ವಿದ್ಯಾಸಂಸ್ಥೆ, ಆಸ್ಪತ್ರೆ ನಿರ್ಮಾಣಕ್ಕೆ ಆದ್ಯತೆ ನೀಡುವ ಕಾರ್ಯವಾಗಲಿಪ್ರಸ್ತುತ ಸಮಾಜ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡುವ ಅವಶ್ಯಕತೆ ಇದೆ. ಹೀಗಾಗಿ, ಬಂಟರ ಸಮುದಾಯ ಬೆಂಗಳೂರಿನ ಶಾಲೆ-ಕಾಲೇಜು ಸ್ಥಾಪನೆ ಕಾರ್ಯ ಮಾಡುತ್ತಿದೆ. ಅಲ್ಲದೇ, ಐಎಎಸ್, ಕೆಎಎಸ್ ಸೇರಿದಂತೆ ಉನ್ನತ ಹುದ್ದೆಗೆ ಸಮಾಜದ ಮಕ್ಕಳು ಹೋಗಬೇಕಿದೆ.