ಗಾಂಧಿ ತತ್ವಗಳು ಜೀವನದ ಸತ್ಯಗಳು: ಜಿಲ್ಲಾಧಿಕಾರಿ ದಿವ್ಯಪ್ರಭುಕುಷ್ಠರೋಗ ಮುಕ್ತ ರಾಷ್ಟ್ರ ನಿರ್ಮಾಣ ಗಾಂಧೀಜಿ ಕನಸಾಗಿತ್ತು. ಅವರು ಆಶ್ರಮದಲ್ಲಿ ಕುಷ್ಠರೋಗಿಗಳ ಆರೈಕೆ ಸಹ ಮಾಡುತ್ತಿದ್ದರು. ಅವರ ಪುಣ್ಯತಿಥಿ ಅಂಗವಾಗಿ ಆರೋಗ್ಯ ಇಲಾಖೆ ಜಿಲ್ಲೆಯಾದ್ಯಂತ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಹಮ್ಮಿಕೊಂಡಿದೆ. ಪ್ರಸಕ್ತ ವರ್ಷ ಜಿಲ್ಲೆಯಲ್ಲಿ 65 ಜನ ಕುಷ್ಠರೋಗಿಗಳನ್ನು ಗುರುತಿಸಲಾಗಿದ್ದು, ಅಗತ್ಯವಿರುವ ಚಿಕಿತ್ಸೆ ನೀಡಲಾಗುತ್ತಿದೆ.