• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಗತಿಪರ ಸಮಾಜದಲ್ಲಿ ವಕೀಲರ ಪಾತ್ರ ಬಹಳ ಮುಖ್ಯ
ವಕೀಲಿ ವೃತ್ತಿ ಮಾಡಬಯಸುವವರಿಗೆ ವೃತ್ತಿಪರ ಕೌಶಲ್ಯ ಅತೀ ಮುಖ್ಯ. ಇಂತಹ ಕಲ್ಪಿತ ನ್ಯಾಯಾಲಯ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ವೃದ್ಧಿಸುತ್ತವೆ.
ಮಹಿಳೆಯರು ಸ್ವಾವಲಂಬನೆಯತ್ತ ಹೆಜ್ಜೆಹಾಕಲಿ
ನಗರ ಪ್ರದೇಶದಲ್ಲಿರುವ ಸೌಲಭ್ಯ ವಂಚಿತ ಮಹಿಳೆಯರು ಸೆಲ್ಕೋ ಫೌಂಡೇಶನ್ ಮೂಲಕ ಹಮ್ಮಿಕೊಂಡಿರುವ ಈ ಸ್ಮಾರ್ಟ್ ಸ್ತ್ರೀ ಕಾರ್ಯಾಗಾರದ ಸದುಪಯೋಗಪಡಿಸಿಕೊಳ್ಳಬೇಕು.
ಕಿರಿದಾದ ರಸ್ತೆಯಿಂದ ಚಾಕಲಬ್ಬಿಗೆ ಬಾರದ ಬಸ್‌
ಈ ರಸ್ತೆಗೆ ವಿಶೇಷವಾಗಿ ₹6 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಶಾಸಕರು ಭೂಮಿಪೂಜೆ ನೆರವೇರಿಸಿದ್ದಾರೆ. ಆದರೂ, ಕಾಮಗಾರಿ ಆರಂಭವಾಗಿಲ್ಲ. ಗುತ್ತಿಗೆದಾರರಿಗೆ ಕೇಳಿದರೆ ಸರಿಯಾಗಿ ಉತ್ತರ ನೀಡಲ್ಲ. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೆ ಹಾರಿಕೆ ಉತ್ತರ ನೀಡುತ್ತಾರೆ.
ವಿದ್ಯಾರ್ಥಿಗಳು ಉದ್ಯಮಕ್ಕೆ ಅಗತ್ಯ ಕೌಶಲ್ಯ ಬೆಳೆಸಿಕೊಳ್ಳಲಿ
ವಿದ್ಯಾರ್ಥಿಗಳು ಈ ರೀತಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ. ಸಂಘಟನೆ, ಸಂವಹನ, ಕಲಿಕಾ ಕೌಶಲ್ಯ ವೃದ್ಧಿಯಾಗುತ್ತದೆ. ನವೀನ ಕಲ್ಪನೆಯೊಂದಿಗೆ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳುವತ್ತ ಗಮನಹರಿಸುವಂತೆ ಕರೆ.
ಉತ್ತರದ ಸಾಲು ದೀಪಗಳು ಕೃತಿ ಇಂದು ಲೋಕಾರ್ಪಣೆ
ಹಿರಿಯ ಪತ್ರಕರ್ತ ಮಲ್ಲಿಕಾರ್ಜುನ ಸಿದ್ದಣ್ಣವರ ಅವರು ಹಲವರ ಸಹಕಾರದಿಂದ ಈ ಕೃತಿ ಸಂಪಾದಿಸಿದ್ದು, ಒಂದು ಪ್ರದೇಶದಲ್ಲಿ ಬಾಳಿದ ಎರಡು ತಲೆಮಾರಿನ ಪ್ರಮುಖ ನೂರುಜನ ಪತ್ರಕರ್ತರ ಬದುಕು ಮತ್ತು ಸಾಧನೆಯ ಚಿತ್ರಣ ದಾಖಲಿಸಿದ ಅಪರೂಪದ ಮತ್ತು ದೇಶದಲ್ಲೇ ಮೊದಲ ಪ್ರಯತ್ನ ಇದು.
ಅರ್ಹ, ಬಡ ಫಲಾನುಭವಿಗಳಿಗೆ ಉಚಿತ ಕೊಡುಗೆ ನೀಡುವುದು ಉತ್ತಮ
ಗ್ರಾಮೀಣ ಪ್ರದೇಶದ ಜನರಿಗೆ, ಕಡುಬಡವರಿಗೆ, ಅಲ್ಪಸಂಖ್ಯಾತರಿಗೆ, ದೀನದಲಿತರಿಗೆ ಮತ್ತು ಬುಡಕಟ್ಟುಜನಾಂಗದವರಿಗೆ, ಆರೋಗ್ಯ, ಶಿಕ್ಷಣ ಸೇರಿ ಸರ್ಕಾರದ ಸೌಲಭ್ಯಗಳು ಎಷ್ಟರಮಟ್ಟಿಗೆ ದೊರಕುತ್ತಿವೆ ಎಂಬುವುದನ್ನು ಖಾತ್ರಿಪಡಿಸಿಕೊಳ್ಳುವ ವ್ಯವಸ್ಥೆಯೂ ಆಗಬೇಕು.
22ರಂದು ನವಲಗುಂದದಲ್ಲಿ ತಿರಂಗಾ ಯಾತ್ರೆ
ತಿರಂಗಾ ಯಾತ್ರೆಯು ಮೇ 22 ರಂದು ಬೆಳಗ್ಗೆ 9 ಗಂಟೆಗೆ ಪಟ್ಟಣದ ಗಣಪತಿ ದೇವಸ್ಥಾನದಿಂದ ಪಕ್ಷಾತೀತವಾಗಿ ನಡೆಯಲಿರುವ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಹಸೀಲ್ದಾರ್‌ ಕಚೇರಿ ವರೆಗೂ ಸಂಚರಿಸಲಿದೆ
ಶಿವಾಜಿ ಕಾಲೇಜಿನಲ್ಲಿ ಗ್ರಾಮೀಣ ಸಂಸ್ಕೃತಿಯ ಅನಾವರಣ
ಧಾರವಾಡ ನಗರದ ಅಂಬಾಭವಾನಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಪ್ರಾರಂಭಗೊಂಡ ವಿದ್ಯಾರ್ಥಿನಿಯರ ಪೂರ್ಣಕುಂಭ ಮೆರವಣಿಗೆಗೆ ಡೊಳ್ಳು ಕುಣಿತ, ವಿದ್ಯಾರ್ಥಿಗಳ ಜೋಡೆತ್ತಿನ ಎತ್ತಿನ ಬಂಡಿ ಮೆರವಣಿಗೆ, ಟ್ಯಾಕ್ಟರ್‌ನಲ್ಲಿ ಬಂದ ವಿದ್ಯಾರ್ಥಿಗಳು ಮೆರಗು ತುಂಬಿದರು.
ಸ್ವಚ್ಛತೆ, ಸಿಬ್ಬಂದಿ ಕಾರ್ಯನಿರ್ವಹಣೆ ಉತ್ತಮ ಪಡಿಸಲು ಕ್ಯೂಆರ್‌ ಕೋಡ್‌
ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಸುಧಾರಣೆಗೆ ಸಂಸ್ಥೆಯಲ್ಲಿ ಹಲವಾರು ಉಪಕ್ರಮಗಳನ್ನು ಜಾರಿಗೊಳಿಸಲಾಗಿದೆ. ಸಾರ್ವಜನಿಕರ ಸಹಭಾಗಿತ್ವದಲ್ಲಿ ಬಸ್ ನಿಲ್ದಾಣಗಳನ್ನು ಮತ್ತಷ್ಟು ಪ್ರಯಾಣಿಕ ಸ್ನೇಹಿಯಾಗಿಸುವ ನಿಟ್ಟಿನಲ್ಲಿ "ನಮ್ಮ ಬಸ್ ನಿಲ್ದಾಣ- ಸ್ವಚ್ಛ ಬಸ್ ನಿಲ್ದಾಣ " ಅಭಿಯಾನ ಹಮ್ಮಿಕೊಳ್ಳಲಾಗಿದೆ.
ನಿಯಮ ಮೀರಿ ಶಿವಳ್ಳಿ ಹಾಲು ಉತ್ಪಾದಕರ ಸಂಘದ ಚುನಾವಣೆ
ಸಂಘದ ಸದಸ್ಯರಿಗೆ ಚುನಾವಣೆ ನೋಟಿಸ್‌ ನೀಡದೆ ಆಡಳಿತ ಮಂಡಳಿ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ‌ನಿಯಮ ಉಲ್ಲಂಘಿಸಿ ಚುನಾವಣೆ ಪ್ರಕ್ರಿಯೆ ನಡೆಸಲಾಗುತ್ತಿದೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 532
  • next >
Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved