• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
24/7 ನಿರಂತರ ನೀರು ಯೋಜನೆ ನಿರ್ಲಕ್ಷ್ಯ ಸಲ್ಲದು
ಮಹಾನಗರದಲ್ಲಿ ನಡೆಯುತ್ತಿರುವ 24x7 ನಿರಂತರ ನೀರು ಸರಬರಾಜು ಯೋಜನೆಯ ಕಾಮಗಾರಿ ವೇಗ ಹೆಚ್ಚಿಸಬೇಕು. ಹೆಚ್ಚಿನ ತಂಡಗಳನ್ನು ನಿಯೋಜಿಸಿ ನಿಗದಿತ ಅವಧಿಯಲ್ಲೇ ಕಾಮಗಾರಿ ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ಕಾಮಗಾರಿಯಲ್ಲಿ ನಿರ್ಲಕ್ಷ್ಯ ಸಲ್ಲದು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ತಾಕೀತು ಮಾಡಿದರು.
ಕೆಸಿಸಿ ಬ್ಯಾಂಕ್‌ - ಯಾರಿಗೆ ಅಧ್ಯಕ್ಷ-ಉಪಾಧ್ಯಕ್ಷ ಗಾದಿ?
ಅಖಂಡ ಧಾರವಾಡ ಜಿಲ್ಲಾ ವ್ಯಾಪ್ತಿ ಹೊಂದಿರುವ ಇಲ್ಲಿಯ ಕೆಸಿಸಿ ಬ್ಯಾಂಕ್‌ ಆಡಳಿತ ಮಂಡಳಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದ ನರಗುಂದ ತಾಲೂಕಿನ ಫಲಿತಾಂಶ ಪ್ರಕಟಗೊಳ್ಳುವುದರೊಂದಿಗೆ ಬ್ಯಾಂಕ್‌ ನೂತನ ಆಡಳಿತ ಮಂಡಳಿ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ.
ಸಹಕಾರಿ ಸಂಸ್ಥೆಗಳು ಸಾಮಾಜಿಕ-ಆರ್ಥಿಕ ರಚನೆಯ ಅವಿಭಾಜ್ಯ ಅಂಗ
ಸಹಕಾರಿ ಸಂಸ್ಥೆಗಳು ದಶಕಗಳಿಂದ ಭಾರತದ ಸಾಮಾಜಿಕ ಮತ್ತು ಆರ್ಥಿಕ ರಚನೆಯ ಅವಿಭಾಜ್ಯ ಅಂಗವಾಗಿವೆ. ಭಾರತದ ಸಹಕಾರಿ ವ್ಯವಸ್ಥೆ ಇಡೀ ವಿಶ್ವದಲ್ಲಿಯೇ ದೊಡ್ಡದಾಗಿದೆ ಮತ್ತು ಕೃಷಿ ಸಂಬಂಧಿತ ವಲಯದ ಪ್ರಬಲ ಆಧಾರ ಸ್ತಂಭವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಜನಸ್ನೇಹದೆಡೆಗೆ ಹುಬ್ಬಳ್ಳಿ-ಧಾರವಾಡ ಪೊಲೀಸರು!
ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮೀಷನರೇಟ್ ನಲ್ಲಿ ಹೊಸತೊಂದು ಅಧ್ಯಾಯ ಶುರುವಾಗಿದೆ. ಪೊಲೀಸರೇ ಜನರ ಬಳಿ ತೆರಳಿ ಅವರ ದುಃಖ ದುಮ್ಮಾನ‌ ಕೇಳಿ, ಸಾಧ್ಯವಾದರೆ ಅಲ್ಲಿಯೇ ಬಗೆಹರಿಸಿ, ಇಲ್ಲವೇ ಕಾನೂನು ನೆರವನ್ನು ನೀಡುವ ನಿಟ್ಟಿನಲ್ಲಿ ಜನಸ್ನೇಹಿ ಪೊಲೀಸಿಂಗ್ ವ್ಯವಸ್ಥೆ ಜಾರಿಗೆ ತರಲಾಗಿದೆ.
ಸರ್ಕಾರಿ ಗೌರವದೊಂದಿಗೆ ಮೃತಯೋಧನ ಅಂತ್ಯಕ್ರಿಯೆ
ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದ ಯೋಧ ಶಟವಾಜಿ ರಾವ್ ಶಿಂಧೆ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಂತ ಗ್ರಾಮ ತಾಲೂಕಿನ ಅಮರಗೋಳದಲ್ಲಿ ಶುಕ್ರವಾರ ನೆರವೇರಿತು.
ಸರ್ಕಾರಿ ಗೌರವದೊಂದಿಗೆ ಮೃತಯೋಧನ ಅಂತ್ಯಕ್ರಿಯೆ
ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದ ಯೋಧ ಶಟವಾಜಿ ರಾವ್ ಶಿಂಧೆ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಂತ ಗ್ರಾಮ ತಾಲೂಕಿನ ಅಮರಗೋಳದಲ್ಲಿ ಶುಕ್ರವಾರ ನೆರವೇರಿತು.
ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ-ಕಾರಜೋಳ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಶಾಸಕರ ಕ್ಷೇತ್ರಕ್ಕೆ ಒಂದು ರುಪಾಯಿ ಅನುದಾನ ನೀಡಿಲ್ಲ. ಹೀಗಾಗಿ ಕಾಂಗ್ರೆಸ್ ಶಾಸಕರೇ ಬಂಡಾಯ ಎದ್ದಿದ್ದಾರೆ. ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಶಾಸಕರು ನೀಡಿದ ಭರವಸೆ ಈಡೇರಿಸಲು ಆಗುತ್ತಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಾಯವ್ಯ ರಸ್ತೆ ಸಾರಿಗೆಗೆ 2000 ನೌಕರರ ನೇಮಕಾತಿಗೆ ಅಸ್ತು
ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಗೆ 2000 ನೌಕರರ ನೇಮಕಾತಿಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಜತೆಗೆ ಹೊಸ ಬಸ್‌ ಖರೀದಿಗೂ ಹಸಿರು ನಿಶಾನೆ ತೋರಿಸಿದೆ. ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಶುರುವಾಗಲಿದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.
ನನ್ನ ಪಕ್ಷಾಂತರದ ಪ್ರಭಾವ ಪಂಚರಾಜ್ಯಗಳ ಚುನಾವಣೆಯ ಮೇಲೂ ಆಗಿದೆ
ಅಧಿಕಾರದ ಆಸೆಗಾಗಿ ಬಿಜೆಪಿಯಲ್ಲಿ ಈಗ ಎಲ್ಲ ನಿಯಮಗಳನ್ನು ಗಾಳಿಗೆ ತೂರುತ್ತಾರೆ. ವಯಸ್ಸಿನ ನೆಪದಲ್ಲಿ ಲಾಲಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಅವರನ್ನು ಮನೆಗೆ ಕಳುಹಿಸಿದರು. ಆದರೆ, ಈಗ ನೋಡಿದರೆ 80 ವರ್ಷ ಆದವರಿಗೂ ಟಿಕೆಟ್ ಕೊಟ್ಟಿದ್ದಾರೆ. 3-4 ಮಾಜಿ ಮುಖ್ಯಮಂತ್ರಿಗಳಿಗೆ ಬಿಜೆಪಿಯಿಂದ ಈ ಬಾರಿ ಟಿಕೆಟ್ ನೀಡಲಾಗಿದೆ. ಇದಕ್ಕೆ ಮೂಲ ಕಾರಣ ಜಗದೀಶ್ ಶೆಟ್ಟರ್ ಪ್ರಭಾವ ಎಂದು ಜಗದೀಶ ಶೆಟ್ಟರ್‌ ಹೇಳಿದ್ದಾರೆ.
ರೈತರ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿ
ಮಹದಾಯಿ ಕಳಸಾ-ಬಂಡೂರಿ ರೈತ ಹೋರಾಟ ಪಕ್ಷಾತೀತ ಸಮಿತಿ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವಲಗುಂದದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಬರಗಾಲ ಎಂದು ಘೋಷಣೆ ಮಾಡಿ ತಿಂಗಳು ಕಳೆದರೂ ಪರಿಹಾರ ನೀಡಿಲ್ಲ. ಶೀಘ್ರದಲ್ಲಿ ಬೆಳೆ ವಿಮೆ ಹಾಗೂ ಬರ ಪರಿಹಾರ ಬಿಡುಗಡೆಗೊಳಿಸಬೇಕು ಎಂದು ರೈತರು ಮನವಿ ಮಾಡಿದ್ದಾರೆ.
  • < previous
  • 1
  • ...
  • 551
  • 552
  • 553
  • 554
  • 555
  • 556
  • 557
  • 558
  • 559
  • ...
  • 569
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved