• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತ‌ ಹೋರಾಟಗಾರ ಖಂಡೇಶ್ವರ ವಿಧಿವಶ
ಧಾರವಾಡ: ತಾಲೂಕಿನ ನರೇಂದ್ರ ಗ್ರಾಮದ ಹಿರಿಯರು, ಪ್ರಗತಿಪರ ರೈತರು, ರೈತ ಹೋರಾಟಗಾರ ಖಂಡೇಶ್ವರ ಬಸವಂತಪ್ಪ ನರೇಂದ್ರ (ಈಳಿಗೇರ) (80) ಗುರುವಾರ ನಿಧನರಾದರು.ಎಂಜಿನಿಯರಿಂಗ್ ಪದವಿ ಪಡೆದಿದ್ದ ಅವರು, ಕೃಷಿಕರ ಬಗ್ಗೆ ಅಪಾರ ಕಳಕಳಿ ಹೊಂದಿದ್ದರು. ಅಂದಿನ ರೈತ ನಾಯಕ ಪ್ರೊ. ಎಂ.ಡಿ. ನಂಜುಂಡಸ್ವಾಮಿ, ಬಾಬಾಗೌಡ ಪಾಟೀಲ, ಎಚ್.ಎಸ್. ರುದ್ರಪ್ಪ, ಪುಟ್ಟಣ್ಣಯ್ಯ ಅವರ ಜತೆ ರೈತ ಚಳವಳಿಯಲ್ಲಿ ಗುರುತಿಸಿಕೊಂಡಿದ್ದರು. ಒಂದು ಬಾರಿ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತದಲ್ಲಿ ರೈತ ಸಂಘದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಪಡಿತರ ಬಂದ್ ಮಾಡಿ ಹೋರಾಟ ಸರ್ಕಾರಕ್ಕೆ ಎಚ್ಚರಿಕೆ
ಧಾರವಾಡ: ನ್ಯಾಯಬೆಲೆ ಅಂಗಡಿ ಮೂಲಕ ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ಮಾಡಬೇಕು ಎಂದು ನ್ಯಾಯಬೆಲೆ ಅಂಗಡಿಕಾರರು ಧಾರವಾಡ ನಗರದ ಆಹಾರ ಇಲಾಖೆ ಉಪ ನಿರ್ದೇಶಕರ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.ಸರ್ಕಾರ ನೇರವಾಗಿ ಪಡಿತರ ಚೀಟಿದಾರರಿಗೆ ಹಣ ಬಿಡುಗಡೆ ಮಾಡುವುದು ಸರಿಯಲ್ಲ, ಇದರಿಂದ ಪಡಿತರ ವಿತರಣೆ ಮಾಡುವ ನ್ಯಾಯಬೆಲೆ ಅಂಗಡಿಕಾರರಿಗೆ ಅನ್ಯಾಯವಾಗಲಿದೆ. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಪಡಿತರ ಅಂಗಡಿಕಾರರು ಸಮಸ್ಯೆ ನಿವಾರಣೆಗೆ ಮುಂದಾಗಬೇಕು. ಇಲ್ಲವೇ ನವೆಂಬರ್ ತಿಂಗಳಲ್ಲಿ ರಾಜ್ಯಾದ್ಯಂತ ಪಡಿತರ ವಿತರಣೆ ಬಂದ್ ಮಾಡಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಅಂಧರ ಕ್ರಿಕೆಟ್‌ನ ಬೆಳಕು ಗಂಗಮ್ಮ!
ಇಂಗ್ಲೆಂಡಿನ ಬರ್ಮಿಂಗ್ ಹ್ಯಾಮ್ ನಲ್ಲಿ ಈಚೆಗೆ ನಡೆದ ಅಂತಾರಾಷ್ಟ್ರೀಯ ಅಂಧರ ಮಹಿಳಾ ಕ್ರಿಕೆಟ್‌ನ ಭಾರತ, ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳ ತ್ರಿಕೋನ ಪಂದ್ಯದಲ್ಲಿ ಪ್ರಮುಖ ಪಾತ್ರವಹಿಸಿ ದೇಶಕ್ಕೆ, ರಾಜ್ಯಕ್ಕೆ, ಹಾವೇರಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ರಸ್ತೆಯಲ್ಲಿಯೇ ಚರಂಡಿ ನೀರಿನ ಹೊಂಡ
ಕಳೆದ ಒಂದು ತಿಂಗಳಿ ನಿಂದ ಬಂದಾದ ಒಳಚರಂಡಿಯಿಂದಾಗಿ ಹಳೇ ಬಸ್‌ ನಿಲ್ದಾಣದ ಹೊರಗೆ ಒಳಚರಂಡಿ ನೀರಿನದ್ದೇ ದುರ್ನಾತ. ರಸ್ತೆಯ ಮೇಲೆ ಚರಂಡಿ ನೀರು ಹರಿಯುತ್ತಿದ್ದರೂ ಪಾಲಿಕೆ ಗಮನಹರಿಸಿಲ್ಲ.
ಹಿಂಗಾರಿ ಬೆಳೆ: ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಒಪ್ಪಿಗೆ
2023-24ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಮೂಲಕ ರೈತರು ತಾವು ಬೆಳೆದ ಬೆಳೆಗಳನ್ನು ಅತ್ಯುತ್ತಮ ಬೆಲೆಗೆ ಮಾರಾಟ ಮಾಡಲು ಅವಕಾಶ ಕಲ್ಪಿಸಿದಂತಾಗಿದೆ.
ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟ, ಬೆಂಕಿಗೆ ಆಹುತಿಯಾದ ಮನೆ
ಕಲಘಟಗಿ ತಾಲೂಕಿನ ಬಿ.ಗುಡಿಹಾಳ ಗ್ರಾಮದಲ್ಲಿ ಬಸಯ್ಯ ಹಿರೇಮಠ ಎಂಬುವರ ಮನೆಯಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ಮನೆ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಬುಧವಾರ ನಡೆದಿದೆ.
ಐಟಿಎಫ್‌ ಪಂದ್ಯಾವಳಿ- ಪ್ರಿ ಕ್ವಾರ್ಟರ್‌ ಫೈನಲ್‌ಗೆ ಶ್ರೇಯಾಂಕಿತರು
ಪ್ರಥಮ ಸುತ್ತಿನ ಕೆಲ ಪಂದ್ಯಗಳು ದೀರ್ಘ ಹೋರಾಟದಿಂದ ಕೂಡಿದ್ದು, ಧಾರವಾಡ ಜಿಲ್ಲಾ ಟೆನಿಸ್‌ ಸಂಸ್ಥೆಯ ರಾಜಾಧ್ಯಕ್ಷ ಕೋರ್ಟ್‌ಗಳು ಶ್ರೇಷ್ಠ ಗುಣಮಟ್ಟದ ಟೆನಿಸ್‌ಗೆ ಸಾಕ್ಷಿಯಾದವು.
ಕ್ರಿಕೆಟ್‌ ಬೆಟ್ಟಿಂಗ್‌ ಪತ್ತೆಗಾಗಿಯೇ ವಿಶೇಷ ಟೀಂ!
ಇದೀಗ ಮೊಬೈಲ್‌ ಆ್ಯಪ್‌ಗಳ ಮೂಲಕ ಬೆಟ್ಟಿಂಗ್‌ ನಡೆಯುತ್ತಿದೆ. ಇದೀಗ ಬಂಧಿತರಾದವರ ಪೈಕಿ ಮೊಬೈಲ್‌ ಆ್ಯಪ್‌ ಮೂಲಕ ಇಲ್ಲಿನ ಜನರನ್ನು ಬಳಸಿಕೊಂಡು ಬೆಟ್ಟಿಂಗ್‌ ಕಟ್ಟಿಸುವ ಕೆಲಸದಲ್ಲೂ ತೊಡಗಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಮೊಬೈಲ್‌ ಮೂಲಕವೇ ಬೆಟ್ಟಿಂಗ್‌ ಕಟ್ಟಿಸುವ ಕೆಲಸವನ್ನೂ ಮಾಡುತ್ತಿದ್ದಾರೆ.
ಅನಿರೀಕ್ಷಿತ ಗೆಲವಿನಿಂದ ಮುಖ್ಯ ಪಂದ್ಯಾವಳಿಗೆ ಕರ್ನಾಟಕದ ಸೂರಜ್‌
ಕರ್ನಾಟಕದ ಸೂರಜ್‌ ಪ್ರಬೋಧ ಮತ್ತು ಗುಜರಾತದ ಮಧ್ವಿನ್‌ ಕಾಮತ್‌ ಇಲ್ಲಿ ನಡೆದಿರುವ ಐಟಿಎಫ್‌ ಪುರುಷರ ವಿಶ್ವ ಟೆನಿಸ್‌ ಟೂರ್‌ ಪಂದ್ಯಾವಳಿಯ ಅರ್ಹತಾ ಸುತ್ತಿನಲ್ಲಿ ಪ್ರಮುಖ ಆಟಗಾರರ ವಿರುದ್ಧ ಅನಿರೀಕ್ಷಿತ ಗೆಲವು ಸಾಧಿಸಿ ಮುಖ್ಯ ಪಂದ್ಯಾವಳಿಗೆ ಅರ್ಹತೆ ಪಡೆದರು.
ಹಣ ಇಲ್ಲದೇ ಟೆಂಡರ್‌ ಕರೆದಿದ್ದ ಬಿಜೆಪಿ
ಬಿಜೆಪಿ ಸರ್ಕಾರ ಬಹಳಷ್ಟು ಸಂಖ್ಯೆಯಲ್ಲಿ ಟೆಂಡರ್‌ ಕರೆದಿತ್ತು. ಆದರೆ, ಬೊಕ್ಕಸದಲ್ಲಿ ಹಣವೇ ಇದ್ದಿರಲಿಲ್ಲ. ಹೀಗಾಗಿ, ಟೆಂಡರ್‌ ಕರೆದ ಕಾಮಗಾರಿಗಳಿಗೆ ಈಗ ಸಮಸ್ಯೆಯಾಗಿದೆ. ಅವುಗಳ ಪೈಕಿ ಮಹತ್ವದ ಕಾಮಗಾರಿಗಳನ್ನು ಗಮನಿಸಿ ಮಂಜೂರಾತಿ ನೀಡುತ್ತಿದ್ದೇವೆ. ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಮಂಜೂರಾತಿ ನೀಡಲಿದ್ದೇವೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ವಿವಸಿದರು.
  • < previous
  • 1
  • ...
  • 560
  • 561
  • 562
  • 563
  • 564
  • 565
  • 566
  • 567
  • 568
  • 569
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved