ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮ ಮಾನ್ಯತೆ ನೀಡಿಲಿಂಗಾಯತ ಕರ್ನಾಟಕದಲ್ಲಿ ಹುಟ್ಟಿದ ಧರ್ಮ. ಇದು ಸ್ವತಂತ್ರ ಧರ್ಮವಾಗಿದ್ದು, ಇದಕ್ಕೆ ಕೇಂದ್ರ, ರಾಜ್ಯ ಸರ್ಕಾರಗಳು ಮಾನ್ಯತೆ ನೀಡದಿರುವುದು ವಿಷಾಧದ ಸಂಗತಿ ಎಂದು ಅಖಿಲ ಕರ್ನಾಟಕ ಲಿಂಗಾಯತ ಒಳಪಂಗಡಗಳ ಏಕತಾ ಸಮಿತಿಯ ರಾಜ್ಯಾಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಜಿ.ವಿ. ಕೊಂಗವಾಡ ಹೇಳಿದರು.