ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವರದಕ್ಷಿಣೆ ಕಿರುಕುಳ- 7 ತಿಂಗಳಲ್ಲೇ ಯುವತಿ ಆತ್ಮಹತ್ಯೆ
ಶೆಲವಡಿ ಗ್ರಾಮದ ವಿದ್ಯಾ ಮಲ್ಲಿಕಾರ್ಜುನ ಗಾಣಿಗೇರ(19) ಮೃತ ದುರ್ದೈವಿ. ಇವಳ ಗಂಡ, ಅತ್ತೆ, ಮಾವ ವರದಕ್ಷಿಣೆ ತರುವಂತೆ ಕಿರುಕುಳ ನೀಡಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇಂದಿನಿಂದ ವಿಶ್ವ ಲಾನ್ ಟೆನಿಸ್ ಪಂದ್ಯಾವಳಿ
ಇಲ್ಲಿಯ ರಾಜಾಧ್ಯಕ್ಷ ಪೆವಿಲಿಯನ್ ಆವರಣದಲ್ಲಿ ಇರುವ ಐದು ಹಾರ್ಡ್ ಕೋರ್ಟ್ ಅಂಗಣಗಳಲ್ಲಿ ಈ ಪದ್ಯಗಳು ನಡೆಯಲಿವೆ. 20 ರಾಷ್ಟ್ರಗಳಿಂದ 44 ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.
ಆಸ್ತಿಗಾಗಿ ಸಹೋದರನ್ನೇ ಕೊಂದ ಕಿರಾತಕರು?
ಧಾರವಾಡ ತಾಲೂಕಿನ ಬಾಡ ಗ್ರಾಮದ ರಜಾಕ್ ಕವಲಗೇರಿ ಕೊಲೆಯಾದ ವ್ಯಕ್ತಿ. ಆಸ್ತಿಗಾಗಿ ಸೋದರ ಸಂಬಂಧಿಯೇ ಈ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಬಸ್ ಡಿಕ್ಕಿ - ಬಾಲಕ ಸಾವು
ಮುಧೋಳ ಮೂಲದ ಅರ್ಷದ ಅಹ್ಮದ ಸಲೀಂ ಚೌಧರಿ (8) ಮೃತಪಟ್ಟಿದ್ದು, ದಾಂಡೇಲಿಗೆ ತೆರಳುತ್ತಿದ್ದ ಸಮಯದಲ್ಲಿ ಸಲಕಿನಕೊಪ್ಪದ ಬಳಿ ಉಪಹಾರಕ್ಕಾಗಿ ಹೊಟೆಲ್ ಬಳಿ ಕಾರು ನಿಲ್ಲಿಸಿದಾಗ ಈ ಅವಘಡ ಸಂಭವಿಸಿದೆ.
ಕಸ ವಿಲೇವಾರಿ: ಆರ್‌ಎಫ್‌ಐಡಿ ನಿರುಪಯುಕ್ತ!
ಯಾರು ತಮ್ಮ ಮನೆಗೆ ಕಸ ಸಂಗ್ರಹಕ್ಕೆ ಪೌರಕಾರ್ಮಿಕರು ಬಂದೇ ಇಲ್ಲ ಅಂತಾನೂ ಹೇಳಲು ಬರಲ್ಲ. ಕಸ ತೆಗೆದುಕೊಳ್ಳೋಕೆ ಹೋಗಿದ್ದೆ ಅವರೇ ಕೊಟ್ಟಿಲ್ಲ ಎಂದು ಪೌರಕಾರ್ಮಿಕರು ಸುಳ್ಳು ಹೇಳಲು ಆಸ್ಪದ ಇರಲ್ಲ ಎಂಬ ಕಾರಣಕ್ಕೆ ನಗರದಲ್ಲಿ ಈ ಟ್ಯಾಗ್ ಅಳವಡಿಸಲಾಗಿತ್ತು.
ಸ್ಮಾರ್ಟ್‌ಸಿಟಿ: ಯೋಜನೆಗಳ ಹಸ್ತಾಂತರಕ್ಕೆ ಸದ್ದಿಲ್ಲದೇ ಸಿದ್ಧತೆ
ಮುಂದಿನ ಸಾಮಾನ್ಯಸಭೆಯಲ್ಲಿ ಸ್ಮಾರ್ಟ್‌ಸಿಟಿ ಯೋಜನೆಗಳ ಕುರಿತು ಚರ್ಚೆ ನಡೆಸಿ ಪಾಲಿಕೆಯ ಅನುಮತಿ ಪಡೆಯಲು ಮುಂದಾಗಿದೆ. ಆದರೆ ಇದಕ್ಕೆ ಆಡಳಿತ ಪಕ್ಷದ ಸದಸ್ಯರೇ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿರುವುದು ಪಾಲಿಕೆಗೆ ನುಂಗಲಾರದ ತುತ್ತಾಗಿ ಪರಿಣಿಮಿಸಿದೆ.
ಅಂತಾರಾಷ್ಟ್ರೀಯ ಲಾನ್ ಟೆನಿಸ್ ಪಂದ್ಯಾವಳಿಗೆ ಧಾರವಾಡ ಸಜ್ಜು
17 ವರ್ಷಗಳ ನಂತರ ಅಂತಾರಾಷ್ಟ್ರೀಯ ಟೆನಿಸ್ ಪಂದ್ಯಾವಳಿಗೆ ಇಲ್ಲಿಯ ರಾಜಾಧ್ಯಕ್ಷ ಪೆವಿಲಿಯನ್ ಆವರಣದಲ್ಲಿರುವ ಐದು ಹಾರ್ಡ್ ಕೋರ್ಟ್ ಅಂಗಣಗಳು ಸಾಕ್ಷಿಯಾಗಲಿದ್ದು, 20 ರಾಷ್ಟ್ರಗಳಿಂದ 44 ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.
ಹೆಸ್ಕಾಂ ಬಿಲ್ ಕಲೆಕ್ಟರ್ ಬರ್ಬರ ಹತ್ಯೆ
. ಧಾರವಾಡ ತಾಲೂಕಿನ ಬಾಡ ಗ್ರಾಮದ ರಜಾಕ್ ಕವಲಗೇರಿ (48) ಹತ್ಯೆಯಾದ ವ್ಯಕ್ತಿ. ಕೆಲಸ ಮುಗಿಸಿ ವಾಪಸ್ ಹೋಗುವಾಗ ಹಳಿಯಾಳ ರಸ್ತೆಯ ಬೈಪಾಸ್ ಸೇತುವೆ ಬಳಿ ಬೈಕ್ ಮೇಲೆ ಬಂದಿದ್ದ ಯುವಕರು ರಜಾಕ್ ನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಇಷ್ಟಲಿಂಗ ಪೂಜೆ ಮೂಲಕ ಹೆದ್ದಾರಿ ತಡೆ
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ಮೂಲಕ ರಸ್ತೆ ತಡೆ ನಡೆಸಲಾಯಿತು.
ಭೂಸ್ವಾಧೀನ ಪಡಿಸಿಕೊಂಡ ಜಾಗೆ ತೆರವಿಗೆ ಕಾರ್ಯಾಚರಣೆ
ರಸ್ತೆ ಅಗಲೀಕರಣಕ್ಕಾಗಿ ಭೂ ಸ್ವಾಧೀನಪಡಿಸಿಕೊಂಡ ಜಾಗದಲ್ಲಿದ್ದ ಮನೆಗಳನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಶುಕ್ರವಾರ ತೆರವುಗೊಳಿಸಿದರು.
< previous
1
...
596
597
598
599
600
601
602
603
604
next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್.ಡಿ.ಕುಮಾರಸ್ವಾಮಿ