• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸ ಬಸ್‌ ನಿಲ್ದಾಣಕ್ಕೂ ಹೈಟೆಕ್‌ ಸ್ಪರ್ಶ
ಈ ಬಸ್ ನಿಲ್ದಾಣಕ್ಕೆ ಮತ್ತೆ ಹೊಸ ರೂಪ ನೀಡುವ ಮೂಲಕ ಮತ್ತಷ್ಟು ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ವಾಯವ್ಯ ರಸ್ತೆ ಸಾರಿಗೆ ನಿಗಮ ಕಾಮಗಾರಿ ಕೈಗೆತ್ತಿಕೊಂಡಿದೆ. ನಗರ ಭೂ ಸಾರಿಗೆ ನಿರ್ದೇಶನಾಲಯದ ಸಹಯೋಗದಲ್ಲಿ ಅಂದಾಜು ಮೊತ್ತ ₹23 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.
ಆಸ್ಪತ್ರೆ, ಪಡಿತರ, ಆಹಾರ ಉಗ್ರಾಣಗಳಿಗೆ ನಿರಂತರ ಭೇಟಿ ಇರಲಿ: ಡಾ. ಎಚ್. ಕೃಷ್ಣ
ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಜನರು ಪಡೆಯಬೇಕಾದರೆ ಅಧಿಕಾರಿ ವರ್ಗದವರು ಸಮರ್ಪಕವಾಗಿ ಕೆಲಸ ನಿರ್ವಹಿಸಬೇಕು. ಅದರ ಬಗ್ಗೆ ಭೇಟಿ ಸಂದರ್ಭದಲ್ಲಿ ನಿರ್ದೇಶನಗಳನ್ನು ನೀಡಿದ್ದೇನೆ. ಅದರ ಜತೆಗೆ ಕಂಡುಬಂದ ನ್ಯೂನತೆಗಳನ್ನು ತಕ್ಷಣ ಸ್ಥಳದಲ್ಲಿಯೇ ಸರಿಪಡಿಸಿ, ಮಾರ್ಗದರ್ಶನವನ್ನು ನೀಡಿದ್ದೇವೆ.
ಸೈನಿಕರಿಗೆ ಶಕ್ತಿ ತುಂಬಲು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ
ಭಾರತೀಯ ಸೈನ್ಯ "ಅಪರೇಷನ್ ಸಿಂದೂರ " ಹೆಸರಿನಲ್ಲಿ ನಡೆಸಿದ ದಾಳಿಯಲ್ಲಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಕ್ಫ್ ಹಾಗೂ ಅಲ್ಪಸಂಖ್ಯಾತರ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆದೇಶದಂತೆ ಶುಕ್ರವಾರ ಎಂದಿನ ಸಾಮೂಹಿಕ ಪ್ರಾರ್ಥನೆ ಜತೆ ಮಸೀದಿಗಳಲ್ಲಿ ಭಾರತೀಯ ಸೈನ್ಯದ ಹಿತದೃಷ್ಟಿಯಿಂದ ಪ್ರಾರ್ಥನೆ ಸಲ್ಲಿಸಲಾಯಿತು.
ನಾಳೆಯಿಂದ ಪಂಚಕಲ್ಯಾಣ ಪ್ರತಿಷ್ಠಾಪನಾ ಮಹೋತ್ಸವ: ಜವಳಿ
ಮೇ 11ರಂದು ಗರ್ಭಕಲ್ಯಾಣ ಮಹೋತ್ಸವ, 12ರಂದು ಜನ್ಮಕಲ್ಯಾಣ ಮಹೋತ್ಸವ, 13ರಂದು ದೀಕ್ಷಾ ಕಲ್ಯಾಣ ಮಹೋತ್ಸವ, 14ರಂದು ಕೇವಲಜ್ಞಾನ ಕಲ್ಯಾಣ ಮಹೋತ್ಸವ, 15ರಂದು ಮೋಕ್ಷ ಕಲ್ಯಾಣ ಮಹೋತ್ಸವ ಆ​ಯೋ​ಜಿ​ಸ​ಲಾ​ಗಿದೆ.
ಬಸ್‌ ನಿಲ್ದಾಣ ನಿರ್ವಹಣೆ ತಿಳಿಯಲು ಕ್ಯೂಆರ್‌ ಕೋಡ್‌ ಬಿಡುಗಡೆ
ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಸ್ ನಿಲ್ದಾಣಗಳನ್ನು ಹಾಗೂ ಅಲ್ಲಿನ ಸಿಬ್ಬಂದಿಯನ್ನು ಗುರುತಿಸಿ “ನಮ್ಮ ಬಸ್ ನಿಲ್ದಾಣ, ಸ್ವಚ್ಚ ನಿಲ್ದಾಣ " ಎಂಬ ಶೀರ್ಷಿಕೆಯಡಿಯಲ್ಲಿ ಬಹುಮಾನ, ಪ್ರಶಸ್ತಿಗಳನ್ನು ನೀಡಿ ಪ್ರೋತ್ಸಾಹಿಸಲು ನಿರ್ಧರಿಸಲಾಗಿದೆ. ಪ್ರಯಾಣಿಕರು ಈ ಕ್ಯೂಆರ್‌ ಸ್ಕ್ಯಾನ್‌ ಮಾಡಿ ತಮ್ಮ ಅನಿಸಿಕೆಗಳನ್ನು ತಿಳಿಸಬಹುದಾಗಿದೆ,
ಯಾದವಾಡ ಗ್ರಾಮದೇವತೆ ಜಾತ್ರೆ ಸಂಪನ್ನ!
ಕಳೆದ 21 ವರ್ಷಗಳ ನಂತರ ನಡೆದ ಈ ಜಾತ್ರಾ ಮಹೋತ್ಸವದಲ್ಲಿ 9 ದಿನಗಳ ಕಾಲ ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಮನರಂಜನಾ ಕಾರ್ಯಕ್ರಮಗಳು ಜರುಗಿದವು. ನಿತ್ಯವೂ ಬೆಳಗ್ಗೆ ದೇವಿಗೆ ಕುಂಕುಮಾರ್ಚನೆ, ಚಂಡಿಕಾ ಹೋಮ ಜರುಗಿತು.
ಸಹಸ್ರ ಚಂಡಿಕಾಯಾಗ ಸಂಪನ್ನ
ಶ್ರೀ ದುರ್ಗಾದೇವಿ ಸಹಸ್ರ ಚಂಡಿಕಾಯಾಗದಲ್ಲಿ ಪ್ರತಿಷ್ಠಾಪಿಸಲಾದ ಮೂರ್ತಿಗಳ ಭವ್ಯ ಮೆರವಣಿಗೆ ನಡೆಸಲಾಯಿತು. ನಂತರ ಅವಭೃತಸ್ನಾದ ಅಂಗವಾಗಿ ಶ್ರೀದೇವಿಯ ಪೂಜಾ ಮೂರ್ತಿಗಳನ್ನು ಇಂದಿರಾ ಗ್ಲಾಸ್‌ಹೌಸ್‌ನ ಬಾವಿಯಲ್ಲಿ ವಿಸರ್ಜಿಸಲಾಯಿತು.
ರೈಲ್ವೆ ನಿಲ್ದಾಣದಲ್ಲಿ ಭಾರೀ ಬಿಗಿ ಭದ್ರತೆ
ಭಾರತ - ಪಾಕ್‌ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ವಿಮಾನ ನಿಲ್ದಾಣದ ಗೇಟ್‌ನಿಂದ ಪ್ರಯಾಣಿಕರಿಗಷ್ಟೇ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿಯೊಂದು ವಾಹನ, ಬ್ಯಾಗ್‌ ಸೇರಿದಂತೆ ಪ್ರತಿ ವಸ್ತುವನ್ನು ಅತ್ಯಂತ ಕೂಲಂಕಷವಾಗಿ ಪರಿಶೀಲನೆ ಮಾಡಲಾಗುತ್ತಿದೆ.
ಹತ್ಯೆಗೊಂಡ ಬಾಲಕಿ ಕುಟುಂಬಕ್ಕೆ ₹10 ಲಕ್ಷದ ಚೆಕ್‌ ವಿತರಣೆ
ಐದು ವರ್ಷದ ಬಾಲಕಿಯ ಮೇಲೆ ಬಿಹಾರ ಮೂಲದ ರಿತೇಶ್‌ ಕುಮಾರ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿ ಹತ್ಯೆಗೈದಿದ್ದ. ಈ ಸಂಬಂಧ ಅದೇ ದಿನ ಮೃತ ಬಾಲಕಿ ಮನೆಗೆ ಭೇಟಿ ನೀಡಿದ್ದ ಸಲೀಂಅಹ್ಮದ್‌ ಅವರು ಕುಟುಂಬಕ್ಕೆ ಸಾಂತ್ವಾನ ಹೇಳಿದ್ದರು. ಅಲ್ಲದೇ ಸರ್ಕಾರದ ವತಿಯಿಂದ ₹10 ಲಕ್ಷ ಪರಿಹಾರ ಕೊಡಿಸುವುದಾಗಿ ಘೋಷಿಸಿದ್ದರು. ಅದರಂತೆ ಇದೀಗ ಪರಿಹಾರದ ಚೆಕ್‌ ವಿತರಿಸಿದ್ದಾರೆ. ಪರಿಹಾರದ ಚೆಕ್‌ ವಿತರಣೆ ವಿಳಂಬವಾಗಿದ್ದರ ಕುರಿತು ಕನ್ನಡಪ್ರಭ ವರದಿ ಪ್ರಕಟಿಸಿ ಸರ್ಕಾರದ ಗಮನ ಸೆಳೆದಿತ್ತು.
ಕುಂದಗೋಳದಲ್ಲಿ ಬಸ್‌ ಸೌಲಭ್ಯ ಕಲ್ಪಿಸದಿದ್ದರೆ ರಸ್ತೆ ತಡೆ
ಕುಂದಗೋಳ ತಾಲೂಕಿನ ಕೆಲವು ಭಾಗಗಳಿಗೆ ಮನವಿ ನೀಡಿದರೂ ಸಾರಿಗೆ ಸಂಸ್ಥೆ ಬಸ್‌ ವ್ಯವಸ್ಥೆ ಕಲ್ಪಿಸಿಲ್ಲ. ಮೇ 15ರ ಒಳಗೆ ಬೇಡಿಕೆಗೆ ಸ್ಪಂದಿಸದಿದ್ದರೆ ರಸ್ತೆ ತಡೆ ನಡೆಸಲಾಗುವುದು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಾನಂದ ಬೆಂತೂರ ಎಚ್ಚರಿಕೆ ನೀಡಿದ್ದಾರೆ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 532
  • next >
Top Stories
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
ನನ್‌ ಬಗ್ಗೆ ಏನಂದ್ರೂ ಸಹಿಸ್ತೀನಿ, ಫ್ಯಾಮಿಲಿ ಬಗ್ಗೆ ತಪ್ಪಾಗಿ ಮಾತನಾಡಕೂಡದು: ಅಂಕಿತಾ ಅಮರ್
‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved