• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಶಿಕ್ಷತರೇ ಹೆಚ್ಚು ಸೈಬರ್‌ ಅಪರಾಧಕ್ಕೆ ಬಲಿ: ಜಿಲ್ಲಾಧಿಕಾರಿ ದಿವ್ಯಪ್ರಭು
ದಿನನಿತ್ಯದ ಜೀವನದಲ್ಲಿ ಇಂಟರ್‌ನೆಟ್‌ ಬಳಕೆ ಸಾಮಾನ್ಯ. ಆದರೆ, ಬಳಕೆಯಲ್ಲಿ ಮುಂಜಾಗ್ರತೆ, ಜಾಗೃತಿ ಇರಬೇಕು. ಸೈಬರ್ ಅಪರಾಧಗಳಲ್ಲಿ ಬಲಿಯಾಗುತ್ತಿರುವವರು ವಿದ್ಯಾವಂತರ ಸಂಖ್ಯೆಯೇ ಗಣನೀಯ.
ಎಸ್ಸೆಸ್ಸೆಲ್ಸಿಯಲ್ಲಿ ಈ ಬಾರಿ ಒಂದಂಕಿ ಸ್ಥಾನದ ನಿರೀಕ್ಷೆ
ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನ ದೊರಕಿದರೆ ಉತ್ತಮ ಫಲಿತಾಂಶ ಪಡೆಯುವುದರಲ್ಲಿ ಎರಡು ಮಾತಿಲ್ಲ. ಬರೀ ಎಸ್ಸೆಸ್ಸೆಲ್ಸಿ ಮಾತ್ರವಲ್ಲದೇ 1ನೇ ತರಗತಿಯಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಸಂಸ್ಕಾರ ನೀಡಿದರೆ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ ನಿರೀಕ್ಷೆ ಮಾಡಬಹುದು.
ವಿದ್ಯಾಕಾಶಿ ಹೆಸರು ಶಾಶ್ವತವಾಗಿ ಉಳಿಸಿ: ಜಿಲ್ಲಾಧಿಕಾರಿ
ಪ್ರತಿ ಶಾಲೆಯಲ್ಲಿ ಕಲಿಕಾ ವಾತಾವರಣ ನಿರ್ಮಿಸಲು ಶಿಕ್ಷಕರು, ಎಸ್‌ಡಿಎಂಸಿ, ಪಾಲಕರು ಗ್ರಾಮಸ್ಥರು ಪ್ರಯತ್ನಿಸಿದರೆ ಜಿಲ್ಲೆಗೆ ಇರುವ "ವಿದ್ಯಾಕಾಶಿ " ಬಿರುದು ಶಾಶ್ವತವಾಗಿರುವಂತೆ ಮಾಡಬಹುದಾಗಿದೆ.
ಏಪ್ರಿಲ್‌ಗೆ ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕ ಪ್ರಕ್ರಿಯೆ ಪೂರ್ಣ: ಕೆ. ವೆಂಕಟೇಶ
ಪಶು ಸಂಗೋಪನೆ ಇಲಾಖೆಗೆ ಈಗಾಗಲೇ 400 ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. ಇನ್ನೂ 400 ವೈದ್ಯರ ನೇಮಕಕ್ಕೆ ಕೆಪಿಎಸ್​ಸಿ ಅವರಿಗೆ ನೀಡಲಾಗಿದೆ. ಅವರು ಪರಿಶೀಲನೆ ನಡೆಸಿ ಏಪ್ರಿಲ್​ ವೇಳೆಗೆ ನೇಮಕ ಪೂರ್ಣಗೊಳಿಸುವರು.
ಜನರ ಬದುಕಿಗೆ ಗ್ಯಾರಂಟಿ ಬೆಳಕಾಗಲಿ: ಪಾಟೀಲ
ಹುಬ್ಬಳ್ಳಿ-ಧಾರವಾಡಕ್ಕೆ ಹಳ್ಳಿಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಓಡಾಡುವುದರಿಂದ ಬೆಳಗ್ಗೆ ಹಾಗೂ ಸಂಜೆ ಸರಿಯಾಗಿ ಬಸ್‌ ಓಡಿಸಬೇಕು. ಗ್ರಾಮೀಣ ಪ್ರದೇಶದಲ್ಲೂ ಬಸ್‌ಗಳಿಂದ ತೊಂದರೆ ಆಗಬಾರದು.
ಉಳವಿ ದಾರಿಗುಂಟ ದಾಸೋಹ ಸೇವೆ
ನಾಡಿನ ಪ್ರಖ್ಯಾತ ಜಾತ್ರೆಗಳಲ್ಲಿ ಒಂದಾದ ಉಳವಿ ಚೆನ್ನಬಸವಣ್ಣನವರ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಫೆ. 13ರಂದು ನಡೆಯಲಿರುವ ಜಾತ್ರೆಗೆ ನಾಡಿನಾದ್ಯಂತ ಲಕ್ಷಾಂತರ ಭಕ್ತರು ಹೋಗುತ್ತಿದ್ದು, ದಾರಿಗುಂಟ ಭಕ್ತರಿಂದಲೇ ಭಕ್ತರಿಗೋಸ್ಕರ ದಾಸೋಹ ಸೇವೆ ಭಕ್ತಿಯಂದ ನಡೆಯುತ್ತಿದೆ.
63 ಸಿಬ್ಬಂದಿಗೆ ರೈಲ್‌ ಸೇವಾ, ವಿಶಿಷ್ಟ ರೈಲ್‌ ಸೇವಾ ಪುರಸ್ಕಾರ
ನೈಋತ್ಯ ರೈಲ್ವೆ ವಲಯದ ವತಿಯಿಂದ ಹುಬ್ಬಳ್ಳಿಯ ರೈಲ್ವೆ ಆಫೀಸರ್ಸ್ ಕ್ಲಬ್‌ನಲ್ಲಿ ವಿಶೇಷ ಸೇವೆಗೈದ ಸಿಬ್ಬಂದಿಗೆ ವಿಶಿಷ್ಟ ರೈಲ್ ಸೇವಾ ಪುರಸ್ಕಾರ-2024 ಹಾಗೂ ರೈಲ್ ಸೇವಾ ಪುರಸ್ಕಾರ- 2024 ಅನ್ನು ವಲಯದ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವಾಸ್ತವ ಪ್ರದಾನ ಮಾಡಿದರು.
ಮಲ್ಲಿಕಾರ್ಜುನ ಮನಸೂರ ಸಂಗೀತ ಪಾಠಶಾಲೆ ಪುನರಾರಂಭಕ್ಕೆ ಕ್ರಮ: ಜಿಲ್ಲಾಧಿಕಾರಿ
ಮನಸೂರರ ಹೆಸರಿನಲ್ಲಿ ತೆರೆಯಲಾಗಿದ್ದ ಡಾ. ಮಲ್ಲಿಕಾರ್ಜುನ ಮನಸೂರ ಸಂಗೀತ ಪಾಠಶಾಲೆ ಕಾರಣಾಂತರಗಳಿಂದ ನಿಂತು ಹೋಗಿದೆ. ಅದನ್ನು ಜೂನ್ ತಿಂಗಳಲ್ಲಿ ಪುನರಾರಂಭಿಸಲು ಕ್ರಮವಹಿಸಲಾಗುವುದು. ಇದರಿಂದ ಯುವ ಪ್ರತಿಭೆಗಳಿಗೆ ಅವಕಾಶಗಳು ಮತ್ತು ಹಿಂದೂಸ್ತಾನಿ ಸಂಗೀತ ಪರಂಪರೆ ಬೆಳೆಯಲು ಸಾಧ್ಯವಾಗುತ್ತದೆ.
ಪಾಲಿಕೊಪ್ಪದ ಶಿವಶಕ್ತಿಧಾಮದಲ್ಲಿ ಭಕ್ತಿ ಸಂಭ್ರಮ
ಹಿಂದೂ ಸಂಸ್ಕೃತಿಯ ಪ್ರಸಾರಕ್ಕಾಗಿ ​ಉದ್ಯಮಿ ಡಾ. ವಿಜಯ ಸಂಕೇಶ್ವರ ಹಾಗೂ ಡಾ. ಆನಂದ ಸಂಕೇಶ್ವರ ಅವರು ಪಾಲಿಕೊಪ್ಪದ ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಶ್ರೀಶಿವಶಕ್ತಿ ಧಾಮವನ್ನು ಧಾರ್ಮಿಕ ನಿರ್ವಹಣೆಗಾಗಿ ಶೃಂಗೇರಿ ಶಾರದಾ ಪೀಠಕ್ಕೆ ವಹಿಸಿಕೊಟ್ಟಿದ್ದು, ಇದೀಗ ಒಂದು ವರ್ಷ ಪೂರ್ಣಗೊಂಡಿದೆ.
ಮಹಿಳೆಯರಿಂದ ಜಾನಪದದ ಉಳಿವು: ಸಾಹಿತಿ ಪೊಲೀಸ್‌ಪಾಟೀಲ
ಅಕ್ಷರಲೋಕದ ಕೆಲವರು ಜಾನಪದರ ಜ್ಞಾನವನ್ನೇ ಬಳಸಿಕೊಂಡು ಇಂದು ವಿದ್ವಾಂಸರಾಗಿದ್ದಾರೆ. ಅನಕ್ಷರಸ್ಥರಾಗಿದ್ದರೂ ಅನುಭವದ ಆಳದಿಂದ ಬಂದಂತಹ ನುಡಿಗಳನ್ನು ಅಭಿವ್ಯಕ್ತಿಗೊಳಿಸಿದ ರೀತಿ ಇಂದಿನ ಅಕ್ಷರ ಲೋಕದ ವಿದ್ವಾಂಸರು ಮೆಚ್ಚುವಂಥದ್ದು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 455
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved