• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಮ್ಹಾನ್ಸ್‌ ಟೆಲಿ ಮಾನಸಕ್ಕೆ ವರ್ಷದಲ್ಲಿ 57 ಸಾವಿರ ಕರೆಗಳು!
ದೊಂದು ಟೆಲಿಫೋನ್‌ ಮೂಲಕವೇ ತಮ್ಮ ಮಾನಸಿಕ ಸಮಸ್ಯೆ ಹೇಳಿಕೊಂಡು ಕೌನ್ಸೆಲಿಂಗ್‌ ಪಡೆದುಕೊಳ್ಳುವ ವ್ಯವಸ್ಥೆ. ಧಾರವಾಡದಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ದಿನದ 24 ಗಂಟೆಯೂ ಸಾರ್ವಜನಿಕರು, ಮಕ್ಕಳು ಯಾರೇ ಆದರೂ ಕರೆ ಮಾಡಿ ತಮ್ಮ ಸಮಸ್ಯೆಯನ್ನು ಹೇಳಿಕೊಳ್ಳಬಹುದು.
ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್‌ ಸಮಾವೇಶ: ಶೆಟ್ಟರ್‌
ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ಕಾಂಗ್ರೆಸ್‌ ಶಾಸಕರೇ ಅಭಿವೃದ್ಧಿಗೆ ಸರ್ಕಾರದ ಬಳಿ ಹಣವೇ ಇಲ್ಲ ಎಂದು ಹೇಳುತ್ತಿದ್ದಾರೆ. ಇಂಥ ಸಮಯದಲ್ಲಿ 2 ವರ್ಷವಾಗಿದೆ ಎಂದು ಸಾಧನಾ ಸಮಾವೇಶ ಮಾಡಲು ಮುಂದಾಗಿದ್ದಾರೆ. ಯಾವ ಪುರುಷಾರ್ಥಕ್ಕೆ ಈ ಸಮಾವೇಶ? ಜಾಹೀರಾತಿಗಾಗಿ ಹಣ ಪೋಲು ಮಾಡುತ್ತಿದ್ದಾರೆ.
ತಿರಂಗಾ ಯಾತ್ರೆ ಮೂಲಕ ಸೈನಿಕರಿಗೆ ಬಿಜೆಪಿ ಅಭಿನಂದನೆ
ವಿದ್ಯಾರ್ಥಿಗಳು ಬೃಹತ್ ಆಕಾರದ ತ್ರಿವರ್ಣ ಧ್ವಜ ಹಿಡಿದು ಯಾತ್ರೆಯಲ್ಲಿ ಭಾಗಹಿಸಿದ್ದರು. ಪ್ರಾಣ ಬಿಟ್ಟೆವೂ ಕಾಶ್ಮೀರ ಬಿಡೆವೂ, ಭಾರತ ಮಾತಾಕೀ ಜೈ, ಒಂದೇ ಮಾತರಂ, ದೇಶ ಭಕ್ತ ಸೈನಿಕರಿಗೆ ಜೈ, ವೀರ ಸೈನಿಕರಿಗೆ ಜೈ ಎಂಬ ಘೋಷಣೆ ಕೂಗಿದರು.
ಬೇಲೂರಿನಲ್ಲಿ ಆಪರೇಶನ್‌ ಅಭ್ಯಾಸ್‌ ಯಶಸ್ವಿ
ಆಪರೇಷನ್ ಅಭ್ಯಾಸ ಯುದ್ಧದ ಸಂದರ್ಭದಲ್ಲಿ ತೊಂದರೆಯಾದಲ್ಲಿ ಮುಂಜಾಗ್ರತಾ ಕ್ರಮ ವಹಿಸಲು ಜನರಿಗೆ ಮತ್ತು ಜಾನುವಾರಗಳಿಗೆ ಯಾವುದೇ ಪ್ರಾಣ ಹಾನಿಯಾಗದಂತೆ ತಡೆಗಟ್ಟಲು ಈ ಅಣುಕು ಪ್ರದರ್ಶನ ಮಾಡಲಾಯಿತು. ಒಂದು ಕಿಲೋಮೀಟರ್ ದೂರ ವ್ಯಾಪ್ತಿಯಲ್ಲಿ ಆಸ್ಪತ್ರೆ ಸ್ಥಾಪಿಸಿ, ಪ್ರಾಣಿಗಳಿಗೆ ಆಶ್ರಯ ಕೇಂದ್ರವನ್ನು ಮಾಡಿ ಅಲ್ಲಿ ಜಾನುವಾರುಗಳಿಗೆ ಮತ್ತು ಸಾಕು ಪ್ರಾಣಿಗಳಿಗೆ ಹೇಗೆ ಚಿಕಿತ್ಸೆ ಕೊಡಲಾಗುತ್ತದೆ? ಆರೋಗ್ಯ ಇಲಾಖೆಯವರು ಸಿದ್ಧತೆಗಳನ್ನು ಮಾಡಿಕೊಂಡಿರುವ ಕ್ರಮವನ್ನು ಅಣುಕು ಪ್ರದರ್ಶನದ ಮೂಲಕ ಪ್ರದರ್ಶಿಸಲಾಯಿತು.
ಸರ್ಕಾರಕ್ಕೆ ಎರಡು ವರ್ಷ: ವಿಜಯನಗರದದಲ್ಲಿ ಐತಿಹಾಸಿಕ ಕಾರ್ಯಕ್ರಮ: ಸಲೀಂ ಅಹ್ಮದ್
ದೇಶದ ವಿಷಯದಲ್ಲಿ ಕಾಂಗ್ರೆಸ್‌ ಯಾವುದೇ ಕಾರಣಕ್ಕೂ ರಾಜಕಾರಣ ಮಾಡುವುದಿಲ್ಲ, ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದೇವೆ. ಅವರೇ ರಾಜಕಾರಣ ಮಾಡುತ್ತಿದ್ದಾರೆ. ಇಷ್ಟು ಬೇಗ ಯಾರ ಮಾತು ಕೇಳಿ ಯುದ್ಧ ನಿಲ್ಲಿಸಿದ್ದು? ಎಷ್ಟು ಸರಿ ಎಂದು ಪ್ರಧಾನಿ ನರೇಂದ್ರ ಮೋದಿ ಆತ್ಮಾವಲೋಕನ ಮಾಡಿಕೊಳ್ಳಬೇಕು.
ಕಚೇರಿಯಲ್ಲೇ ವಾಸ್ತವ್ಯ ಮಾಡಿದ್ದ ಬಿಇಒ ವಿರುದ್ಧ ಕ್ರಮಕ್ಕೆ ಆಗ್ರಹ
ಶಹರ ಬಿಇಒ ಚನ್ನಪ್ಪಗೌಡ ಅವರು ರಾತ್ರಿ ಸರ್ಕಾರಿ ಕಚೇರಿಯಲ್ಲಿ ವಾಸ್ತವ್ಯವಿರಲು ಅವಕಾಶವಿಲ್ಲದಿದ್ದರೂ ಎರಡೂವರೆ ವರ್ಷಗಳ ಕಾಲ ವಾಸವಾಗಿದ್ದರು. ಅವರು ವಾಸವಿದ್ದರು ಎನ್ನುವುದಕ್ಕೆ ಸಿಸಿಟಿವಿ ದೃಶ್ಯಾ‍ವಳಿ ಸೇರಿದಂತೆ ದಾಖಲೆಗಳು ಲಭ್ಯ ಇವೆ. ಕೆಎಸ್‌ಸಿಆರ್‌ ನಿಯಮ 51(ಎ) ಉಲ್ಲಂಘಿಸಿ ಕಾನೂನು ಬಾಹಿರವಾಗಿ ಎಚ್‌ಆರ್‌ಎ ಆಕರಣೆ ಮಾಡಿ ಸರ್ಕಾರಕ್ಕೆ ₹6ರಂದ ₹7 ಲಕ್ಷ ವಂಚಿಸಿದ್ದಾರೆ.
ಉತ್ತರ ಕರ್ನಾಟಕ ಲೇಖಕಿಯಿಂದ ವಿವಿಧ ಸಾಹಿತ್ಯ ಪ್ರಶಸ್ತಿ ಪ್ರಕಟ
ಪ್ರತಿವರ್ಷ ಕೊಡಮಾಡುವ ಸಾಹಿತ್ಯ ಸರಸ್ವತಿ, ಶಾಂತಾದೇವಿ ಕಥಾ ಹಾಗೂ ಡಾ. ಲತಾ ರಾಜಶೇಖರ ಕಾವ್ಯ ಪ್ರಶಸ್ತಿಗಳನ್ನು ಉತ್ತರ ಕರ್ನಾಟಕ ಲೇಖಕಿಯರ ಸಂಘವು ಪ್ರಕಟಿಸಿದೆ.
ಅನುದಾನ ಬಂದ ತಕ್ಷಣ ಕೈಗಾರಿಕೆ ವಲಯಗಳ ದುರಸ್ತಿ
ಸಾವಿರಾರು ಕೋಟಿ ವೆಚ್ಚದಲ್ಲಿ ಸರ್ಕಾರದಿಂದ ಕೆಎಸ್‌ಎಸ್‌ಐಡಿಸಿ ಮತ್ತು ಕೆಐಎಡಿಬಿಯಿಂದ ಕೈಗಾರಿಕೆ ವಲಯ ಅಭಿವೃದ್ಧಿಪಡಿಸಿದ ಬಳಿಕ ನಾವು ಆಯಾ ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಸರ್ಕಾರದ ಮೂಲಕ ಹಸ್ತಾಂತರಿಸುವುದು ನಮ್ಮ ಯೋಜನೆಯ ಮೂಲ ಉದ್ದೇಶವಾಗಿದೆ.
ಕಾಂಗ್ರೆಸ್ ಸೈನ್ಯವನ್ನೂ ನಂಬುತ್ತಿಲ್ಲ, ಪಾಕಿಸ್ತಾನ ಭಾಷೆಯಲ್ಲಿ ಮಾತನಾಡುತ್ತಿದೆ: ಜೋಶಿ
ಹಿಂದೆ ಪಾಕಿಸ್ತಾನ ಹಿಂದೂ ಟೆರರ್ ಅಂದರೆ ಇಲ್ಲಿಯ ಕಾಂಗ್ರೆಸ್ ನಾಯಕರು ಅದನ್ನೇ ಬಳಸಿದರು. ೩೭೦ ಕಾಯ್ದೆ ತೆಗೆದಾಗ ಪಾಕಿಸ್ತಾನ ಬ್ಲ್ಯಾಕ್ ಡೇ ಎಂದಿತ್ತು. ಇವರು ಸಹ ಬ್ಲ್ಯಾಕ್ ಡೇ ಅಂದಿದ್ದರು. ಕಾಂಗ್ರೆಸ್‌ನ ಕೆಲವು ನಾಯಕರು ಈ ರೀತಿ ಮಾತನಾಡುತ್ತಿದ್ದು, ಕಾಂಗ್ರೆಸ್ ಮಾತನಾಡದಂತೆ ಸೂಕ್ತ ಎಚ್ಚರಿಕೆ ನೀಡಬೇಕು.
ಸಣ್ಣ ಕೈಗಾರಿಕೆಗಳ ಶೇ. 25 ಉತ್ಪನ್ನ ಕೇಂದ್ರದಿಂದ ಖರೀದಿ: ಸಚಿವೆ ಕರಂದ್ಲಾಜೆ
ಜೆಮ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡ ಕೌಶಲ್ಯಭರಿತ ಉತ್ಪಾದನೆಗಳಿಗೆ ಕೇಂದ್ರ ಸರ್ಕಾರ ಹೆಚ್ಚು ಆದ್ಯತೆ ನೀಡಲಿದೆ. ಇದರಲ್ಲಿ ಶೇ. 4ರಷ್ಟು ಎಸ್ಸಿ-ಎಸ್ಟಿ, ಶೇ. 3ರಷ್ಟು ಮಹಿಳೆ ಕೈಗಾರಿಕೋದ್ಯಮಿಗಳ ಉತ್ಪಾದನೆ ಖರೀದಿಸಲು ಮೀಸಲಿರಿಸಲಾಗಿದೆ.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 532
  • next >
Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved