ಎರಡೆರಡು ಕುಟುಂಬಗಳಿಗೆ ಆಶ್ರಯ ಮನೆಗಳ ಹಂಚಿಕೆ<bha>;</bha> ಪಾಲಿಕೆಯಿಂದ ಸಮೀಕ್ಷೆಇದು ಇಲ್ಲಿನ ತಾರಿಹಾಳದಲ್ಲಿನ ರಾಮನಗರ ಆಶ್ರಯ ಬಡಾವಣೆಯ ಪರಿಸ್ಥಿತಿ. ಹೌದು, ಇಲ್ಲಿನ ಮೂಲಫಲಾನುಭವಿಗಳು ವಾಸಿಸುತ್ತಿಲ್ಲ. ಬದಲಿಗೆ ಬೇರೆ ಬೇರೆ ಕುಟುಂಬಗಳೇ ವಾಸವಾಗಿವೆ. ಇದೀಗ ಮೂಲಫಲಾನುಭವಿಗಳು ನಮಗೆ ಮನೆಗಳನ್ನು ಕೊಡಿಸಿ ಎಂದು ಜಿಲ್ಲಾಡಳಿತ, ಜನಪ್ರತಿನಿಧಿಗಳಿಗೆ ದುಂಬಾಲು ಬಿದ್ದಿದ್ದಾರೆ. ಈ ಕಾರಣದಿಂದ ಮಹಾನಗರ ಪಾಲಿಕೆಯೂ ಸಮೀಕ್ಷೆ ಕೈಗೊಂಡಿದೆ.