ಮೂರು ಗುಂಪುಗಳ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವೇ?ರಾಜ್ಯ ಕಾಂಗ್ರೆಸ್‌ನಲ್ಲಿ ಮೂರು ಗುಂಪುಗಳಾಗಿವೆ. ಒಬ್ಬೊಬ್ಬರದ್ದು ಒಂದೊಂದು ಗುಂಪು. ಡಾ. ಪರಮೇಶ್ವರದ್ದು ದಲಿತರ, ಸಿದ್ದರಾಮಯ್ಯನವರದ್ದು ಹಿಂದುಳಿದವರ ಹಾಗೂ ಡಿ.ಕೆ. ಶಿವಕುಮಾರ ಅವರದ್ದು ಗೌಡರ ಗುಂಪು. ಮೂರು ಗುಂಪುಗಳ ರಾಜ್ಯ ಸರ್ಕಾರದಿಂದ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವೇ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರಶ್ನಿಸಿದರು.