ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಡಿತರ ಬಂದ್ ಮಾಡಿ ಹೋರಾಟ ಸರ್ಕಾರಕ್ಕೆ ಎಚ್ಚರಿಕೆ
ಧಾರವಾಡ: ನ್ಯಾಯಬೆಲೆ ಅಂಗಡಿ ಮೂಲಕ ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ಮಾಡಬೇಕು ಎಂದು ನ್ಯಾಯಬೆಲೆ ಅಂಗಡಿಕಾರರು ಧಾರವಾಡ ನಗರದ ಆಹಾರ ಇಲಾಖೆ ಉಪ ನಿರ್ದೇಶಕರ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.ಸರ್ಕಾರ ನೇರವಾಗಿ ಪಡಿತರ ಚೀಟಿದಾರರಿಗೆ ಹಣ ಬಿಡುಗಡೆ ಮಾಡುವುದು ಸರಿಯಲ್ಲ, ಇದರಿಂದ ಪಡಿತರ ವಿತರಣೆ ಮಾಡುವ ನ್ಯಾಯಬೆಲೆ ಅಂಗಡಿಕಾರರಿಗೆ ಅನ್ಯಾಯವಾಗಲಿದೆ. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಪಡಿತರ ಅಂಗಡಿಕಾರರು ಸಮಸ್ಯೆ ನಿವಾರಣೆಗೆ ಮುಂದಾಗಬೇಕು. ಇಲ್ಲವೇ ನವೆಂಬರ್ ತಿಂಗಳಲ್ಲಿ ರಾಜ್ಯಾದ್ಯಂತ ಪಡಿತರ ವಿತರಣೆ ಬಂದ್ ಮಾಡಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಅಂಧರ ಕ್ರಿಕೆಟ್‌ನ ಬೆಳಕು ಗಂಗಮ್ಮ!
ಇಂಗ್ಲೆಂಡಿನ ಬರ್ಮಿಂಗ್ ಹ್ಯಾಮ್ ನಲ್ಲಿ ಈಚೆಗೆ ನಡೆದ ಅಂತಾರಾಷ್ಟ್ರೀಯ ಅಂಧರ ಮಹಿಳಾ ಕ್ರಿಕೆಟ್‌ನ ಭಾರತ, ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳ ತ್ರಿಕೋನ ಪಂದ್ಯದಲ್ಲಿ ಪ್ರಮುಖ ಪಾತ್ರವಹಿಸಿ ದೇಶಕ್ಕೆ, ರಾಜ್ಯಕ್ಕೆ, ಹಾವೇರಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ರಸ್ತೆಯಲ್ಲಿಯೇ ಚರಂಡಿ ನೀರಿನ ಹೊಂಡ
ಕಳೆದ ಒಂದು ತಿಂಗಳಿ ನಿಂದ ಬಂದಾದ ಒಳಚರಂಡಿಯಿಂದಾಗಿ ಹಳೇ ಬಸ್ ನಿಲ್ದಾಣದ ಹೊರಗೆ ಒಳಚರಂಡಿ ನೀರಿನದ್ದೇ ದುರ್ನಾತ. ರಸ್ತೆಯ ಮೇಲೆ ಚರಂಡಿ ನೀರು ಹರಿಯುತ್ತಿದ್ದರೂ ಪಾಲಿಕೆ ಗಮನಹರಿಸಿಲ್ಲ.
ಹಿಂಗಾರಿ ಬೆಳೆ: ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಒಪ್ಪಿಗೆ
2023-24ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಮೂಲಕ ರೈತರು ತಾವು ಬೆಳೆದ ಬೆಳೆಗಳನ್ನು ಅತ್ಯುತ್ತಮ ಬೆಲೆಗೆ ಮಾರಾಟ ಮಾಡಲು ಅವಕಾಶ ಕಲ್ಪಿಸಿದಂತಾಗಿದೆ.
ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟ, ಬೆಂಕಿಗೆ ಆಹುತಿಯಾದ ಮನೆ
ಕಲಘಟಗಿ ತಾಲೂಕಿನ ಬಿ.ಗುಡಿಹಾಳ ಗ್ರಾಮದಲ್ಲಿ ಬಸಯ್ಯ ಹಿರೇಮಠ ಎಂಬುವರ ಮನೆಯಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ಮನೆ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಬುಧವಾರ ನಡೆದಿದೆ.
ಐಟಿಎಫ್ ಪಂದ್ಯಾವಳಿ- ಪ್ರಿ ಕ್ವಾರ್ಟರ್ ಫೈನಲ್‌ಗೆ ಶ್ರೇಯಾಂಕಿತರು
ಪ್ರಥಮ ಸುತ್ತಿನ ಕೆಲ ಪಂದ್ಯಗಳು ದೀರ್ಘ ಹೋರಾಟದಿಂದ ಕೂಡಿದ್ದು, ಧಾರವಾಡ ಜಿಲ್ಲಾ ಟೆನಿಸ್ ಸಂಸ್ಥೆಯ ರಾಜಾಧ್ಯಕ್ಷ ಕೋರ್ಟ್‌ಗಳು ಶ್ರೇಷ್ಠ ಗುಣಮಟ್ಟದ ಟೆನಿಸ್‌ಗೆ ಸಾಕ್ಷಿಯಾದವು.
ಕ್ರಿಕೆಟ್ ಬೆಟ್ಟಿಂಗ್ ಪತ್ತೆಗಾಗಿಯೇ ವಿಶೇಷ ಟೀಂ!
ಇದೀಗ ಮೊಬೈಲ್ ಆ್ಯಪ್‌ಗಳ ಮೂಲಕ ಬೆಟ್ಟಿಂಗ್ ನಡೆಯುತ್ತಿದೆ. ಇದೀಗ ಬಂಧಿತರಾದವರ ಪೈಕಿ ಮೊಬೈಲ್ ಆ್ಯಪ್ ಮೂಲಕ ಇಲ್ಲಿನ ಜನರನ್ನು ಬಳಸಿಕೊಂಡು ಬೆಟ್ಟಿಂಗ್ ಕಟ್ಟಿಸುವ ಕೆಲಸದಲ್ಲೂ ತೊಡಗಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಮೊಬೈಲ್ ಮೂಲಕವೇ ಬೆಟ್ಟಿಂಗ್ ಕಟ್ಟಿಸುವ ಕೆಲಸವನ್ನೂ ಮಾಡುತ್ತಿದ್ದಾರೆ.
ಅನಿರೀಕ್ಷಿತ ಗೆಲವಿನಿಂದ ಮುಖ್ಯ ಪಂದ್ಯಾವಳಿಗೆ ಕರ್ನಾಟಕದ ಸೂರಜ್
ಕರ್ನಾಟಕದ ಸೂರಜ್ ಪ್ರಬೋಧ ಮತ್ತು ಗುಜರಾತದ ಮಧ್ವಿನ್ ಕಾಮತ್ ಇಲ್ಲಿ ನಡೆದಿರುವ ಐಟಿಎಫ್ ಪುರುಷರ ವಿಶ್ವ ಟೆನಿಸ್ ಟೂರ್ ಪಂದ್ಯಾವಳಿಯ ಅರ್ಹತಾ ಸುತ್ತಿನಲ್ಲಿ ಪ್ರಮುಖ ಆಟಗಾರರ ವಿರುದ್ಧ ಅನಿರೀಕ್ಷಿತ ಗೆಲವು ಸಾಧಿಸಿ ಮುಖ್ಯ ಪಂದ್ಯಾವಳಿಗೆ ಅರ್ಹತೆ ಪಡೆದರು.
ಹಣ ಇಲ್ಲದೇ ಟೆಂಡರ್ ಕರೆದಿದ್ದ ಬಿಜೆಪಿ
ಬಿಜೆಪಿ ಸರ್ಕಾರ ಬಹಳಷ್ಟು ಸಂಖ್ಯೆಯಲ್ಲಿ ಟೆಂಡರ್ ಕರೆದಿತ್ತು. ಆದರೆ, ಬೊಕ್ಕಸದಲ್ಲಿ ಹಣವೇ ಇದ್ದಿರಲಿಲ್ಲ. ಹೀಗಾಗಿ, ಟೆಂಡರ್ ಕರೆದ ಕಾಮಗಾರಿಗಳಿಗೆ ಈಗ ಸಮಸ್ಯೆಯಾಗಿದೆ. ಅವುಗಳ ಪೈಕಿ ಮಹತ್ವದ ಕಾಮಗಾರಿಗಳನ್ನು ಗಮನಿಸಿ ಮಂಜೂರಾತಿ ನೀಡುತ್ತಿದ್ದೇವೆ. ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಮಂಜೂರಾತಿ ನೀಡಲಿದ್ದೇವೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ವಿವಸಿದರು.
ಭಾರತ ವಿಶ್ವಕಪ್ ಕ್ರಿಕೆಟ್ ಗೆಲ್ಲಲಿದೆ -ಅಜರುದ್ದೀನ್
ಸದ್ಯ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಟ್ರೋಫಿಯನ್ನು ಭಾರತವೇ ಗೆಲ್ಲಲಿದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ ಅಜರುದ್ದೀನ್ ವಿಶ್ವಾಸ ವ್ಯಕ್ತಪಡಿಸಿದರು.
< previous
1
...
595
596
597
598
599
600
601
602
603
604
next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್.ಡಿ.ಕುಮಾರಸ್ವಾಮಿ