• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಕೆಶಿ ಪ್ರಕರಣ ಹಿಂಪಡೆಯುವುದು ಸರಿಯಲ್ಲ: ಜೋಶಿ
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರರ ವಿರುದ್ಧ ಸಲ್ಲಿಕೆಯಾಗಿರುವ ಪ್ರಕರಣವನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ವಾಪಸ್‌ ಪಡೆಯಲು ನಿರ್ಧರಿಸಿರುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ ವಿರುದ್ಧ 2019ರಲ್ಲಿ ಅಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ವಾಪಸ್ ಪಡೆಯಲು ನಿರ್ಧರಿಸಿರುವುದು ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿ ಸರಿಯಲ್ಲ. ದೇಶದಲ್ಲಿ ನಾಯಾಂಗ ವ್ಯವಸ್ಥೆಯಿದೆ.
ಡಿಕೆಶಿ ಮೇಲಿನ ಸಿಬಿಐ ಪ್ರಕರಣ ವಾಪಸ್‌- ಸಚಿವ ಲಾಡ್‌ ಸಮರ್ಥನೆ
ಕನ್ನಡಪ್ರಭ ವಾರ್ತೆ ಧಾರವಾಡಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಮೇಲಿನ ಸಿಬಿಐ ಪ್ರಕರಣ ವಾಪಸ್‌ ಪಡೆದಿರುವ ರಾಜ್ಯ ಸರ್ಕಾರದ ಪರ ನಿಲ್ಲುತ್ತೇನೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಗಳಿಗೆ ಈ ರೀತಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರವಿದೆ. ಕ್ಯಾಬಿನೆಟ್‌ ಅಂದರೆ ಸರ್ಕಾರ ಇದ್ದಂತೆ. ಹೀಗಾಗಿ ಕ್ಯಾಬಿನೆಟ್‌ ನಿರ್ಣಯದ ಬಗ್ಗೆ ವಾದ-ವಿವಾದಗಳು ಸಾಮಾನ್ಯ. ಆದರೆ, ಸರ್ಕಾರ ತೆಗೆದುಕೊಂಡ ನಿರ್ಧಾರ ಅಂತಿಮ.
ಕೆಸಿಸಿ ಬ್ಯಾಂಕಿಗೆ ಶಿವಕುಮಾರಗೌಡ ಅಧ್ಯಕ್ಷ, ನಿಂಗನಗೌಡ ಉಪಾಧ್ಯಕ್ಷ
ತೀವ್ರ ಕುತೂಹಲ ಕೆರಳಿಸಿದ್ದ ಅವಿಭಜಿತ ಧಾರವಾಡ ಜಿಲ್ಲಾ ವ್ಯಾಪ್ತಿ ಹೊಂದಿರುವ ಇಲ್ಲಿಯ ಕೆಸಿಸಿ ಬ್ಯಾಂಕ್‌ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ಸುಸೂತ್ರವಾಗಿ ಮುಕ್ತಾಯವಾಗಿದ್ದು, ನೂತನ ಅಧ್ಯಕ್ಷರಾಗಿ ಹಿರಿಯ ಸಹಕಾರಿ ಮುಖಂಡ ಶಿವಕುಮಾರಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ಹುಬ್ಬಳ್ಳಿ ಕ್ಷೇತ್ರದ ನಿಂಗನಗೌಡ ಮರಿಗೌಡರ ಆಯ್ಕೆಯಾದರು.
ಕಿಮ್ಸ್‌ನಲ್ಲಿ ಶೀಘ್ರವೇ ಆನ್‌ಲೈನ್‌ ಓಪಿಡಿ ಪ್ರಾರಂಭ
ಇನ್ನು ಮುಂದೆ ನೀವು ಮನೆಯಲ್ಲಿದ್ದುಕೊಂಡೇ ಆನ್‌ಲೈನ್‌ ಮೂಲಕ ಕಿಮ್ಸ್‌ನ ಓಪಿಡಿಯ ನೋಂದಣಿ ಪಡೆದುಕೊಳ್ಳಬಹುದು. ಬೆಂಗಳೂರಿನ ನಿಮ್ಯಾನ್ಸ್‌ ಹೊರತುಪಡಿಸಿದರೆ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಈ ವ್ಯವಸ್ಥೆ ಸಾರ್ವಜನಿಕರಿಗೆ ಲಭ್ಯವಾಗಲಿದೆ.
ಬಸ್ ತಡೆದು ಶಾಲಾ ಮಕ್ಕಳ ಪ್ರತಿಭಟನೆ
ವೇಳೆಗೆ ಸರಿಯಾಗಿ ಬಸ್‌ ಆಗಮಿಸದ ಹಿನ್ನೆಲೆಯಲ್ಲಿ ತಾಲೂಕಿನ ಉಮಚಗಿ ಗ್ರಾಮದಲ್ಲಿ ಬುಧವಾರ ರಾತ್ರಿ ಶಾಲಾ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬಸ್‌ ತಡೆದು ಪ್ರತಿಭಟನೆ ನಡೆಸಿದರು.
ದಿಢೀರ್‌ ಪಿಎಸ್ಐ ಮರುಪರೀಕ್ಷೆಗೆ ಆಕಾಂಕ್ಷಿಗಳ ವಿರೋಧ
ಮರುಪರೀಕ್ಷೆಯ ಆದೇಶ ಸ್ವಾಗತಿಸಿದ್ದ ಪರೀಕ್ಷಾ ಆಕಾಂಕ್ಷಿಗಳು ಇದೀಗ ಮುಂದಿನ ತಿಂಗಳು ಪರೀಕ್ಷೆ ನಡೆಸಲು ನಿರ್ಧರಿಸಿರುವ ಪ್ರಾಧಿಕಾರದ ತೀರ್ಮಾನವನ್ನು ತೀವ್ರವಾಗಿ ವಿರೋಧಿಸಿದ್ದಾರೆ.
ವಿಧಾನಪರಿಷತ್ ಸದಸ್ಯರಿಗೂ ಸೂಕ್ತ ಅನುದಾನ ನೀಡಿ
ಎಂಎಲ್ಎ ಗಳಿಗೆ ಕ್ಷೇತ್ರದ ಅಭಿವೃದ್ಧಿಗಾಗಿ ನೂರು- ಐನೂರು ಕೋಟಿ ಅನುದಾನ ನೀಡಲಾಗುತ್ತದೆ. ಅದೇ ನಮಗೆ (ಮೇಲ್ಮನೆ ಸದಸ್ಯರು) ಕೇವಲ ಎರಡು ಕೋಟಿ ಮಾತ್ರ ಕೊಡ್ತಾರೆ. ಸಾರ್ವಜನಿಕರ ದೃಷ್ಟಿಯಲ್ಲಿ ನಾವೂ ಕೂಡಾ ಒಬ್ಬ ಅಭಿವೃದ್ಧಿ ಕಾರ್ಯ ಮಾಡುವವರು. ಆದರೆ, ಸೂಕ್ತ ಅನುದಾನ ಇಲ್ಲದಿದ್ದರೆ ಹೇಗೆ ಕೆಲಸ ಮಾಡುವುದು.... ವಿಧಾನಪರಿಷತ್ ಬಿಜೆಪಿ ಸದಸ್ಯ ಶಾಂತಾರಾಮ್ ಸಿದ್ಧಿ ಅವರ ಅಸಹಾಯಕ ಮಾತುಗಳಿವು.
ಗ್ರಾಮ ಪಂಚಾಯಿತಿ ಸದಸ್ಯನ ಬರ್ಬರ ಕೊಲೆ
ಜನನಿಬಿಡ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಹಾಲಿ ಸದಸ್ಯನನ್ನೇ ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ಬುಧವಾರ ಸಂಜೆ ಜರುಗಿದೆ.
ಕಡಲೆ, ಮಾವು ಬೆಳೆಗೆ ಚಳಿಯ ಕೊರತೆ!
ಬರೀ ಚಳಿಯ ಆಧಾರದ ಮೇಲೆ ಹಿಂಗಾರು ಬೆಳೆಗಳು ಬೆಳೆಯುತ್ತವೆ ಎಂದು ನಂಬಿ ಬಿತ್ತನೆ ಮಾಡಿದ ರೈತನಿಗೆ ಇದೀಗ ಚಳಿಗಾಲವು ಕೈ ಕೊಡಲಿದೆಯೇ ಎನ್ನುವ ಆತಂಕ ಶುರುವಾಗಿದೆ. ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ರೈತರು ಹಿಂಗಾರು ಬೆಳೆಗಳನ್ನು ತುಸು ಬೇಗನೆ ಬಿತ್ತಿದರು. ಜೊತೆಗೆ ಬಿತ್ತನೆ ಸಮಯದಲ್ಲೂ ಉಂಟಾದ ಮಳೆ ಕೊರತೆಯನ್ನು ಕಷ್ಟಪಟ್ಟು ಕೊಳವೆ ಬಾವಿ ಮತ್ತು ಹಳ್ಳಗಳಿಂದ ನೀಗಿಸಿದರು. ಇದೀಗ ನವೆಂಬರ್‌ ಅಂತ್ಯ ಬಂದರೂ ಒಂಚೂರು ಚಳಿಯ ಸದ್ದಿಲ್ಲ.
ಕಿಡಿಗೇಡಿಗಳ ಕೃತ್ಯಕ್ಕೆ ಮುಸ್ಲಿಂ ಬಾಂಧವರ ಖಂಡನೆ
ಕಲಘಟಗಿ ತಾಲೂಕು ಸಹಬಾಳ್ವೆಗೆ ಹೆಸರಾಗಿದೆ. ಕಿಡಿಗೇಡಿಗಳು ಮಾಡುವ ಕೃತ್ಯವನ್ನು ತಾಲೂಕಿನ ಸಮಸ್ತ ಮುಸ್ಲಿಂ ಬಾಂಧವರು ಹಾಗೂ ಅಂಜುಮನ್ ಇಸ್ಲಾಂ ಸಂಸ್ಥೆ ಸಹಿಸುವುದಿಲ್ಲ ಎಂದು ಅಂಜುಮನ್ ಇಸ್ಲಾಂ ಸಂಸ್ಥೆ ಅಧ್ಯಕ್ಷ ಅಜಮತಖಾನ್ ಜಾಗೀರದಾರ ಬೇಸರ ವ್ಯಕ್ತಪಡಿಸಿದರು.
  • < previous
  • 1
  • ...
  • 548
  • 549
  • 550
  • 551
  • 552
  • 553
  • 554
  • 555
  • 556
  • ...
  • 569
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved