• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾಕುಂಭಮೇಳ: ಹೆಚ್ಚಿದ ರೈಲುಗಳ ಬೇಡಿಕೆ
ಮಹಾಕುಂಭಮೇಳವನ್ನೇ ಬಂಡವಾಳ ಮಾಡಿಕೊಂಡಿರುವ ವಿಮಾನಯಾನ ಸಂಸ್ಥೆಗಳು ತಮ್ಮಿಷ್ಟಕ್ಕೆ ತಕ್ಕಂತೆ ಬೆಲೆ ಏರಿಸಿವೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ದರ ಕಡಿತಕ್ಕೆ ಮನವಿ ಮಾಡಿದರೂ ಅದು ₹ 25000 ಒಳಗೆ ಇಳಿದಿಲ್ಲ. ವಿಮಾನದಲ್ಲಿ ಹೋಗಿ ಬಂದರಾಯ್ತು ಎಂದುಕೊಂಡವರು ರೈಲಿನತ್ತ ಮುಖ ಮಾಡಿದ್ದಾರೆ.
ಇಂಗ್ಲಿಷ್‌ ಶಾಲೆಗೆ ಸೇರಿಸುವುದು ಪಾಲಕರಿಗೆ ವ್ಯಸನ: ಶಂಕರ ಹಲಗತ್ತಿ
ಪಾಲಕರು ಆಂಗ್ಲಭಾಷೆಯ ಕಲಿಕೆಗೆ ಮಾರು ಹೊಗಿದ್ದಲ್ಲದೆ ಇಂಗ್ಲಿಷ್‌ ಕಲಿತರೆ ಮಾತ್ರ ನೌಕರಿ ಸಿಗುತ್ತವೆ ಎಂಬ ಭ್ರಮೆಯಲ್ಲಿದ್ದಾರೆ. ಆದರೆ, ಇಂಗ್ಲಿಷ್‌ ಕಲಿಕೆಗಿಂತಲೂ ಶೇ. 85ರಷ್ಟು ಕನ್ನಡ ಶಾಲೆಗಳಲ್ಲಿ ಕಲಿತವರೆ ಸರ್ಕಾರಿ ನೌಕರಿ ಗಿಟ್ಟಿಸಿಕೊಂಡಿದ್ದಾರೆ.
ಸೇವಾಸದನದಲ್ಲಿ ಅನಾಥ ಮಕ್ಕಳ ಜನ್ಮದಿನ
ರಜತ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಸೇವಾ ಭಾರತಿ ಟ್ರಸ್ಟ್‌ ಅನೇಕ ಅನಾಥ ಮಕ್ಕಳ ಬದುಕಿಗೆ ಬೆಳಕಾಗಿದೆ. ಸಂಸ್ಥೆಯು ಮಕ್ಕಳ ತಂದೆ-ತಾಯಿಯಾಗಿ ಅವರಿಗೆ ಶಿಕ್ಷಣ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡುತ್ತಿದೆ.
ಕವಿಗಳ ಮೇಲಿದೆ ಸಮಾಜ ಸುಧಾರಣೆ ಹೊಣೆ: ಕವಿ ಪುಟ್ಟು ಕುಲಕರ್ಣಿ
ಬದುಕಿನ ಮೌಢ್ಯಗಳ ಪರಿಹಾರ ಸೇರಿದಂತೆ ಸಮಾಜದಲ್ಲಿ ನಡೆದಂತಹ ಹಾಗೂ ಜೀವನದಲ್ಲಿ ನಡೆಯುವ ಸನ್ನಿವೇಶಗಳ ಪರಿಹಾರಕ್ಕೆ ಕವಿಗಳು ಗಮನ ಹರಿಸಬೇಕಾಗಿದೆ. ಆದರೆ, ಕವಿ ನುಡಿದಿದ್ದು ಎಲ್ಲವೂ ಕಾವ್ಯವಾಗುವುದಿಲ್ಲ. ಈ ನಿಟ್ಟಿನಲ್ಲಿ ಕವಿ ಮಾರ್ಗದಲ್ಲಿ ನಡೆಯಬೇಕಾದ ಅನಿವಾರ್ಯತೆ ಬಂದಿದೆ.
ಬೆಳೆ ಕಟಾವು ಪ್ರಯೋಗದ ಸಮೀಕ್ಷೆಯಲ್ಲಿ ಡಿಸಿ ಭಾಗಿ
ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮ ಪಂಚಾಯಿತಿ ವಿಮಾ ಘಟಕದ ವ್ಯಾಪ್ತಿಯ ಬ್ಯಾಲಾಳ ಗ್ರಾಮದ ರೈತ ಶಿವರೆಡ್ಡಿ ಭೀಮರೆಡ್ಡಿ ಹೆಬ್ಬಾಳ ಅವರ ಜಮೀನನಲ್ಲಿ ಕಡಲೆ (ಮಳೆ ಆಶ್ರಿತ) ಬೆಳೆಯ ಬೆಳೆ ಕಟಾವು ಪ್ರಯೋಗದ ಸಮೀಕ್ಷೆ ಕಾರ್ಯದ ಮೇಲ್ವಿಚಾರಣೆಯನ್ನು ಜಿಲ್ಲಾಧಿಕಾರಿ ದಿವ್ಯಪ್ರಭು ಮಾಡಿದರು.
ಗೊತ್ತುವಳಿ ಮಂಡನೆಗಿಂತ ಜಾರಿಗೆ ತರುವ ಕೆಲಸವಾಗಲಿ
ಪ್ರಸ್ತುತ ಗ್ರಂಥ ಪ್ರಕಟಣೆಯು ದೊಡ್ಡ ಉದ್ಯಮವಾಗಿ ಹೊರಹೊಮ್ಮಿದ್ದು, ಪುಸ್ತಕಗಳ ಸಂಖ್ಯೆ ಬೆಳೆಸಿಕೊಂಡು ಸಾಹಿತಿಯಾಗಲು ಲೇಖಕರು ಹೋಗಬಾರದು. ತಮ್ಮ ಬರವಣೆಗೆಯಲ್ಲಿ ಸತ್ವ ಇರಬೇಕು.
ದರೋಡೆಕೋರರ ಕಾಲಿಗೆ ಗುಂಡೇಟು, ಬಂಧನ
ಗುಜರಾತ್ ಮೂಲದ ನಿಲೇಶ, ದಿಲೀಪ್‌ ಎಂಬುವವರ ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು ಸೇರಿದಂತೆ ಐದಾರು ಜನರಿರುವ ಗುಂಪು ನಗರದ ಹೊರವಲಯದಲ್ಲಿ ಬೈಕ್‌ ತಡೆದು ಹೆದರಿಸಿ ದರೋಡೆ ಮಾಡುತ್ತಿತ್ತು. ಸೋಮವಾರ ತಡರಾತ್ರಿ ಕೂಡ ಕುಂದಗೋಳ ಮೂಲದ ವ್ಯಕ್ತಿಯನ್ನು ತಡೆದು ಮೊಬೈಲ್‌, ನಗದು ಸೇರಿದಂತೆ ಇತರೆ ವಸ್ತುಗಳನ್ನು ದೋಚಿತ್ತು.
ವಿಮಾ ಕ್ಷೇತ್ರದಲ್ಲಿ ಮುಕ್ತ ಅವಕಾಶ ಬೇಡ
ಒಂದೊಮ್ಮೆ ವಿದೇಶಿ ಕಂಪನಿಗಳು ಭಾರತೀಯ ವಿಮಾ ಕಂಪನಿಗಳ ಪಾಲುದಾರಿಕೆಯಿಂದ ಹೊರ ಬಂದು ತಮ್ಮದೇ ವಿಮಾ ಕಂಪನಿ ಆರಂಭಿಸಿದರೆ, ಆಗ ಈ ನಿರ್ಧಾರವು ಭಾರತೀಯ ವಿಮಾ ಕಂಪನಿಗಳು ಮಾತ್ರವಲ್ಲ, ಭಾರತದ ಆರ್ಥಿಕತೆಯ ಮೇಲೆ ಕೂಡ ಗಂಭೀರ ಪರಿಣಾಮ ಬೀರಲಿದೆ.
ಫೆ. 14ರಿಂದ ರಂಗಾಯಣದಲ್ಲಿ ಬಹುಭಾಷಾ ನಾಟಕೋತ್ಸವ
ಕನ್ನಡದ ಜತೆಗೆ ಹಿಂದಿ, ಮರಾಠಿ, ಮಲೆಯಾಳಂ ಭಾಷೆಯ ನಾಟಕಗಳ ಮೂಲಕ ಹೆಣ್ಣಿನ ಅಸ್ಮಿತೆಯ ಹೋರಾಟ, ಕಲಾವಿದನ ಅಸ್ಮಿತೆಯ ಬಿಕ್ಕಟ್ಟು, ಮನುಷ್ಯನಾಗುವುದೆಂದರೆ ಸಹಜ-ಸರಳವಾಗಿರುವುದು ಎಂಬ ಸಂದೇಶ ನೀಡುವ ನಾಟಕಗಳನ್ನು ಆಯ್ದುಗೊಳ್ಳಲಾಗಿದೆ.
ಫೆ 22ರಿಂದ ನಾಲ್ಕು ದಿನ ನಿರ್ದಿಗಂತ ಉತ್ಸವ: ನಟ ಪ್ರಕಾಶ ರಾಜ್
ಫೆ. ೨೨ರಂದು ಬೆಳಗ್ಗೆ ೯.೩೦ಕ್ಕೆ ಗಣೇಶ ಎನ್. ದೇವಿ ಉತ್ಸವಕ್ಕೆ ಚಾಲನೆ ನೀಡುವರು. ೧೦.೩೦ಕ್ಕೆ ರಾಜೇಂದ್ರ ಚೆನ್ನಿ ಆಶಯ ಭಾಷಣ ಮಂಡಿಸುವರು. ೧೨ ಗಂಟೆಗೆ ಶಕೀಲ್ ಅಹ್ಮದ್ ನಿರ್ದೇಶನದ ಅನಾಮಿಕನ ಸಾವು ನಾಟಕ ನಡೆಯಲಿದೆ.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 455
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved