ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಕೃತಕ ಬುದ್ಧಿಮತ್ತೆ ಬಳಕೆ
ಎಐದಿಂದ ವಿವಿಧ ಕ್ಷೇತ್ರಗಳ ಜ್ಞಾನ ಬಳಸಿಕೊಳ್ಳಬಹುದು. ಇತ್ತೀಚಿನ ದಿನಮಾನಗಳಲ್ಲಿ ಈ ತಂತ್ರಜ್ಞಾನ ಬಳಸಿ ಉತ್ಪಾದನಾ ಪದ್ಧತಿ ಸುಧಾರಿಸಲಾಗಿದೆ.
ಸೇವಾ ಶುಲ್ಕದ ಮಧ್ಯೆಯೇ ಕೈಗಾರಿಕೋದ್ಯಮಿಗಳಿಗೆ ಆಸ್ತಿ ತೆರಿಗೆ ತಲೆನೋವು
ಧಾರವಾಡ ಜಿಲ್ಲೆಯ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಕೈಗಾರಿಕಾ ವಲಯಗಳಲ್ಲಿ ಆಸ್ತಿ ತೆರಿಗೆ ಕಟ್ಟುವಂತೆ ಸಂಬಂಧಪಟ್ಟ ಕೈಗಾರಿಕೆಗಳಿಗೆ ನೋಟಿಸ್ ನೀಡುತ್ತಿದ್ದು, ಉದ್ಯಮಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಮಕ್ಕಳಿಗೆ ವಿದ್ಯೆ ಜತೆಗೆ ಸಂಸ್ಕಾರ ಕಲಿಸಿ: ಕೋನರಡ್ಡಿ
ಜೀವನದಲ್ಲಿ ಹಣ, ಆಸ್ತಿ, ಬಂಗಾರ ಗಳಿಕೆ ಮಾಡಿ ಶ್ರೀಮಂತರಾಗುವುದಕ್ಕಿಂತ ಬಂಧು, ಬಾಂಧವರ ಜತೆಗಿನ ಸಂಬಂಧವನ್ನು ಉಳಿಸಿಕೊಂಡು ಹೋಗುವುದೇ ನಿಜವಾದ ಶ್ರೀಮಂತಿಕೆ
ವಿದ್ಯಾರ್ಥಿಗಳು ಕೃಷಿ ಕ್ಷೇತ್ರದಲ್ಲಿನ ಸವಾಲುಗಳನ್ನು ಗಂಭೀರವಾಗಿ ಪರಿಗಣಿಸಲಿ
41 ಪಿಎಚ್‌ಡಿ, 197 ಸ್ನಾತಕೋತ್ತರ, 625 ಸ್ನಾತಕ ಪದವಿ ಸೇರಿ 863 ಪದವಿ ಪ್ರದಾನ
ಕೃಷಿ ಯಾಂತ್ರೀಕರಣದ ತ್ವರಿತ ವಿಸ್ತರಣೆ ಅಗತ್ಯ
ಕೃಷಿ ಉತ್ಪನ್ನಗಳ ಉತ್ಪಾದನೆಯಲ್ಲಿ ದೇಶ ಮಟ್ಟದಲ್ಲಿ ಅಗತ್ಯವಿರುವ ಬೆಳವಣಿಗೆಯು ಹವಾಮಾನ ಬದಲಾವಣೆ, ಅನಿಯಮಿತ ಮಳೆ, ಬರ, ಪ್ರವಾಹ, ಚಂಡಮಾರುತಗಳು, ಅಂತರ್ಜಲ ಸವಕಳಿ, ಮಣ್ಣಿನ ಆರೋಗ್ಯ ಕ್ಷೀಣತೆ, ಮಣ್ಣಿನ ಇಂಗಾಲದ ನಷ್ಟದಂತಹ ಸವಾಲು ಎದುರಿಸುತ್ತಿದೆ
ಮಕ್ಕಳ ಮನೋವಿಕಾಸಕ್ಕೆ ಬೇಸಿಗೆ ಶಿಬಿರ ಸಹಕಾರಿ
ಬಿರದಲ್ಲಿ ಎಲ್ಲ ಬಗೆಯ ಮಕ್ಕಳೊಂದಿಗೆ ಬೆಳೆಯುವುದರಿಂದ ಸಾಂಘಿಕ ಜೀವನದ ಅರಿವೂ ಆಗುತ್ತದೆ. ಇತ್ತಿತ್ತಲಾಗಿ ನಗರಗಳಲ್ಲಿ ನಾಯಿಕೊಡೆಗಳಂತೆ ಬೇಸಿಗೆ ಶಿಬಿರಗಳು ಹುಟ್ಟಿಕೊಳ್ಳುತ್ತಿವೆ
ವಿದ್ಯಾರ್ಥಿಗಳು ಆತ್ಮವಿಶ್ವಾಸ, ಪ್ರಯತ್ನದಿಂದ ಪ್ರತಿಭೆ ಪ್ರದರ್ಶಿಸಲಿ
ಪ್ರತಿಭೆ ಇದ್ದವನು ಸ್ವಾರ್ಥ ಬಿಟ್ಟು ಪ್ರಾಮಾಣಿಕತೆಯಿಂದ ಶ್ರಮಿಸಿದರೆ ಉನ್ನತ ಸ್ಥಾನ ಪಡೆಯಬಲ್ಲ. ಕಲೆ ಮತ್ತು ಸಂಸ್ಕಾರ ಇದ್ದವನು ಬದುಕಿನೊಂದಿಗೆ ಜಗತ್ತನ್ನೆ ಗೆಲ್ಲಬಲ್ಲ.
ಹೆಚ್ಚು ಬಳಕೆಯಲ್ಲಿರುವ, ಶೀಘ್ರ ಜ್ಞಾನ ಹಂಚುತ್ತಿರುವ ಕೃತಕ ಬುದ್ಧಿಮತ್ತೆ
ನಾವು ಶಾಲೆ-ಕಾಲೇಜು ಕಲಿಯುವಾಗ ಬಂದ ಕಂಪ್ಯೂಟರ್ ದೊಡ್ಡ ಡಿಜಿಟಲ್ ತಂತ್ರಜ್ಞಾನ ಎನಿಸಿತ್ತು. ಮುಂದುವರೆದು ಸಾಕಷ್ಟು ತಂತ್ರಜ್ಞಾನಗಳು ಬಂದಿವೆ
ತಂತ್ರಜ್ಞಾನದಿಂದ ಕೃಷಿಯಲ್ಲಿ ಸಮಸ್ಯೆಗೆ ಪರಿಹಾರ ಒದಗಿಸಲಿ
ರೈತ ಪದವೀಧರರು ಸ್ಟಾರ್ಟ್‌ಅಪ್, ಡಿಜಿಟಲ್ ಇಂಡಿಯಾ ಮತ್ತು ಆತ್ಮನಿರ್ಭರ ಭಾರತದ ಜತೆಗೂಡಿ ಪ್ರಗತಿಪಥದತ್ತ ಸಾಗಲಿ
ಮನಸ್ಸು ನಿರಂತರ ಹರಿಯುವ ನೀರಿನಂತೆ ಇರಲಿ
ಹಳೇ ವಿದ್ಯಾರ್ಥಿಗಳು ಪುನರ್ಮಿಲನ ಕಾರ್ಯಕ್ರಮ ಮೂಲಕ ಹಲವು ವರ್ಷಗಳ ಬಳಿಕ ಗೆಳೆಯರನ್ನು ಭೇಟಿಯಾಗುವುದೇ ಒಂದು ವಿಶೇಷ ಹಾಗೂ ಸಂತಸದ ಕ್ಷಣ
< previous
1
...
69
70
71
72
73
74
75
76
77
...
532
next >
Top Stories
ಬುರುಡೆ ಕೇಸ್ ತಿಮರೋರಿ ಅರೆಸ್ಟ್ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್ ಸಮೀರ್ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ