• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮ: ಸಚಿವ ಮಧು ಬಂಗಾರಪ್ಪ ಶ್ಲಾಘನೆ
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಜ್ಞಾನರ್ಜನಗೆ ಹಾಗೂ ಅವರ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ಕಿತ್ತೂರು ಕರ್ನಾಟಕ ಬೆಳಗಾವಿ ವಿಭಾಗದಲ್ಲಿ ಕೈಗೊಂಡ ಕ್ರಮಗಳನ್ನು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಶ್ಲಾಘಿಸಿದರು.
ದಸರಾ ಹಬ್ಬಕ್ಕೆ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರು
ಬೆಲೆ ಏರಿಕೆ ಬಿಸಿ ಮಧ್ಯೆ ಜನರು ಹಬ್ಬಕ್ಕೆ ಬೇಕಾದ ಸಾಮಗ್ರಿಗಳನ್ನು ಖರೀದಿಸಿ, ಹಬ್ಬದ ತಯಾರಿ ನಡೆಸಿದ್ದಾರೆ. ನಗರದ ಸೂಪರ್ ಮಾರ್ಕೆಟ್, ಅಕ್ಕಿಪೇಟೆ, ನೆಹರು ಮಾರುಕಟ್ಟೆ, ಸುಭಾಷ್ ರಸ್ತೆ, ಟಿಕಾರೆ ರಸ್ತೆ, ಗಾಂಧಿ ಚೌಕ ಸೇರಿದಂತೆ ವಿವಿಧ ಕಡೆಗಳಲ್ಲಿ ಹಬ್ಬದ ಪೂಜೆಗಾಗಿ ಬೇಕಾದ ಸಾಮಗ್ರಿಗಳನ್ನು ಖರೀದಿಸಲು ಮುಗಿಬಿದ್ದ ದೃಶ್ಯ ಕಂಡು ಬಂತು.
ಮಹಾನಗರದ ಎಲ್ಲೆಲ್ಲೂ ದಸರಾ ಹಬ್ಬದ ಕಳೆ
ರಜೆ ದಿನಗಳು ಸಾಲುಸಾಲಾಗಿ ಬಂದಿರುವ ಹಿನ್ನೆಲೆಯಲ್ಲಿ ಭಾನುವಾರವೇ ದಸರಾ ಹಬ್ಬದ ಸಿದ್ಧತೆ ಮಹಾನಗರದಲ್ಲಿ ಕಂಡುಬಂದಿತು. ಕಳೆದ 8 ದಿನಗಳಿಂದ ನವರಾತ್ರಿಯ ಸಿದ್ಧತೆ ನಡೆಸಿದ್ದ ಜನತೆ ಭಾನುವಾರವೇ ಹಬ್ಬದ ಕೊನೆಯ ದಿನದ ಸಿದ್ಧತೆ ನಡೆಸಿದರು.
ವಿಜಯ ದುಂದುಭಿ ಮೊಳಗಿಸಿದ ರಾಮಕುಮಾರ
ದಿಗ್ವಿಜಯ ಪ್ರತಾಪಸಿಂಗ್‌ ಮಣಿಸಿದ ರಾಮಕುಮಾರ ರಾಮನಾಥನ್‌ಗೆ ಸಿಂಗಲ್ಸ್‌ ಪ್ರಶಸ್ತಿ ಪಡೆದರು. ಈ ಮೂಲಕ ಐಟಿಎಫ್‌ ಧಾರವಾಡ ಪುರುಷರ ವಿಶ್ವ ಟೆನಿಸ್‌ ಟೂರ್‌ ಪಂದ್ಯಾವಳಿ ಮುಕ್ತಾಯವಾಯಿತು.
ಸಿಂಗಲ್ಸ್‌ ಫೈನಲ್‌ಗೆ ರಾಮಕುಮಾರ, ದಿಗ್ವಿಜಯ ಪ್ರತಾಪಸಿಂಗ್‌
ಏಷಿಯನ್‌ ಗೇಮ್ಸ್‌ನಲ್ಲಿ ಭಾರತಕ್ಕೆ ರಜತ ಪದಕ ತಂದುಕೊಟ್ಟ 28ರ ಹರೆಯದ ರಾಮಕುಮಾರ ರಾಮನಾಥನ್‌ ಮತ್ತು ದಿಗ್ವಿಜಯ ಪ್ರತಾಪಸಿಂಗ್‌ ಐಟಿಎಫ್‌ ವಿಶ್ವ ಪುರುಷರ ಟೆನಿಸ್‌ ಟೂರ್‌ ಪಂದ್ಯಾವಳಿಯಲ್ಲಿ ಸಿಂಗಲ್ಸ್‌ ಪ್ರಶಸ್ತಿಗಾಗಿ ಭಾನುವಾರ ಹಣಾಹಣಿ ನಡೆಸಲಿದ್ದಾರೆ.
ಮೋದಿ ಸರ್ಕಾರ ಅಧಿಕಾರಕ್ಕೆ ಬರಲ್ಲ: ಲಾಡ್‌
ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಇಡೀ ದೇಶದ ಲೆಕ್ಕಾಚಾರವೇ ಬದಲಾಗುತ್ತಿದೆ. ಹೀಗಾಗಿ ಬಿಜೆಪಿ ಲೆಕ್ಕಾಚಾರ ಕೂಡ ಉಲ್ಟಾ ಆಗುತ್ತದೆ. ಹಿಂದಿ ಮಾತನಾಡುವ ರಾಜ್ಯಗಳಲ್ಲಿ ನಮ್ಮ ಪಕ್ಷದ ಮೈತ್ರಿ ಹೆಚ್ಚು ಸ್ಥಾನ ಗಳಿಸಲಿದೆ ಎಂದು ಸಚಿವ ಸಂತೋಷ ಲಾಡ್ ನುಡಿದರು.
ಗೃಹಲಕ್ಷ್ಮಿ: ಪೆಂಡಿಂಗ್‌ ಅರ್ಜಿ ಇತ್ಯರ್ಥದ ಜವಾಬ್ದಾರಿ ಅಂಗನವಾಡಿಗೆ
ಪೆಂಡಿಂಗ್‌ ಇರುವಂತಹ 20294 ಅರ್ಜಿದಾರರ ಮನೆ ಮನೆಗಳಿಗೆ ಅಂಗನವಾಡಿ ಕಾರ್ಯಕರ್ತೆಯರು ತೆರಳಿ ಅರ್ಜಿಯಲ್ಲಿನ ದೋಷ ವಿವರಿಸುತ್ತಾರೆ. ಜತೆಗೆ ಪರಿಹಾರವನ್ನೂ ಸೂಚಿಸುವ ಕೆಲಸ ಅಂಗನವಾಡಿ ಕಾರ್ಯಕರ್ತೆಯರು ಮಾಡುತ್ತಿದ್ದಾರೆ.
ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ
ಮುಂದಿನ ದಿನಗಳಲ್ಲಿ ಮತ್ತೆ ಕೆರೆಗಳಿಗೆ ನೀರು ತುಂಬಿಸಲು ಕ್ರಮ ವಹಿಸಲಾಗುವುದು. ಈಗಾಗಲೇ ಕೆಲವು ರೈತರು ಹಿಂಗಾರು ಬೆಳೆ ಬೆಳೆದಿದ್ದಾರೆ. ಹಿಂಗಾರು ಮಳೆ ಕೊರತೆಯಾದರೆ ಬೆಳೆ ಹಾನಿಯಾಗುವ ಸಂಭವವಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ತಿಳಿಸಿದ್ದಾರೆ.
ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರ ಬದ್ಧ
ಅಭಿವೃದ್ಧಿ ಕಾರ್ಯಗಳೊಂದಿಗೆ ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. ಮುಂದಿನ ದಿನಗಳಲ್ಲಿ ಈ ಕುರಿತು ಸರ್ಕಾರ ಕ್ರಮವಹಿಸಲಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಹೇಳಿದರು.
(ಓಕೆ) ಪ್ರಧಾನಿಗಳಿಂದ ಅಭಿನಂದನಾ ಪತ್ರ
ಕನ್ನಡಪ್ರಭ ವಾರ್ತೆ ನವಲಗುಂದಪ್ರಧಾನಿಗಳಿಂದ ಆಯೋಜಿತಗೊಂಡಿದ್ದ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ತಾಲೂಕಿನ ನಾವಳ್ಳಿ ಗ್ರಾಮದ ಬಸವರಡ್ಡಿ ಫಕೀರರರಡ್ಡಿ ಚಾಕಲಬ್ಬಿ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ವಿನುತಾ ಎಂ. ಹಿರೇಮಠ ಪ್ರಸ್ತುತ ಪಡಿಸಿದ್ದ ಪರೀಕ್ಷೆ ಪದ್ಧತಿ ಉತ್ತಮಗೊಳಿಸುವುದು ಹಾಗೂ ನಕಲು ತಡೆ ಎಂಬ ಪ್ರಬಂಧಕ್ಕೆ ಪ್ರಧಾನಿ ಮೋದಿ ಅಭಿನಂದನಾ ಪತ್ರ ಕಳುಹಿಸಿದ್ದಾರೆ. ಶಿಕ್ಷಕಿ ವಿನುತಾ ಈ ಕುರಿತು ಸಂತಸ ವ್ಯಕ್ತಪಡಿಸಿದ್ದು, ಶಾಲಾ ಆಡಳಿತ ಮಂಡಳಿ ಅಭಿನಂದಿಸಿದೆ.
  • < previous
  • 1
  • ...
  • 559
  • 560
  • 561
  • 562
  • 563
  • 564
  • 565
  • 566
  • 567
  • 568
  • 569
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved