• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ಎಸ್ಮಾ ವಿರುದ್ಧ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲು
ಸರ್ಕಾರ ಕಾರ್ಮಿಕ ಸಂಘಟನೆಗಳು ಹೋರಾಟಕ್ಕೆ ಕರೆ ನೀಡಿದಾಗ ಎಸ್ಮಾ ಜಾರಿ ಮಾಡುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಹೀಗಾಗಿ ಈ ಬಾರಿ ಎಸ್ಮಾ ವಿರುದ್ಧ ಧಾರವಾಡ ಹೈಕೋರ್ಟ್‌ನಲ್ಲಿ ಜು. 28ರಂದು ಪ್ರಕರಣ ದಾಖಲಿಸಲಾಗಿದೆ.
ನವಲಗುಂದದಲ್ಲಿ ಯೂರಿಯಾ ಗೊಬ್ಬರಕ್ಕಾಗಿ ಪರದಾಟ!
ತಾಲೂಕಿನಾದ್ಯಂತ ಯೂರಿಯಾ ಗೊಬ್ಬರಕ್ಕಾಗಿ ಸಾವಿರಾರು ರೈತರು ಪರದಾಡುತ್ತಿದ್ದಾರೆ. ಆದರೆ, ಅವರಿಗೆ ಸಕಾಲಕ್ಕೆ ರಸಗೊಬ್ಬರ ದೊರೆಯುತ್ತಿಲ್ಲ. ಕಾಳಸಂತೆಯಲ್ಲಿ ಬೆರಳೆಣಿಕೆಯ ರೈತರಿಗೆ ದುಬಾರಿ ಬೆಲೆಯಲ್ಲಿ ಯೂರಿಯಾ ಮಾರಾಟ ಮಾಡಲಾಗುತ್ತಿದೆ ಎನ್ನುವ ಆಪಾದನೆ ಎಲ್ಲೆಡೆ ಕೇಳಿ ಬಂದಿದೆ.
ಡ್ರೋನ್ ಬಳಸಿ ನ್ಯಾನೋ ಯೂರಿಯಾ ಗೊಬ್ಬರ ಸಿಂಪಡನೆ
ಪ್ರಗತಿಪರ ರೈತ ಪ್ರಕಾಶ ಶಿಗ್ಲಿ ಅವರು ಸೋಮವಾರ ತಾವು ಉಳುಮೆ ಮಾಡುವ ಹೊಲದಲ್ಲಿ ಡ್ರೋನ್ ಬಳಸಿ ನವೀನ ನ್ಯಾನೋ ಯೂರಿಯಾವನ್ನು ಸಿಂಪಡೆ ಮಾಡುವ ಕಾರ್ಯವನ್ನು ಶಾಸಕ ಎನ್‌.ಎಚ್‌. ಕೋನರಡ್ಡಿ ವೀಕ್ಷಿಸಿದರು.
ಕೃಷಿ ಸಚಿವನಾಗಲು ಎನ್‌. ಚೆಲುವರಾಯಸ್ವಾಮಿ ಅನ್‌ಫಿಟ್‌: ನಡಹಳ್ಳಿ
ರಾಜ್ಯ ಸರ್ಕಾರ 12.95 ಲಕ್ಷ ಮೆಟ್ರಿಕ್ ಟನ್ ಬೇಡಿಕೆ ಇಟ್ಟಿತ್ತು. ಅದರಲ್ಲಿ ಕೇಂದ್ರ ಸರ್ಕಾರ 11.17 ಲಕ್ಷ ಮೆಟ್ರಿಕ್ ಟನ್ ಪೂರೈಸಿದೆ. ಜುಲೈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರ 8.73 ಲಕ್ಷ ಮೆಟ್ರಿಕ್ ಟನ್ ಗೊಬ್ಬರ ಪೂರೈಕೆ ಮಾಡಿದೆ.
ಧರ್ಮಸ್ಥಳ ಗ್ರಾಮದಲ್ಲಿ 8 ಅಡಿ ಆಳ ತೋಡಿದರೂ ಸಿಗದ ಅವಶೇಷ । ಮೊದಲ ದಿನ ಶವದ ಸುಳಿವೇ ಇಲ್ಲ!
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದೆ. ನೂರಾರು ಶವಗಳನ್ನು ಹೂತಿದ್ದೇನೆ ಎಂದಿದ್ದ ದೂರುದಾರ, 13 ಸ್ಥಳಗಳನ್ನು ಗುರುತಿಸಿದ ಬೆನ್ನಲ್ಲೇ ಮಂಗಳವಾರದಿಂದ ಶವಗಳನ್ನು ಹೊರ ತೆಗೆಯುವ ಕಾರ್ಯ ಆರಂಭವಾಗಿದೆ.
ರೈತರ ಸಮಸ್ಯೆಗೆ ಸ್ಪಂದಿಸದ ರಾಜ್ಯ ಸರ್ಕಾರ: ನಾಗರಾಜ್ ಛಬ್ಬಿ ಆರೋಪ
ಗೊಬ್ಬರ ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದೆ. ರೈತರಿಗೆ ಮಾತ್ರ ಲಭ್ಯವಾಗುತ್ತಿಲ್ಲ ಇದರ ಬಗ್ಗೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಿಲ್ಲ.
ಶಿಥಿಲಗೊಂಡ ಸರ್ಕಾರಿ ಶಾಲೆ ಖಾಸಗಿ ಕಟ್ಟಡಕ್ಕೆ ಸ್ಥಳಾಂತರ
ಕನ್ನಡಪ್ರಭದಲ್ಲಿ ವರದಿ ಪ್ರಕಟವಾದ ಒಂದೇ ದಿನದಲ್ಲಿ ನಮ್ಮ ಸಮಸ್ಯೆಗೆ ಪರಿಹಾರ ದೊರೆತಿದೆ ಎಂದು ಗ್ರಾಮಸ್ತರು ಸಿಹಿಹಂಚಿ ಧನ್ಯವಾದ ತಿಳಿಸಿದರು.
ನ್ಯಾನೋ ಯೂರಿಯಾಕ್ಕೆ ಬೇಕಿದೆ ಇನ್ನಷ್ಟು ಜಾಗೃತಿ!
ರೈತರು ಮಾತ್ರ ಈವರೆಗೂ ಹರಳು ರೂಪದ ಯೂರಿಯಾವನ್ನೇ ಬಳಸಲು ಇಷ್ಟ ಪಡುತ್ತಾರೆ. ದ್ರವರೂಪದ ನ್ಯಾನೋ ಬಳಕೆಗೆ ಮುಂದಾಗುತ್ತಿಲ್ಲ. ಇದಕ್ಕಾಗಿ ಇಫ್ಕೋ ಕಂಪನಿಯೂ ಕೃಷಿ ಇಲಾಖೆಯೊಂದಿಗೆ ಸೇರಿ ರೈತರ ಹೊಲಗಳಲ್ಲಿ ಪ್ರಾತ್ಯಕ್ಷಿಕೆ ನಡೆಸುತ್ತಿದೆ. ಕೃಷಿ ವಿವಿಗಳಲ್ಲಿ ನಡೆಯುವ ರೈತ ತರಬೇತಿ ಕಾರ್ಯಕ್ರಮಗಳಲ್ಲಿ ಇದರ ಪ್ರಚಾರ ನಡೆಸಲಾಗುತ್ತಿದೆ. ಆದರೂ ರೈತರಿಗೆ ಈ ಬಗ್ಗೆ ಇನ್ನೂ ನಂಬಿಕೆ ಬರುತ್ತಿಲ್ಲ.
ಬೆಳಗಾವಿ ಕೇಂದ್ರ ಬಸ್ ನಿಲ್ದಾಣಕ್ಕೆ ನಗದು ಪುರಸ್ಕಾರ
ಯಾಣಿಕರಿಗೆ ಉತ್ತಮ ರೀತಿಯಲ್ಲಿ ಸಾರಿಗೆ ಸೌಲಭ್ಯ ಒದಗಿಸುವ ಜವಾಬ್ದಾರಿ ನಮ್ಮದಾಗಿದೆ. ಇದೊಂದು ವಿನೂತನ ಪ್ರಯೋಗವಾಗಿದ್ದು, ಪ್ರಯಾಣಿಕರಿಗೆ ಒಳ್ಳೆಯ ಪ್ರಯಾಣದ ಅನುಭವ ನೀಡಲು ಸಹಕಾರಿಯಾಗಿದೆ. ಸಂಸ್ಥೆಯ ಎಲ್ಲ ಬಸ್ ನಿಲ್ದಾಣಗಳನ್ನು ಸ್ಚಚ್ಚವಾಗಿಟ್ಟುಕೊಳ್ಳುವದು ನಮ್ಮ ಕರ್ತವ್ಯ.
ಯೂರಿಯಾ ವಿಷಯದಲ್ಲಿ ಕೇಂದ್ರ ಮೇಲೆ ಗೂಬೆ ಕೂರಿಸುವ ಕೆಲಸ: ಮುನೇನಕೊಪ್ಪ
ರಾಜ್ಯದಲ್ಲಿ ರೈತರಿಗೆ ಎಷ್ಟು ಪ್ರಮಾಣದ ಗೊಬ್ಬರ ಬೇಕು ಎಂಬುದನ್ನು ರಾಜ್ಯ ಸರ್ಕಾರ ಕೇಂದ್ರಕ್ಕೆ ತಿಳಿಸಬೇಕು. ಆದರೆ, ರಾಜ್ಯ ಅದನ್ನು ಮಾಡದೇ, ಕೇಂದ್ರದ ಮೇಲೆ ಗೂಬೆ ಕೂರಿಸುವ ಯತ್ನ ಮಾಡುತ್ತಿದೆ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 571
  • next >
Top Stories
ಬಲೂನ್ ಮಾರಲು ಮೈಸೂರಿಗೆ ಬಂದಿದ್ದ ಬಾಲಕಿ ಹತ್ಯೆ
ಕಾಂತಾರ ಚಾಪ್ಟರ್‌ 1 : ಅತಿಮಾನುಷ ಸಿನಿಮಾ ಅದ್ದೂರಿ ಗಳಿಕೆ ಮಾಡಿದ್ದು ಹೇಗೆ!
ಸಂಪುಟ ಪುನರ್‌ ರಚನೆ ಸುಳಿವು : ದಲಿತ ಸಚಿವರ ಸಭೆ!
ಶೂದ್ರ ಶ್ರೀನಿವಾಸ್‌ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಕೆರೆ ಜಾಗ ಒತ್ತುವರಿ ಮುಲಾಜಿಲ್ಲದೆ ತೆರವು : ಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved