• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
30ರಂದು ಕರ್ನಾಟಕ ವಿವಿ 73ನೇ ಘಟಿಕೋತ್ಸವ
ಕನ್ನಡಪ್ರಭ ವಾರ್ತೆ ಧಾರವಾಡಕರ್ನಾಟಕ ವಿಶ್ವವಿದ್ಯಾಲಯದ 73ನೇ ಘಟಿಕೋತ್ಸವ ಅ. 30 ರಂದು ಬೆಳಗ್ಗೆ 10.30ಕ್ಕೆ ಗಾಂಧಿ ಭವನದಲ್ಲಿ ಜರುಗಲಿದ್ದು, ರಾಜ್ಯಪಾಲರು ಹಾಗೂ ವಿವಿ ಕುಲಾಧಿಪತಿಗಳು ಆದ ಥಾವರ್‌ಚಂದ್ ಗೆಹಲೋತ್‌ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕವಿವಿ ಕುಲಪತಿ ಪ್ರೊ. ಕೆ.ಬಿ.ಗುಡಸಿ ಮಾಹಿತಿ ನೀಡಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವದೆಹಲಿಯ ಇಂಡೋ ಫ್ರೆಂಚ್ ಸೆಂಟರ್ ಫಾರ್ ಪ್ರೊಮೋಷನ್ ಆಫ್ ಅಡ್ವಾನ್ಸ್ ರಿಸರ್ಚ ನಿರ್ದೇಶಕ ಪ್ರೊ. ನಿತಿನ ಶೇಠ್‌ ಘಟಿಕೋತ್ಸವ ಭಾಷಣ ಮಾಡುವರು. ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ ಭಾಗವಹಿಸಲಿದ್ದಾರೆ ಎಂದರು.
ನಾಳೆ ಆರ್‌ಎಸ್‌ಎಸ್‌ ಪಥಸಂಚಲನ
ಹುಬ್ಬಳ್ಳಿ:ವಿಜಯದಶಮಿ ನಿಮಿತ್ತ ಹುಬ್ಬಳ್ಳಿ ಮಹಾನಗರದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಗಣವೇಷಧಾರಿಗಳಿಂದ ಅ.28 ರಂದು ಮಧ್ಯಾಹ್ನ 2.30 ಗಂಟೆಗೆ ಇಲ್ಲಿನ ನೆಹರು ಮೈದಾನದಿಂದ ಪಥಸಂಚಲನ ಹಮ್ಮಿಕೊಳ್ಳಲಾಗಿದೆ.
ಅಂತರಂಗದ ಶುದ್ಧಿ ಅತ್ಯವಶ್ಯಕ: ಶಂಕರ ಭಾರತಿ ಶ್ರೀ
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿಬಾಹ್ಯ ಆನಂದ ಅನುಭವಿಸಬೇಕಾದರೆ ಅಂತರಂಗದ ಶುದ್ಧಿ ಅತ್ಯವಶ್ಯಕ ಎಂದು ಮೈಸೂರಿನ ಕೆ.ಆರ್‌.ನಗರದ ಯಡತೊರೆ ಯೋಗಾನಂದ ಮಠದ ಶಂಕರ ಭಾರತಿ ಶ್ರೀಗಳು ಹೇಳಿದರು.ಇಲ್ಲಿಯ ಹವ್ಯಕ ಸಮುದಾಯ ಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಉಪದೇಶಾಮೃತ ನೀಡಿದರು.
ಬರ ಹಿನ್ನೆಲೆಯಲ್ಲಿ ಪ್ರತಿ ಕುಟುಂಬಕ್ಕೂ ಉದ್ಯೋಗ ಖಾತ್ರಿ..!
ಜಿಲ್ಲೆಯ ಎಂಟೂ ತಾಲೂಕುಗಳಲ್ಲಿ ಬರ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಬರ ನಿರ್ವಹಣಾ ಚಟುವಟಿಕೆ ಶುರು ಮಾಡಿದೆ. ಈಗಾಗಲೇ ಮಳೆ ಕೊರತೆಯಿಂದ ₹212 ಕೋಟಿ ಹಾನಿಯಾಗಿದೆ ಎಂದು ವರದಿ ನೀಡಿರುವ ಜಿಲ್ಲಾಡಳಿತ ಇದೀಗ ಕೃಷಿ ಚಟುವಟಿಕೆ ಇಲ್ಲದೇ ಕಂಗಾಲಾಗಿರುವ ರೈತ ಕುಟುಂಬಗಳಿಗೆ ಆಸರೆಯಾಗಿ ಉದ್ಯೋಗ ಖಾತ್ರಿಯಲ್ಲಿ ಉದ್ಯೋಗ ಒದಗಿಸಲು ಮುಂದಾಗಿದೆ.
(ಓಕೆ) ಎಚ್‌ಡಿಕೆದು ಬರೀ ಹಿಟ್‌ ಆ್ಯಂಡ್‌ ರನ್‌ ಕೇಸ್‌-ಶೆಟ್ಟರ್‌
ಈ ಹಿಂದೆ ಎಚ್‌.ಡಿ. ಕುಮಾರಸ್ವಾಮಿ ಪೆನ್‌ಡ್ರೈವ್‌ ಬಿಡುಗಡೆ ಮಾಡುವುದಾಗಿ ಹೇಳಿದರು. ಆದರೆ, ಅದೂ ಆಗಲಿಲ್ಲ. ಈ ವಿಚಾರದಲ್ಲಿಯೂ‌ ಹಿಟ್‌ ಆ್ಯಂಡ್‌ ರನ್‌ ಕೇಸ್‌ ಆಯಿತು. ಟೀಕೆ ಮಾಡುವ ಸಲುವಾಗಿ ಟ್ವೀಟ್‌ ಮಾಡಿದರೆ ಅದರಿಂದ ಏನೂ ಉಪಯೋಗವಾಗುವುದಿಲ್ಲ ಎಂದಿದ್ದಾರೆ ಮಾಜಿ ಸಿಎಂ ಶೆಟ್ಟರ್
ಯುವಕರ ಅಚ್ಚುಮೆಚ್ಚಿನ ವಂದೇ ಭಾರತ
ಧಾರವಾಡ- ಬೆಂಗಳೂರು ವಂದೇ ಭಾರತ್ ರೈಲಿನಲ್ಲಿ ಸೇ.62 ರಷ್ಟು ನೌಕರರು, ಉದ್ಯೋಗಿಗಳು ಅಂದರೆ 25 ರಿಂದ 59 ವಯೋಮಿತಿಯ ಜನರು ಸಂಚರಿಸುತ್ತಿದ್ದಾರೆ ಎಂಬುದು ಇತ್ತೀಚಿಗೆ ನಡೆಸಿದ ಸಮೀಕ್ಷೆಯಿಂದ ದೃಢಪಟ್ಟಿದೆ. ಶೇ. 20ರಷ್ಟು 18-24 ಯುವಕರು, ಶೇ. 20ರಷ್ಟು 25-34 ವರ್ಷ ವಯಸ್ಸಿನ ಯುವಕರು ಹಾಗೂ ಶೇ. 30 ರಷ್ಟು 35-49 ವರ್ಷ ವಯಸ್ಸಿನ ಪ್ರಯಾಣಿಕರು ಸಂಚರಿಸುತ್ತಿದ್ದಾರೆ. ಯುವಕರು ಆಧ್ಯತೆಯ ಮೇರೆಗೆ ಇದೇ ರೈಲಿನಲ್ಲಿ ಸಂಚರಿಸುತ್ತಿರುವುದು ಸಹ ಕಂಡು ಬಂದಿದೆ.
ರೈತರ ಪಂಪ್‌ಸೆಟ್‌ಗಳಿಗೆ 10 ಗಂಟೆ ವಿದ್ಯುತ್‌ ಪೂರೈಕೆಗೆ ಒತ್ತಾಯ
ರೈತರ ಪಂಪ್‌ಸೆಟ್‌ಗಳಿಗೆ 10 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಪೂರೈಸಲು ಒತ್ತಾಯಿಸಿ ಹೆಸ್ಕಾಂ ಕಚೇರಿ ಎದುರು ರತ್ನಭಾರತ ರೈತ ಸಮಾಜದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿದರು.
ಜನವರಿಯಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಲೀಂ ಅಹ್ಮದ
ಪಕ್ಷದಲ್ಲಿ ಈಗಾಗಲೇ ಲೋಕಸಭೆ ಚುನಾವಣೆಯ ತಯಾರಿ ಮಾಡಿಕೊಳ್ಳಲಾಗುತ್ತಿದೆ. 28 ಕ್ಷೇತ್ರಗಳಿಗೆ ವೀಕ್ಷಕರ ನೇಮಕ ಮಾಡಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ವೀಕ್ಷಕರು ಸಭೆಗಳನ್ನು ಮಾಡುತ್ತಿದ್ದಾರೆ
ವಿಜಯದಶಮಿ ದಿನವೇ ಯುವಕನ ಹತ್ಯೆ
ಯುವಕನ ಕುತ್ತಿಗೆ ಭಾಗಕ್ಕೆ ಭೀಕರವಾಗಿ ಇರಿದು ಕೊಲೆಗೈಯ್ಯಲಾಗಿದೆ. ರಾತ್ರಿ ವೇಳೆ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೋಟಿಗೂ ಅಧಿಕ ಹಣ ದೋಚಿದ ಕಳ್ಳರು
ಇಲ್ಲಿಗೆ ಸಮೀಪದ ರಾಯಾಪೂರದಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತರಬೇತಿ ‌ಕೇಂದ್ರದಲ್ಲಿ‌ ಕೋಟಿಗೂ ಅಧಿಕ‌ ನಗದು ಕಳ್ಳತನವಾಗಿದೆ.
  • < previous
  • 1
  • ...
  • 558
  • 559
  • 560
  • 561
  • 562
  • 563
  • 564
  • 565
  • 566
  • ...
  • 569
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved