• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಗರಾಜನ ಪುಸ್ತಕ ಪ್ರೇಮಕ್ಕೆ ಮನಸೋಲದವರಿಲ್ಲ
ಆಟೋದಲ್ಲಿಯೇ ಗ್ರಂಥಾಲಯ ಸೃಷ್ಟಿಸಿದ ಆಟೋ ಚಾಲಕ ನಾಗರಾಜ ಗಬ್ಬೂರ್‌. 500ಕ್ಕೂ ಹೆಚ್ಚು ಪುಸ್ತಕ ಸಂಗ್ರಹಿದ ಹುಬ್ಬಳ್ಳಿಯ ಆಟೋ ಚಾಲಕ. 5 ವರ್ಷಗಳಿಂದ ಅಕ್ಷರ ಸೇವೆಗೈಯುತ್ತಿರುವ ಆಟೋ ಚಾಲಕ ಈತ.
ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಸಚಿವರು
ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ತಮ್ಮ ಅಂಗರಕ್ಷಕನಿಂದಲೇ ಶೂ ಹಾಕಿಸಿಕೊಂಡ ಘಟನೆ ನಡೆಯಿತು.
ವಿದ್ಯಾರ್ಥಿಗಳ ವಸತಿ ಸಮಸ್ಯೆ ಪರಿಹರಿಸಲು ಕ್ರಮ
ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಸತಿ ಸಮಸ್ಯೆಯಿದ್ದು, ಆದಷ್ಟು ಬೇಗ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ. ಮಹದೇವಪ್ಪ ಭರವಸೆ ವ್ಯಕ್ತಪಡಿಸಿದರು.
ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಮತಾಂತರಕ್ಕೆ ಕುಮ್ಮಕ್ಕು
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮತಾಂತರಕ್ಕೆ ಹೆಚ್ಚು ಕುಮ್ಮಕ್ಕು ಸಿಗುತ್ತಿದೆ ಎಂದು ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್‌ ಗಂಭೀರ ಆರೋಪ ಮಾಡಿದರು.
ಕೋನರಡ್ಡಿ ಚಕ್ಕಡಿ ರಸ್ತೆಗೆ ಅಂತಾರಾಷ್ಟ್ರೀಯ ಜಲತಜ್ಞ ಮೆಚ್ಚುಗೆ
ಅಂತಾರಾಷ್ಟ್ರೀಯ ಜಲತಜ್ಞ, ನೀರಿನ ಗಾಂಧಿ ಎಂದೇ ಹೆಸರಾಗಿರುವ ವಿಶ್ವಸಂಸ್ಥೆಯ ಬರ ಮತ್ತು ನೆರೆ ಅಧ್ಯಯನ ಸಮಿತಿಯ ಅಧ್ಯಕ್ಷ ಡಾ. ರಾಜೇಂದ್ರ ಸಿಂಗ್ ನವಲಗುಂದ ಮತಕ್ಷೇತ್ರಕ್ಕೆ ಭೇಟಿ ನೀಡಿ ನಮ್ಮ ಹೊಲ ನಮ್ಮ ರಸ್ತೆ ಮಾದರಿಯಲ್ಲಿ ನಿರ್ಮಾಣವಾಗುತ್ತಿರುವ ಚಕ್ಕಡಿ ರಸ್ತೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಒರ್ವ ಬಂಧನ
ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ದೂರಿನ ಮೇರೆಗೆ ಪೊಲೀಸರು ದಾಳಿ ಮಾಡಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ನಾಲ್ವರನ್ನು ವಶಕ್ಕೆ ಪಡೆದು, ಓರ್ವನನ್ನು ಬಂಧಿಸಿರುವ ಘಟನೆ ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಾಣಿ ಚೆನ್ನಮ್ಮ ನಗರದಲ್ಲಿ ಮಂಗಳವಾರ ನಡೆದಿದೆ.
ಸಿದ್ಧಾರೂಢರಿಂದಲೇ ವಿಶ್ವವಿಖ್ಯಾತಿಯಾದ ಹುಬ್ಬಳ್ಳಿ
ಸದ್ಗುರು ಶ್ರೀ ಸಿದ್ಧಾರೂಢರ ಹೆಸರಿನಿಂದಲೇ ಇಂದು ಹುಬ್ಬಳ್ಳಿ ವಿಶ್ವವಿಖ್ಯಾತಿಯಾಗಿದೆ. ಆರೂಢರ ಹೆಸರನ್ನು ರೈಲ್ವೆ ನಿಲ್ದಾಣಕ್ಕೆ ಇರಿಸುವ ಮೂಲಕ ಕೇಂದ್ರ ಸರ್ಕಾರ ಹುಬ್ಬಳ್ಳಿಗೆ ಮೆರಗು ತಂದಿದೆ ಎಂದು ತುಮಕೂರು ಸಿದ್ಧಗಂಗಾ ಮಠದ ಡಾ. ಸಿದ್ಧಲಿಂಗ ಶ್ರೀಗಳು ಹೇಳಿದರು.
ಗುರು ಸಿದ್ಧಾರೂಢರು ನಂದಾದೀಪವಿದ್ದಂತೆ
ಹುಬ್ಬಳ್ಳಿಯಲ್ಲಿ ಬಾಳಿ ಬದುಕಿದ ಸದ್ಗುರು ಸಿದ್ಧಾರೂಢರು ನಂದಾದೀಪವಿದ್ದಂತೆ. ಸದಾಕಾಲ ಭಕ್ತರ ಉದ್ಧಾರಕ್ಕಾಗಿಯೇ ಸೇವೆ ಸಲ್ಲಿಸಿದವರು ಇಂದಿಗೂ, ಎಂದೆಂದಿಗೂ ಭಕ್ತರ ಮನದಲ್ಲಿ ನೆಲೆಸಿರುತ್ತಾರೆ ಎಂದು ಗೌರಿಗದ್ದೆ ದತ್ತಾಶ್ರಮದ ಅವಧೂತ ವಿನಯ ಗುರೂಜಿ ಹೇಳಿದರು.
14 ವರ್ಷದ ಬಳಿಕ ಆರೋಪಿ ಬಂಧನ
ಕಳೆದ 14 ವರ್ಷಗಳಿಂದ ಪ್ರಕರಣವೊಂದರ ಆರೋಪಿ ಅತ್ತ ನ್ಯಾಯಾಲಯಕ್ಕೂ ಹೋಗದೇ, ಇತ್ತ ಪೊಲೀಸರಿಗೂ ಸಿಗದೇ ತಿರುಗುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದಲ್ಲಿ ಧಾರಾಕಾರ ಮಳೆ: ಮನೆಗಳಿಗೆ ನುಗ್ಗಿದ ನೀರು
ಹುಬ್ಬಳ್ಳಿ- ಧಾರವಾಡ ಮಹಾನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೋಮವಾರ ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿದಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿಸಿದೆ.ಮಹಾನಗರದ ವಿವಿಧ ಬಡಾವಣೆಗಳಲ್ಲಿ ಮಳೆ ನೀರು ನುಗ್ಗಿ ಆವಾಂತರ ಸೃಷ್ಟಿಸಿದ್ದು, ಕೆಲವೆಡೆ ಮರಗಳು ಧರಾಶಾಯಿಯಾಗಿವೆ.
  • < previous
  • 1
  • ...
  • 554
  • 555
  • 556
  • 557
  • 558
  • 559
  • 560
  • 561
  • 562
  • ...
  • 569
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved