ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಾರತೀಯ ಸಂಸ್ಕೃತಿ ಉಳಿಸಲು ಭರತನಾಟ್ಯ ಒಳ್ಳೆಯ ಮಾಧ್ಯಮ
ಭಾರತೀಯ ಸಂಸ್ಕೃತಿ ಬೆಳೆಸಲು ಭರತನಾಟ್ಯ ಬಹುಮುಖ್ಯ ಮಾಧ್ಯಮ ಮತ್ತು ಜನರಿಗೆ ನೇರವಾಗಿ ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿಯುವ ಮಾಧ್ಯಮ
ಚರ್ಚೆಗೆ ನಾನು ಸಿದ್ಧ ಬಿಜೆಪಿಯವರು ಸಿದ್ಧನಾ? ಕಾರ್ಮಿಕ ಸಚಿವ ಸಂತೋಷ ಲಾಡ್ ಸವಾಲು
ಗೃಹಲಕ್ಷ್ಮಿ ಯೋಜನೆಗೆ ಎರಡು ತಿಂಗಳಿಂದ ದುಡ್ಡು ಹಾಕಿಲ್ಲ ಎಂದ ಮಾತ್ರಕ್ಕೆ ಸರ್ಕಾರ ದಿವಾಳಿ ಆಗಿದೆ ಎಂದು ಜೋಶಿ ಅವರು ಹೇಳಿದ್ದು, ಕೇಂದ್ರ ಸರ್ಕಾರದ ಸ್ಥಿತಿ ಏನಾಗಿದೆ ಎಂಬುದನ್ನು ಅವರು ಹೇಳುತ್ತಾರೆಯೇ?
ಪ್ರತಿ ಯುನಿಟ್‌ಗೆ 86 ಪೈಸೆ ದರ ಹೆಚ್ಚಳ : ಹೆಸ್ಕಾಂ ದರ ಪರಿಷ್ಕರಣೆಗೆ ಗ್ರಾಹಕರ ವಿರೋಧ
ಪ್ರತಿ ಯುನಿಟ್‌ಗೆ 86 ಪೈಸೆ ದರ ಹೆಚ್ಚಳ ಹಾಗೂ ಫಿಕ್ಸಡ್ ಡೆಪಾಸಿಟ್ ಆಗಿ ₹ 40 ಹೆಚ್ಚಳ ಮಾಡಲು ಹೆಸ್ಕಾಂ ಸಲ್ಲಿಸಿದ ಮನವಿ ಖಂಡನೀಯ. ಹೆಸ್ಕಾಂ ವ್ಯಾಪ್ತಿಯ ಜಿಲ್ಲೆಯಲ್ಲಿ ಲೈನ್‌ಮನ್‌ಗಳ ಕೊರತೆ ಇದ್ದು, ಇದರಿಂದ ಗ್ರಾಹಕರು ನಿತ್ಯ ಸಮಸ್ಯೆ ಎದುರಿಸುವಂತಾಗಿದೆ
ಹುಬ್ಬಳ್ಳಿಗರ ಸೇವೆಗೆ ಅಜ್ಜನ ಭಕ್ತರು ಖುಷ್!
ಹಳೆ ಹುಬ್ಬಳ್ಳಿಯ ವೀರಯ್ಯಸ್ವಾಮಿ ಸಾಲಿಮಠ ಹಾಗೂ ಸ್ನೇಹಿತರ ತಂಡ ಪಾದಯಾತ್ರೆ ಮೂಲಕ ಬರುವ ಭಕ್ತರಿಗೆ ಉಪಾಹಾರದೊಂದಿಗೆ ಔಷಧಿ ವಿತರಣೆ, ಕಾಲುಗಳ ಮಸಾಜ್ ಕಾರ್ಯದ ಮೂಲಕ ವಿಭಿನ್ನ ಸೇವೆಯಲ್ಲಿ ನಿರತರಾಗಿದ್ದರು
6 ಲಕ್ಷ ಭಕ್ತರ ಮಧ್ಯೆ ಸಿದ್ಧಾರೂಢರ ಸಂಭ್ರಮದ ರಥೋತ್ಸವ
‘ಶ್ರೀ ಸಿದ್ಧಾರೂಢ ಮಹಾರಾಜ ಕೀ ಜೈ, ಜೈ ಜೈ ಸಿದ್ಧಾರೂಢ, ಹುಬ್ಬಳ್ಳಿ ಎಂಬುದು ಕಲ್ಯಾಣ; ಸಿದ್ಧಾರೂಢ ಬಸವಣ್ಣ, ಸಿದ್ಧಾರೂಢರ ಅಂಗಾರ ದೇಶಕ್ಕೆಲ್ಲ ಬಂಗಾರ " ಸೇರಿದಂತೆ ಹಲವಾರು ಜಯಘೋಷಗಳು ಪ್ರತಿಧ್ವನಿಸಿದವು.
ಎಲ್ಲರಲ್ಲಿರುವ ಆತ್ಮಚೈತನ್ಯವು ಬ್ರಹ್ಮಾಂಡವನ್ನೇ ವ್ಯಾಪಿಸಿದೆ: ಅಭಿನವ ಸಿದ್ಧಾರೂಢ ಶ್ರೀ
ಆತ್ಮಚೈತನ್ಯವೇ ಆ ಪರಬ್ರಹ್ಮ, ಅಂದರೆ ಅದೇ ಸತ್ಯ ಅದನ್ನು ಕಾಣುವ ಗುರಿಯನ್ನು ಎಲ್ಲರೂ ಹೊಂದಬೇಕು ಎಂದು ಅಭಿನವ ಸಿದ್ಧಾರೂಢ ಶ್ರೀಗಳು ಹೇಳಿದರು
ಧಾರವಾಡದಲ್ಲಿ ಶಿವನಾಮವೇ ಶಿವರಾತ್ರಿ...!
ಶಿವನಿಗೆ ಪೂಜೆ, ಮಹಾ ಶಿವರಾತ್ರಿ, ಸೋಮೇಶ್ವರ ದೇವಸ್ಥಾನ, ಶಿವಲಿಂಗ ದರ್ಶನ, ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ
ಎಲ್ಲೆಲ್ಲೂ ಮೇಳೈಸಿದ ಶಿವನಾಮ ಸ್ಮರಣೆ
ಶಿವರಾತ್ರಿ ಅಂಗವಾಗಿ ಹುಬ್ಬಳ್ಳಿ ನಗರದ ಎಲ್ಲ ಮಂದಿರಗಳಲ್ಲಿ ಭಕ್ತ ಸಾವಿರಾರು ಭಕ್ತರು ದೇವರ ದರ್ಶನ ಪಡೆದರು.
ಅಜ್ಜನ ಸನ್ನಿಧಿಗೆ 25000 ಭಕ್ತರ ಪಾದಯಾತ್ರೆ!
ಸುಮಾರು 25 ಸಾವಿರಕ್ಕೂ ಅಧಿಕ ಭಕ್ತರು ವಿವಿಧೆಡೆಯಿಂದ ಪಾದಯಾತ್ರೆ ಮೂಲಕ ಮಠ ತಲುಪಿದ್ದಾರೆ.
40 ಕ್ವಿಂಟಲ್ ಅನ್ನ, 6 ಸಾವಿರ ಲೀಟರ್ ಸಾಂಬಾರ!
ಸಿದ್ದರೂಡರ ಜಾತ್ರೆ ನಿಮಿತ್ತ ದಾಸೋಹಕ್ಕೆ 35-40 ಕ್ವಿಂಟಲ್ ಅಕ್ಕಿಯ ಅನ್ನ, 6 ಸಾವಿರ ಲೀಟರ್ ಸಾಂಬಾರ... 4 ಕ್ವಿಂಟಲ್ ಗೋಧಿ ಮತ್ತು 8 ಕ್ವಿಂಟಲ್ ಬೆಲ್ಲದ ಪಾಯಸ ತಯಾರಿಸಲಾಗುತ್ತಿದೆ.
< previous
1
...
52
53
54
55
56
57
58
59
60
...
455
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ