬಂದವು.